Iran Protest

ಟೆಹ್ರಾನ್‌ನ ಫರ್ದೋಸಿ ಚೌಕದಲ್ಲಿ ಇಸ್ರೇಲ್-ಅಮೆರಿಕ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದಾಗ ಭಾರೀ ಸ್ಫೋಟ; Video!
ಶುಕ್ರವಾರ ಟೆಹ್ರಾನ್‌ನ ರಾಜಧಾನಿ ಟೆಹ್ರಾನ್‌ನಲ್ಲಿರುವ ಫರ್ಡೋವ್ಸಿ ಚೌಕದಲ್ಲಿ ಇಸ್ರೇಲ್ ವಿರುದ್ಧ ಪ್ರತಿಭಟನೆ ನಡೆಸಲು ಜನರು ಜಮಾಯಿಸುತ್ತಿದ್ದಾಗ ಭಾರಿ ಸ್ಫೋಟ ಸಂಭವಿಸಿದೆ. ಈ ದಾಳಿಯನ್ನು ಇರಾನಿನ ರಾಜ್ಯ ದೂರದರ್ಶನ ಸ್ಫೋಟವನ್ನು ದೃಢಪಡಿಸಿದೆ.

ದಾಳಿಗೆ ಟ್ರಂಪ್ ಹಿಂದೇಟು ಬೆನ್ನಲ್ಲೇ ದೇಶದ್ರೋಹಿಗಳ 'ಬೆನ್ನು ಮುರಿಯಲು' ಅಧಿಕಾರಿಗಳಿಗೆ ಖಮೇನಿ ಆದೇಶ
ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಇಂದು ದೇಶದಲ್ಲಿ ವಾರಗಟ್ಟಲೆ ನಡೆದ ಪ್ರತಿಭಟನೆಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನೇರವಾಗಿ ದೂಷಿಸಿದ್ದಾರೆ.

ಇರಾನ್ ಸಂಘರ್ಷ: ಭಾರತೀಯರ ಕರೆತರಲು ಕೇಂದ್ರ ಸರ್ಕಾರ ಸಜ್ಜು, ಇಂದೇ ಮೊದಲ ವಿಮಾನ ಪ್ರಯಾಣ?
ಇರಾನ್ ನಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರುವ ಉದ್ದೇಶದಿಂದ ಕೇಂದ್ರ ಸರ್ಕಾರವೇ ಕಾರ್ಯಾಚರಣೆಗೆ ಮುಂದಾಗಿದೆ.

ಇರಾನ್ ಹಿಂಸಾಚಾರ: ಆಡಳಿತ ವಿರೋಧಿ ಪ್ರತಿಭಟನಾಕಾರನ ಗಲ್ಲಿಗೇರಿಸಲು ಸರ್ಕಾರ ಆದೇಶ!
ಇರಾನ್‌ನಲ್ಲಿ 26 ವರ್ಷದ ಪ್ರತಿಭಟನಾಕಾರ ಎರ್ಫಾನ್ ಸುಲ್ತಾನಿಯನ್ನು ಗಲ್ಲಿಗೇರಿಸಲು ನಿರ್ಧರಿಸಲಾಗಿದೆ.

Iran Unrest: ಪ್ರತಿಭಟನೆ ಮುಂದುವರೆಸಿ- ಜನತೆಗೆ ಟ್ರಂಪ್ ಕರೆ ಬೆನ್ನಲ್ಲೇ UNSC ಗೆ ಇರಾನ್ ಪತ್ರ!
ಇರಾನ್ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮತ್ತು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಗೆ ಔಪಚಾರಿಕವಾಗಿ ಮೇಲ್ಮನವಿ ಸಲ್ಲಿಸಿದೆ ಎಂದು ಇರಾನ್‌ನ ವಿಶ್ವಸಂಸ್ಥೆಯ ಖಾಯಂ ಮಿಷನ್ ಪ್ರಸಾರ ಮಾಡಿದ ಅಧಿಕೃತ ಪತ್ರದಲ್ಲಿ ತಿಳಿಸಲಾಗಿದೆ.

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!
ಪ್ರತಿಭಟನಾಕಾರರ ವಿರುದ್ಧ ದಾಳಿ ಮಾಡಿದರೆ ಸೇನಾ ಕಾರ್ಯಾಚರಣೆ ಮೂಲಕ ಮಧ್ಯಪ್ರವೇಶಿಸುವುದಾಗಿ ಬೆದರಿಕೆ ಹಾಕಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಮರೆಯಲಾಗದ ಪಾಠ ಕಲಿಸುತ್ತೇವೆ ಎಂದು ಇರಾನ್‌ನ ಸಂಸತ್ತಿನ ಸ್ಪೀಕರ್ ಸೋಮವಾರ ಎಚ್ಚರಿಕೆ ನೀಡಿದ್ದಾರೆ.

ಇರಾನ್ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ
ಇರಾನ್‌ನಲ್ಲಿ ಇಂಟರ್ನೆಟ್ ಸ್ಥಗಿತಗೊಂಡಿದ್ದು, ಫೋನ್ ಸಂಪರ್ಕಗಳು ಕಡಿತಗೊಂಡಿದೆ. ಪ್ರತಿಭಟನೆಗಳಲ್ಲಿ ಮೃತಪಟ್ಟವರ ಸಂಖ್ಯೆ ಕನಿಷ್ಠ 116 ಕ್ಕೆ ಏರಿಕೆಯಾಗಿದ್ದು, 2,600 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಅಮೆರಿಕ ಮೂಲದ ಮಾನವ ಹಕ್ಕುಗಳ ಕಾರ್ಯಕರ್ತರ ಸುದ್ದಿ ಸಂಸ್ಥೆ ತಿಳಿಸಿದೆ.

'ನಿಮ್ಮ ದೇಶದ ಬಗ್ಗೆ ಚಿಂತಿಸಿ': ಇರಾನ್‌ನಲ್ಲಿ ಹಿಂಸಾಚಾರದ ನಡುವೆ ಯುವಕರಿಗೆ ಖಮೇನಿ ಕರೆ; ವಿದೇಶಿ ಶಕ್ತಿಗಳಿಗೆ ಇಸ್ಲಾಮಿಕ್ ದೇಶ ಬಗ್ಗಲ್ಲ!
ಕಳೆದ ಕೆಲವು ದಿನಗಳಿಂದ ಇರಾನ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಸರ್ವಾಧಿಕಾರಿ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ.

'ಮುಲ್ಲಾಗಳು ತೊಲಗಲಿ': 3 ವರ್ಷದ ಬಳಿಕ ಇರಾನ್‌ನಲ್ಲಿ ಮತ್ತೆ ಬೃಹತ್ ಪ್ರತಿಭಟನೆ; ಬೀದಿಗಿಳಿದ Gen Z, ಗುಂಡೇಟಿಗೆ 7 ಮಂದಿ ಸಾವು!
ಹೊಸ ವರ್ಷದ ಆರಂಭದಿಂದಲೂ ಪ್ರತಿಭಟನೆಗಳು ಹಿಂಸಾತ್ಮಕವಾಗಿ ಬದಲಾಗಿವೆ. ಇದರ ಪರಿಣಾಮವಾಗಿ ಹಲವಾರು ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳು ಸಾವನ್ನಪ್ಪಿವೆ.

