ದೇಶBRICS Summit: ಪಶ್ಚಿಮ ಏಷ್ಯಾ ಸಂಘರ್ಷ ಕುರಿತ ಜಂಟಿ ಹೇಳಿಕೆಗೆ ಬ್ರಿಕ್ಸ್ ರಾಷ್ಟ್ರಗಳ ಒಮ್ಮತ; ಇರಾನ್ ಸಂಘರ್ಷದಲ್ಲಿ ಪಾತ್ರ ನಿರಾಕರಿಸಿದ UAE
ಭಾರತದ ಆತಿಥ್ಯದಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ 18ನೇ BRICS ಶೃಂಗಸಭೆಯ ಸಂದರ್ಭದಲ್ಲಿ ಈ ಒಮ್ಮತ ಮೂಡಿರುವುದು ಮಹತ್ವದ ರಾಜತಾಂತ್ರಿಕ ಬೆಳವಣಿಗೆ ಎಂದು ಪರಿಗಣಿಸಲಾಗಿದೆ.