Iran Protest

ನನ್ನ ಸಮಾಧಿ ಬಳಿ ಕುರಾನ್ ಪಠಿಸಬೇಡಿ, ಸಾವನ್ನು ಸಂಭ್ರಮಿಸಿ', ಇರಾನ್‌ನಲ್ಲಿ ಗಲ್ಲಿಗೇರುವ ಮುನ್ನ 23ರ ಯುವಕನ ಕೊನೆಯ ಆಸೆ
ಇರಾನ್‌ನಲ್ಲಿ ಹಿಜಾಬ್ ಮತ್ತು ಸರ್ಕಾರಿ ವಿರೋಧಿ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಮರಣದಂಡನೆಗೆ ಗುರಿಯಾದ 23 ವರ್ಷದ ಮಜಿದ್ರೇಜಾ ರಹ್ನಾವಾರ್ಡ್ ಅವರ ಕೊನೆಯ ಆಸೆ ಎಂತವರ ಮನಸನ್ನು ಕದಡಿಸಿಬಿಡುತ್ತದೆ.

ಇರಾನ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ: ಅಯತೊಲ್ಲಾ ಖೊಮೇನಿ ಪೂರ್ವಜರ ಮನೆಗೆ ಬೆಂಕಿ; ವಿಡಿಯೋ!
ಇರಾನ್ ನಲ್ಲಿ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದು ಪ್ರತಿಭಟನಾಕಾರರು ಇಸ್ಲಾಮಿಕ್ ಗಣರಾಜ್ಯದ ಸ್ಥಾಪಕ ಅಯತೊಲ್ಲಾ ರುಹೊಲ್ಲಾ ಖೊಮೇನಿ ಅವರ ಪೂರ್ವಜರ ಮನೆಗೆ ಬೆಂಕಿ ಹಚ್ಚಿದ್ದಾರೆ.

ಇರಾನ್ ಹಿಜಾಬ್ ವಿರೋಧಿ ಪ್ರತಿಭಟನೆ: ಭದ್ರತಾ ಪಡೆಗಳಿಂದ ಕನಿಷ್ಠ 326 ಮಂದಿಯ ಬರ್ಬರ ಹತ್ಯೆ!
ನೈತಿಕ ಪೊಲೀಸರ ಕಸ್ಟಡಿಯಲ್ಲಿದ್ದ ಮಹ್ಸಾ ಅಮಿನಿನ ಸಾವಿನ ನಂತರ ತೀವ್ರಗೊಂಡ ಪ್ರತಿಭಟನೆಗಳನ್ನು ಹತ್ತಿಕ್ಕುವಲ್ಲಿ ನಿರತವಾಗಿರುವ ಇರಾನ್‌ನ ಭದ್ರತಾ ಪಡೆಗಳು ಕನಿಷ್ಠ 326 ಜನರನ್ನು ಹತ್ಯೆ ಮಾಡಿದೆ ಎಂದು ಇರಾನ್ ಮಾನವ ಹಕ್ಕುಗಳು ತಿಳಿಸಿದೆ.

