ವಿದೇಶಡೊನಾಲ್ಡ್ ಟ್ರಂಪ್, ನೆತನ್ಯಾಹು ಹತ್ಯೆಗೆ ಭಾರಿ ಸ್ಕೆಚ್: $58 ಮಿಲಿಯನ್ ಬಹುಮಾನ ನೀಡಲು ಇರಾನ್ ಪ್ಲಾನ್!
ಇಸ್ಲಾಮಿಕ್ ಗಣರಾಜ್ಯದ ಮಿಲಿಟರಿ ಮತ್ತು ಭದ್ರತಾ ಪಡೆಗಳಿಂದ ಪ್ರತಿ-ಕ್ರಮ ಶೀರ್ಷಿಕೆಯಡಿ ಮಸೂದೆಯೊಂದನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಇರಾನ್ ಸಂಸತ್ತಿನ ರಾಷ್ಟ್ರೀಯ ಭದ್ರತೆ ಮತ್ತು ವಿದೇಶಾಂಗ ನೀತಿ ಸಮಿತಿಯ ಅಧ್ಯಕ್ಷ ಇಬ್ರಾಹಿಂ ಅಜೀಜಿ ಘೋಷಿಸಿದ್ದಾರೆ.