Iran vs USA

ಸಂಘರ್ಷ ಮತ್ತಷ್ಟು ತೀವ್ರ: ಇಂಧನ ಟ್ಯಾಂಕರ್ ಗಳ ಮೇಲಿನ ದಾಳಿಗೆ ಸೇಡು; ಅಮೆರಿಕದ Submarine ಸೀಜ್ ಮಾಡಿದ ಇರಾನ್!
ವಿಶ್ವದ ಅತ್ಯಾಧುನಿಕ ನೀರೊಳಗಿನ ತಂತ್ರಜ್ಞಾನವನ್ನು ಹೊಂದಿರುವ ಈ ವಾಹನವನ್ನು ಸಂಕೀರ್ಣ ಗುಪ್ತಚರ ಕಾರ್ಯಾಚರಣೆ ಮೂಲಕ ವಶಪಡಿಸಿಕೊಂಡಿರುವುದಾಗಿ ಇರಾನ್ ಹೇಳಿದೆ. ವಶಪಡಿಸಿಕೊಂಡ ವಾಹನದ ವಿಡಿಯೋವನ್ನೂ ಬಿಡುಗಡೆ ಮಾಡಲಾಗಿದೆ.

ಅಮೆರಿಕದ ಜೊತೆ ನೇರ ಮಾತುಕತೆ ಇಲ್ಲ: ಇರಾನ್ ವಿದೇಶಾಂಗ ಸಚಿವ ಅರಾಘ್ಚಿ ಸ್ಪಷ್ಟನೆ
ಜೂನ್‌ನಲ್ಲಿ ಉಭಯ ದೇಶಗಳ ನಡುವೆ ಸಹಿ ಮಾಡಲಾದ 14 ಅಂಶಗಳ ಒಪ್ಪಂದವನ್ನು ಅಮೆರಿಕ ಉಲ್ಲಂಘಿಸಿರುವುದಕ್ಕೆ ಪರಿಹಾರ ನೀಡುವವರೆಗೆ ನೇರ ಮಾತುಕತೆಗೆ ಮರಳಲು ಇರಾನ್ ಸಿದ್ಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹಾರ್ಮುಜ್ ಜಲಸಂಧಿ ಮುಕ್ತವಾಗಿರಬೇಕು, ಅಣು ಒಪ್ಪಂದಕ್ಕೆ ಯುರೇನಿಯಂ ಹಸ್ತಾಂತರ ಕಡ್ಡಾಯ: ಅಮೆರಿಕ
ಅಮೆರಿಕದ ಹಿರಿಯ ಅಧಿಕಾರಿಗಳು ಹೋರ್ಮುಜ್ ಜಲಸಂಧಿ ಮುಕ್ತವಾಗಿದೆ ಹಾಗೂ ಅಲ್ಲಿಂದ ಸಾಗುವ ಹಡಗುಗಳ ಮೇಲೆ ಇನ್ನು ಮುಂದೆ ಯಾವುದೇ ದಾಳಿ ನಡೆಯುವುದಿಲ್ಲ ಎಂದು ಇರಾನ್ ಸಾರ್ವಜನಿಕವಾಗಿ ಘೋಷಿಸಬೇಕೆಂದು ಒತ್ತಾಯಿಸಿದ್ದರು.

'ಧಮ್ ಇದ್ರೆ ನನ್ನ ಕೊಲ್ಲಿ.. 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ
ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧಕ್ಕೆ ಅಂತ್ಯ ಹಾಡಲು ಮಾಡಿಕೊಂಡಿದ್ದ ಮಧ್ಯಂತರ ಒಪ್ಪಂದವು ನಿರಂತರ ದಾಳಿಗಳಿಂದ ದುರ್ಬಲವಾಗುತ್ತಿರುವ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ.

ಮತ್ತೆ ಭುಗಿಲೆದ್ದ ಸಂಘರ್ಷ: ಫ್ಯೂಜೈರಹ್ ಪೆಟ್ರೋಲಿಯಂ ಕೈಗಾರಿಕಾ ವಲಯದ ಮೇಲೆ ಇರಾನ್ ಕ್ಷಿಪಣಿ ದಾಳಿ, ಮೂವರು ಭಾರತೀಯರಿಗೆ ಗಾಯ, ಭಾರತ ಖಂಡನೆ
ಏಪ್ರಿಲ್ 8ರ ಕದನ ವಿರಾಮದ ನಂತರ ಇರಾನ್‌ನಿಂದ ಗಲ್ಫ್ ದೇಶಗಳಲ್ಲಿ ನಡೆದ ಮೊದಲ ದಾಳಿ ಇದಾಗಿದೆ. ಈ ದಾಳಿಯಲ್ಲಿ ಭಾರತೀಯರಿಗೆ ಗಾಯವಾದ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಖಂಡನೆ ವ್ಯಕ್ತಪಡಿಸಿದೆ.

Hormuzನಲ್ಲಿ ಸ್ಫೋಟ: ಮೊದಲ ಬಾರಿಗೆ South Korea ಹಡಗು ಟಾರ್ಗೆಟ್?
ಫೆಬ್ರವರಿ 2026 ರಲ್ಲಿ ಮಧ್ಯಪ್ರಾಚ್ಯದಲ್ಲಿ ಸಂಘರ್ಷ ತೀವ್ರಗೊಂಡ ನಂತರ, ಈ ಆಯಕಟ್ಟಿನ ಜಲಮಾರ್ಗದಲ್ಲಿ ದಕ್ಷಿಣ ಕೊರಿಯಾದ ವಾಣಿಜ್ಯ ಹಡಗಿಗೆ ಹಾನಿಯಾಗುತ್ತಿರುವುದು ಇದೇ ಮೊದಲು ಎನ್ನಲಾಗಿದೆ.

'ಯುದ್ಧನೌಕೆಗಳ ಕಳುಹಿಸಿ': ಇರಾನ್ ಹೆಡೆಮುರಿ ಕಟ್ಟಲು ಜಗತ್ತಿಗೆ Donald Trump ಸಂದೇಶ!
ಇರಾನ್‌ನೊಂದಿಗಿನ ಯುದ್ಧವು 15ನೇ ದಿನಕ್ಕೆ ಕಾಲಿಟ್ಟಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತರ ರಾಷ್ಟ್ರಗಳು ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿರಿಸಲು ತಮ್ಮ ಯುದ್ಧ ನೌಕೆಗಳನ್ನು ಕಳುಹಿಸುವಂತೆ ಒತ್ತಾಯಿಸಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಭಾರೀ ಯುದ್ಧ ವಿಮಾನಗಳ ನಿಯೋಜನೆ; 'ಒಪ್ಪಂದ' ಮಾಡಿಕೊಳ್ಳದಿದ್ದರೆ ಕೆಟ್ಟ ಪರಿಣಾಮ: ಇರಾನ್ ಗೆ Trump ಬೆದರಿಕೆ
ಇರಾನ್ ನಲ್ಲಿ ಸಂಭವಿಸುವ ಭವಿಷ್ಯದ ಘಟನೆಗಳಿಗೆ ಇರಾನ್ ಸರ್ಕಾರ ನೇರವಾಗಿ ಹೊಣೆಯಾಗಿರುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇರವಾಗಿ ಎಚ್ಚರಿಕೆ ನೀಡಿದ್ದಾರೆ.

