ವಿದೇಶಇರಾನ್ ಮೇಲಿನ ದಾಳಿ ಐದು ದಿನ ತಾತ್ಕಾಲಿಕ ಸ್ಥಗಿತ: ಶಾಂತಿ ಸ್ಥಾಪನೆಗಾಗಿ ಪಾಕಿಸ್ತಾನ, ಟರ್ಕಿ, ಈಜಿಪ್ಟ್ ಮಧ್ಯಸ್ಥಿಕೆ!
ಟರ್ಕಿ, ಈಜಿಪ್ಟ್ ಮತ್ತು ಪಾಕಿಸ್ತಾನ ಕಳೆದ ಎರಡು ದಿನಗಳಿಂದ US ಮತ್ತು ಇರಾನ್ ನಡುವೆ ಸಂದೇಶಗಳನ್ನು ರವಾನಿಸುತ್ತಿವೆ ಎಂಬ ಮೂಲಗಳನ್ನು ಉಲ್ಲೇಖಿಸಿ US ಸುದ್ದಿವಾಹಿನಿ Axios ವರದಿ ಮಾಡಿದೆ.