Iran War

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran; ಬೆಚ್ಚಿದ ಅಮೆರಿಕದಿಂದ Fact-Check
ವಿದೇಶ

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran; ಬೆಚ್ಚಿದ ಅಮೆರಿಕದಿಂದ Fact-Check

ಇರಾನಿನ ವಾಯುಪ್ರದೇಶದ ಮೇಲೆ ಕಾರ್ಯಾಚರಣೆಯ ಸಮಯದಲ್ಲಿ ಎಫ್ 18 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದಾಗಿ ಇರಾನ್ ಘೋಷಣೆ ಮಾಡಿದೆ.

ಅದಕ್ಕಾಗಿಯೇ ಪರಮಾಣು ಶಸ್ತ್ರಾಸ್ತ್ರ ಬೇಕು: ಇರಾನ್ ಯುದ್ಧದ ಬಗ್ಗೆ ಕಿಮ್ ಸ್ಫೋಟಕ ಹೇಳಿಕೆ
ವಿದೇಶ

ಅದಕ್ಕಾಗಿಯೇ ಪರಮಾಣು ಶಸ್ತ್ರಾಸ್ತ್ರ ಬೇಕು: ಇರಾನ್ ಯುದ್ಧದ ಬಗ್ಗೆ ಕಿಮ್ ಸ್ಫೋಟಕ ಹೇಳಿಕೆ

ಮಂಗಳವಾರ ಉತ್ತರ ಕೊರಿಯಾದ ಸುಪ್ರೀಂ ಪೀಪಲ್ಸ್ ಅಸೆಂಬ್ಲಿ ಉದ್ದೇಶಿಸಿ ಕಿಮ್ ಮಾಡಿದ ಭಾಷಣದಲ್ಲಿ, ಅಮೆರಿಕವು ವಿವಿಧ ಪ್ರದೇಶಗಳಲ್ಲಿ "ಭಯೋತ್ಪಾದನೆ ಮತ್ತು ಆಕ್ರಮಣಗಳನ್ನು" ನಡೆಸುತ್ತಿದೆ ಎಂದು ಕಿಡಿ ಕಾರಿದ್ದಾರೆ.

ಇರಾನ್ ಯುದ್ಧ: ಅಮೆರಿಕ ಅಧ್ಯಕ್ಷ Donald Trump ಕದನ ವಿರಾಮ ಘೋಷಣೆ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಭಾರಿ ಇಳಿಕೆ..!
ವಾಣಿಜ್ಯ

ಇರಾನ್ ಯುದ್ಧ: ಅಮೆರಿಕ ಅಧ್ಯಕ್ಷ Donald Trump ಕದನ ವಿರಾಮ ಘೋಷಣೆ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಭಾರಿ ಇಳಿಕೆ..!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಜೊತೆಗೆ ನಡೆಸಿದ ಒಂದು 'ಉತ್ತಮ' ಮಾತುಕತೆಯಿಂದಾಗಿ ಬ್ರೆಂಟ್ ಕಚ್ಚಾ ತೈಲದ (Brent Crude Oil) ಬೆಲೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ.

ಅಮೆರಿಕದ ಮತ್ತೊಂದು F-15 ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್; 4ನೇ ಯುದ್ಧ ವಿಮಾನ ಪತನ!
ವಿದೇಶ

ಅಮೆರಿಕದ ಮತ್ತೊಂದು F-15 ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್; 4ನೇ ಯುದ್ಧ ವಿಮಾನ ಪತನ!

ಅಮೆರಿಕದ ವಿರುದ್ಧ ನಡೆಯುತ್ತಿರುವ ಸಂಘರ್ಷದಲ್ಲಿ ಇರಾನ್ ಕನಿಷ್ಠ ಅರ್ಧ ಡಜನ್ ಅಮೇರಿಕನ್ ಜೆಟ್‌ಗಳನ್ನು ಹೊಡೆದುರುಳಿಸಿದಂತಾಗಿದೆ.

'ಇನ್ ಯಾವ್ friendship ಇಲ್ಲ': ಇರಾನ್ ಮಿಲಿಟರಿ ಅಧಿಕಾರಿಗಳು, ಸಿಬ್ಬಂದಿಗಳ ಹೊರದಬ್ಬಿದ Saudi Arabia
ವಿದೇಶ

'ಇನ್ ಯಾವ್ friendship ಇಲ್ಲ': ಇರಾನ್ ಮಿಲಿಟರಿ ಅಧಿಕಾರಿಗಳು, ಸಿಬ್ಬಂದಿಗಳ ಹೊರದಬ್ಬಿದ Saudi Arabia

ಸೌದಿ ಅರೇಬಿಯಾದ ಅಮೆರಿಕ ಸೇನಾನೆಲೆಗಳ ಗುರಿಯಾಗಿಸಿಕೊಂಡು ಇರಾನ್ ನಡೆಸುತ್ತಿರುವ ದಾಳಿಯಲ್ಲಿ ಸೇನಾನೆಲೆಗಳ ಮಾತ್ರವಲ್ಲದೇ ಸೌದಿ ಮೂಲಭೂತ ಸೌಕರ್ಯಗಳಿಗೂ ಗಂಭೀರ ಹಾನಿಯಾಗುತ್ತಿದೆ.

ಯುದ್ಧವನ್ನು ತಕ್ಷಣವೇ ಕೊನೆಗೊಳಿಸಬೇಕು; ಇದು ಇರಾನ್ ವಿರುದ್ಧ ಅಮೆರಿಕ, ಇಸ್ರೇಲ್‌ನ ಅಪ್ರಚೋದಿತ ಆಕ್ರಮಣ: ರಷ್ಯಾ
ವಿದೇಶ

ಯುದ್ಧವನ್ನು ತಕ್ಷಣವೇ ಕೊನೆಗೊಳಿಸಬೇಕು; ಇದು ಇರಾನ್ ವಿರುದ್ಧ ಅಮೆರಿಕ, ಇಸ್ರೇಲ್‌ನ ಅಪ್ರಚೋದಿತ ಆಕ್ರಮಣ: ರಷ್ಯಾ

"ಮೊದಲ ಹೆಜ್ಜೆಯಾಗಿ ಅಮೆರಿಕ ಮತ್ತು ಇಸ್ರೇಲ್‌ನ ಮಿಲಿಟರಿ ಸಾಹಸಕ್ಕೆ ತಕ್ಷಣವೇ ಅಂತ್ಯ ಹಾಡಬೇಕು ಎಂದು ನಾವು ಒತ್ತಿ ಹೇಳುತ್ತೇವೆ" ಎಂದು ರಷ್ಯಾ ವಿದೇಶಾಂಗ ಸಚಿವಾಲಯ ಆಗ್ರಹಿಸಿದೆ.

ಪ್ರೀಮಿಯಂ ಪೆಟ್ರೋಲ್ ದರ ಏರಿಕೆ; ಸಾಮಾನ್ಯ ಪೆಟ್ರೋಲ್ ಬೆಲೆ ಯಥಾಸ್ಥಿತಿ ಮುಂದುವರಿಕೆ
ವಾಣಿಜ್ಯ

ಪ್ರೀಮಿಯಂ ಪೆಟ್ರೋಲ್ ದರ ಏರಿಕೆ; ಸಾಮಾನ್ಯ ಪೆಟ್ರೋಲ್ ಬೆಲೆ ಯಥಾಸ್ಥಿತಿ ಮುಂದುವರಿಕೆ

ಎಚ್‌ಪಿಸಿಎಲ್ (HPCL), ಐಒಸಿಎಲ್ (IOCL) ಮತ್ತು ಬಿಪಿಸಿಎಲ್ (BPCL) ಮುಂತಾದ ತೈಲ ಮಾರಾಟ ಕಂಪನಿಗಳು, ಪವರ್ ಪೆಟ್ರೋಲ್, XP95 ಮತ್ತು ಸ್ಪೀಡ್ ಪೆಟ್ರೋಲ್ ಹೈ-ಆಕ್ಟೇನ್ ಇಂಧನಗಳ ಬೆಲೆಯನ್ನು ಇಂದು ಬೆಳಗ್ಗೆ 6 ಗಂಟೆಯಿಂದ ಹೆಚ್ಚಿಸಿವೆ.

ಸಮುದ್ರದಲ್ಲೇ ಬಿಗ್ ಡೀಲ್‌: ಚೀನಾದತ್ತ ಹೊರಟಿದ್ದ ರಷ್ಯಾದ ತೈಲ ನೌಕೆ ಭಾರತಕ್ಕೆ ಯು-ಟರ್ನ್!
ವಿದೇಶ

ಸಮುದ್ರದಲ್ಲೇ ಬಿಗ್ ಡೀಲ್‌: ಚೀನಾದತ್ತ ಹೊರಟಿದ್ದ ರಷ್ಯಾದ ತೈಲ ನೌಕೆ ಭಾರತಕ್ಕೆ ಯು-ಟರ್ನ್!

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಅಚ್ಚರಿ ಬೆಳವಣಿಗೆಯೊಂದು ನಡೆದಿದ್ದು, ಚೀನಾದತ್ತ ಸಾಗುತ್ತಿದ್ದ ರಷ್ಯಾದ ಕಚ್ಚಾ ತೈಲ ಹೊತ್ತ ಹಲವು ನೌಕೆಗಳು ತಮ್ಮ ಮಾರ್ಗ ಬದಲಿಸಿ ಭಾರತದತ್ತ ಧಾವಿಸುತ್ತಿವೆ.

Iran War: 'ಮಾತುಕತೆ ಪ್ರಶ್ನೆಯೇ ಇಲ್ಲ.. ಅಮೆರಿಕ, ಇಸ್ರೇಲ್ ಶರಣಾಗಲೇಬೇಕು'; Mojtaba Khamenei ಎಚ್ಚರಿಕೆ
ವಿದೇಶ

Iran War: 'ಮಾತುಕತೆ ಪ್ರಶ್ನೆಯೇ ಇಲ್ಲ.. ಅಮೆರಿಕ, ಇಸ್ರೇಲ್ ಶರಣಾಗಲೇಬೇಕು'; Mojtaba Khamenei ಎಚ್ಚರಿಕೆ

ಆ ಎರಡೂ ದೇಶಗಳು ಸೋಲನ್ನು ಒಪ್ಪಿಕೊಳ್ಳಬೇಕು. ಶಾಂತಿ ಮಾತುಕತೆಯ ಸಮಯ ಮುಗಿದುಹೋಗಿದೆ. ಇರಾನ್ ಅನುಭವಿಸಿದ ಹಾನಿಗಳಿಗೆ ಪ್ರತಿಯಾಗಿ ಇಸ್ರೇಲ್ ಮತ್ತು ಅಮೆರಿಕ ಬೆಲೆ ತೆರಬೇಕು..