Iran vs Israel

ಇರಾನ್ ಗೆ ಮತ್ತೊಂದು ಆಘಾತ: Hezbollah ಸಂವಹನ ಘಟಕದ ಕಮಾಂಡರ್ ಹೊಡೆದುರುಳಿಸಿದ Israel ಸೇನೆ
ಬೈರುತ್‌ನಲ್ಲಿ ವಾಯುದಾಳಿ ನಡೆಸಿದ ಇಸ್ರೇಲ್ ಸೇನೆ ಹೆಜ್ಬೊಲ್ಲಾದ ಸಂವಹನ ಘಟಕದ ಕಮಾಂಡರ್ ಮೊಹಮ್ಮದ್ ರಶೀದ್ ಸಕಾಫಿಯನ್ನು ಹೊಡೆದುರುಳಿಸಿದೆ.

Israel ವಿರುದ್ಧ ದಾಳಿ ಶತಃಸಿದ್ಧ: ಅಮೆರಿಕ, ಅರಬ್ ರಾಷ್ಟ್ರಗಳ ಮಧ್ಯಸ್ತಿಕೆಗೂ ಬಗ್ಗದ Iran
ಟೆಹ್ರಾನ್‌ನಲ್ಲಿ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆ ಬಳಿಕ ಇಸ್ರೇಲ್ ವಿರುದ್ಧ ಆಕ್ರೋಶಗೊಂಡಿರುವ ಇರಾನ್ ಯುದ್ಧಕ್ಕೆ ಸಕಲ ರೀತಿಯ ಸಿದ್ಧತೆ ನಡೆಸಿದೆ.

ಇರಾನ್ ದಾಳಿ: ಇಸ್ರೇಲ್ ನಲ್ಲಿರುವ ಭಾರತೀಯರಿಗೆ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ
ಹಮಾಸ್ ಉಗ್ರರ ವಿರುದ್ಧದ ಕಾರ್ಯಾಚರಣೆ ಬೆನ್ನಲ್ಲೇ ಇದೀಗ ಇರಾನ್ ದಾಳಿಯಿಂದಾಗಿ ಇಸ್ರೇಲ್ ನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಇಸ್ರೇಲ್ ನಲ್ಲಿರುವ ಕೇಂದ್ರ ಸರ್ಕಾರ ಭಾರತೀಯರಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

Iran attacks Israel: ಜಗತ್ತಿಗೆ ಇನ್ನೊಂದು ಯುದ್ದ ನಿಭಾಯಿಸುವ ಶಕ್ತಿ ಇಲ್ಲ- ವಿಶ್ವಸಂಸ್ಥೆ
ಇಸ್ರೇಲ್ ಮೇಲಿನ ಇರಾನ್ ದಾಳಿ ಬೆನ್ನಲ್ಲೇ ಜಗತ್ತಿಗೆ ಮತ್ತೊಂದು ಆವರಿಸುವ ಭೀತಿ ಶುರುವಾಗಿದ್ದು, ಜಗತ್ತಿಗೆ ಮತ್ತೊಂದು ಯುದ್ದ ನಿಭಾಯಿಸುವ ಶಕ್ತಿ ಇಲ್ಲ ಎಂದು ವಿಶ್ವಸಂಸ್ಥೆ ಹೇಳಿದೆ.

Iran attacks Israel: ಇಸ್ರೇಲ್ ರಕ್ಷಣೆಗೆ ಬದ್ಧ- ಇರಾನ್ ಗೆ ಅಮೆರಿಕ ಎಚ್ಚರಿಕೆ; G-7 ನಾಯಕರ ಸಭೆಗೆ ಆಗ್ರಹ
ಇಸ್ರೇಲ್ ಮೇಲಿನ ಇರಾನ್ ಡ್ರೋನ್, ಕ್ಷಿಪಣಿ ದಾಳಿಯನ್ನು ಬಲವಾಗಿ ಖಂಡಿಸಿರುವ ಅಮೆರಿಕ ಶತಾಗತಾಯ ಇಸ್ರೇಲ್ ರಕ್ಷಣೆಗೆ ಬದ್ಧ ಎಂದಿರುವ ಅಮೆರಿಕ G-7 ನಾಯಕರ ಸಭೆಗೆ ಆಗ್ರಹಿಸಿದೆ.

