Iran-US conflict

ಇರಾನ್-ಅಮೆರಿಕ ಸಂಘರ್ಷ: ಪ್ರತಿ ಬ್ಯಾರೆಲ್‌ಗೆ 100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ
ಅಮೆರಿಕ- ಇರಾನ್ ಸಂಘರ್ಷ ಏಳನೇ ತಿಂಗಳಿಗೆ ಕಾಲಿಟ್ಟಿದೆ ಮತ್ತು ಕದನ ವಿರಾಮ ಒಪ್ಪಂದದ ಹೊರತಾಗಿಯೂ ಪರಿಸ್ಥಿತಿ ಶಾಂತವಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ.

'ಟ್ವೀಟ್ ಮಾಡಿ ವಶಪಡಿಸಿಕೊಳ್ಳಲಾಗದು': ಹಾರ್ಮುಜ್ ಜಲಸಂಧಿ ಅಮೆರಿಕಾಗೆ ಸೇರಿದ್ದೆಂದು ಶೀಘ್ರವೇ ಘೋಷಣೆ; ಟ್ರಂಪ್ ಹೇಳಿಕೆಗೆ ಇರಾನ್ ತಿರುಗೇಟು
ಇರಾನ್ ಅನ್ನು ಸಂಪೂರ್ಣವಾಗಿ ಸೋಲಿಸಿದ ನಂತರ, ಹಾರ್ಮುಜ್ ಜಲಸಂಧಿಯನ್ನು 'ಶೀಘ್ರದಲ್ಲೇ' ಅಮೆರಿಕದ ಭೂಪ್ರದೇಶವೆಂದು ಘೋಷಿಸುವುದಾಗಿ ಟ್ರಂಪ್ ಹೇಳಿದ ಕೆಲವೇ ಗಂಟೆಗಳಲ್ಲಿ ಅವರ ಈ ಪ್ರತಿಕ್ರಿಯೆ ಹೊರಬಿದ್ದಿದೆ.

ಅಮೆರಿಕದ ವೈಮಾನಿಕ ದಾಳಿಯಲ್ಲಿ ಕನಿಷ್ಠ 14 ಮಂದಿ ಸಾವು, 78 ಜನರಿಗೆ ಗಾಯ: ಇರಾನ್ ಆರೋಗ್ಯ ಸಚಿವಾಲಯ
ಕದನ ವಿರಾಮ ಒಪ್ಪಂದ ಮುಗಿದಿದೆ ಎಂದು ಅಮೆರಿಕ ಹೇಳಿದ ಬಳಿಕ ಇರಾನ್ ಮೇಲೆ ದಾಳಿಯನ್ನು ನಡೆಸುತ್ತಿದ್ದು, ಇರಾನ್ ಸರ್ಕಾರ ಹೊರಡಿಸಿದ ಮೊದಲ ಒಟ್ಟಾರೆ ಸಾವುನೋವಿನ ಅಂಕಿ ಅಂಶ ಇದಾಗಿದೆ.

Hormuz ಡ್ರೋನ್ ದಾಳಿಗೆ ಅಮೆರಿಕ ತಿರುಗೇಟು; ಇರಾನ್ ಮೇಲೆ ವಾಯುದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ..!
ನಿನ್ನೆ ಅವರು ನಾಲ್ಕು ಬಾರಿ ದಾಳಿ ನಡೆಸಿರುವುದು ನನಗೆ ಇಷ್ಟವಾಗಲಿಲ್ಲ," ಎಂದು ಶ್ವೇತಭವನದಲ್ಲಿ ಸುದ್ದಿಗಾರರಿಗೆ ತಿಳಿಸಿದ ಟ್ರಂಪ್, ಅಮೆರಿಕ ಪ್ರತಿದಾಳಿ ನಡೆಸುತ್ತದೆಯೇ ಎಂಬ ಪ್ರಶ್ನೆಗೆ, ನಿಮಗೇ ಗೊತ್ತಾಗುತ್ತದೆ ಎಂದು ಹೇಳಿದ್ದರು.
ಇರಾನ್-ಅಮೆರಿಕ ಮಧ್ಯಸ್ಥಿಕೆಗೆ ಭಾರತ ಸಮರ್ಥ ಎಂದ ರಷ್ಯಾ ವಿದೇಶಾಂಗ ಸಚಿವ; ಪಾಕಿಸ್ತಾನ ಬಗ್ಗೆ ಹೇಳಿದ್ದೇನು?
ನಿನ್ನೆಯಿಂದ ಆರಂಭವಾಗಿರುವ ಎರಡು ದಿನಗಳ ಬ್ರಿಕ್ಸ್(BRICS) ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿರುವ ಲಾವ್ರೊವ್ ಅವರು, ಭಾರತದ "ವಿಶಾಲ ರಾಜತಾಂತ್ರಿಕ ಅನುಭವ ಮತ್ತು ಅಂತರರಾಷ್ಟ್ರೀಯ ಸ್ಥಾನಮಾನ"ವನ್ನು ಒತ್ತಿ ಹೇಳಿದರು.

Iran-Israel war: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ; ಭದ್ರತೆ-ವಿದೇಶದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆ ಕುರಿತು ಚರ್ಚೆ
ಅಮೆರಿಕಾ ಮತ್ತು ಇಸ್ರೇಲ್ ನಡೆಸಿದ ಇರಾನ್ ಮೇಲಿನ ದಾಳಿ ಹಾಗೂ ಇರಾನ್‌ನ ಸುಪ್ರೀಂ ಲೀಡರ್ ಅಯಾತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ನಂತರ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ.

