Iran War
ಮಧ್ಯ ಪ್ರಾಚ್ಯ ಸಂಘರ್ಷ: ಪಾಕಿಸ್ತಾನದ ಸಂಧಾನ ಪ್ರಕ್ರಿಯೆ ವಿಫಲವಾಗಿಲ್ಲ, ಆದರೆ..; ಇರಾನ್ ವಿದೇಶಾಂಗ ಸಚಿವ Araghchi
ಇರಾನ್ ಮತ್ತು ಸೌದಿ ಅರೇಬಿಯಾ ನಡುವಿನ ಸಂಬಂಧ ಪುನರುಜ್ಜೀವನಗೊಳಿಸುವಲ್ಲಿ ಚೀನಾ ಹಿಂದೆ ಸಹಾಯ ಮಾಡಿತ್ತು. ಇರಾನ್ ಮತ್ತು ಚೀನಾ ಪರಸ್ಪರ ತಂತ್ರಜ್ಞಾನದ ಪಾಲುದಾರ ರಾಷ್ಟ್ರಗಳಾಗಿವೆ..

ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ: ಡ್ರೋನ್, ಕ್ಷಿಪಣಿ ದಾಳಿ ಹಿಮ್ಮೆಟ್ಟಿಸಿದ್ದೇವೆ ಎಂದ UAE; ಪರಿಸ್ಥಿತಿ ಉಲ್ಬಣಗೊಳಿಸುವ ಉದ್ದೇಶ ಇಲ್ಲ- ಅಮೆರಿಕ
ಯುಎಇ ಕ್ಷಿಪಣಿ ಹಾಗೂ ಡ್ರೋನ್ ದಾಳಿಯನ್ನು ತಡೆದಿರುವುದಾಗಿ ಘೋಷಿಸಿರುವ ನಡುವೆ, ಇರಾನ್ ಜೊತೆಗಿನ ಯುದ್ಧ ವಿರಾಮ ಮತ್ತಷ್ಟು ಒತ್ತಡಕ್ಕೆ ಒಳಗಾಗಿದೆ.

ಅಮೆರಿಕ ಮಿಲಿಟರಿ ಕಾರ್ಯಾಚರಣೆ 'ಅಸಾಧ್ಯ', ವಿಮಾನವಾಹಕ ನೌಕೆ ಹೊಂದಿರುವ ಏಕೈಕ ಕಡಲ್ಗಳ್ಳ: Iran ಹೇಳಿಕೆ!
ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಹೇಳಿಕೆ ನೀಡಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ "ಅಸಾಧ್ಯ"ವಾದ ಮಿಲಿಟರಿ ಕಾರ್ಯಾಚರಣೆ ಅಥವಾ ಇರಾನ್ ಜೊತೆಗಿನ "ಕೆಟ್ಟ ಒಪ್ಪಂದ" ಎರಡರ ನಡುವೆ ಆಯ್ಕೆ ಮಾಡಿಕೊಳ್ಳುವ ಪರಿಸ್ಥಿತಿ ಇದೆ.

Iran war: ದೋಹಾಕ್ಕೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಹಾರಾಟ ಪುನರಾರಂಭ; ಮೇ 1 ರಿಂದ ಇಂಡಿಗೋ ಸೇವೆ!
ಇದು ಇತ್ತೀಚಿನ ಅಡಚಣೆಗಳ ನಂತರ ಭಾರತ ಮತ್ತು ಮಧ್ಯಪ್ರಾಚ್ಯದ ನಡುವಿನ ವಾಯು ಸಂಪರ್ಕದಲ್ಲಿ ಕ್ರಮೇಣ ಸಾಮಾನ್ಯ ಸ್ಥಿತಿಗೆ ಮರಳುವ ಸೂಚನೆಯಾಗಿದೆ.

ಇಂಧನ ದರ ಏರಿಕೆ ನಿಯಂತ್ರಣ ಅಸಾಧ್ಯ, ಬಳಕೆದಾರರ ಮೇಲೆ ಹೊರೆ ಹೇರಿಕೆ ಅನಿವಾರ್ಯ: ಕೇಂದ್ರ ಸರ್ಕಾರ
ಕೆಲವು ದೇಶಗಳು ಈಗಾಗಲೇ ಈ ಹೆಚ್ಚಿದ ವೆಚ್ಚವನ್ನು ನೇರವಾಗಿ ಬಳಕೆದಾರರ ಮೇಲೆ ಹೇರುವುದನ್ನು ಪ್ರಾರಂಭಿಸಿವೆ, ಇನ್ನೂ ಕೆಲವು ದೇಶಗಳು ಅದನ್ನು ಮುಂದೂಡುತ್ತಿವೆ. ಆದರೆ, ಪೂರೈಕೆ ವ್ಯತ್ಯಯದ ಸಂದರ್ಭಗಳಲ್ಲಿ ಬೇಡಿಕೆ ನಿಯಂತ್ರಣ ಅಗತ್ಯವಾಗಿದೆ.

ಇರಾನ್ ಯುದ್ಧ, ಉಕ್ರೇನ್ ಬಗ್ಗೆ ಪುಟಿನ್-ಟ್ರಂಪ್ ಚರ್ಚೆ: ಕ್ರೆಮ್ಲಿನ್ ಹೇಳಿದ್ದೇನು?
ಸುಮಾರು 90 ನಿಮಿಷಗಳಿಗೂ ಹೆಚ್ಚು ಕಾಲ ಮಾತುಕತೆ ನಡೆಯಿತು ಮತ್ತು ಅದು ಅತ್ಯಂತ "ಸ್ಪಷ್ಟ ಹಾಗೂ ವ್ಯವಹಾರಿಕವಾಗಿತ್ತು" ಎಂದು ಉಷಾಕೋವ್ ಅವರು ಎಎಫ್‌ಪಿಗೆ ದೂರವಾಣಿ ಮೂಲಕ ತಿಳಿಸಿದ್ದಾರೆ.

ತೈಲ ರಫ್ತು ಗುಂಪುಗಳಿಂದ UAE ಹೊರಕ್ಕೆ: ತೈಲ ಮಾರುಕಟ್ಟೆ ಮೇಲೆ ಪರಿಣಾಮ, ಕಚ್ಚಾ ತೈಲ ದರ ಏರಿಕೆ!
ಇರಾನ್ ಯುದ್ಧವು ಐತಿಹಾಸಿಕ ಇಂಧನ ಆಘಾತವನ್ನು ಉಂಟುಮಾಡಿ ಜಾಗತಿಕ ಆರ್ಥಿಕತೆಯನ್ನು ಅಸ್ಥಿರಗೊಳಿಸಿರುವ ಸಮಯದಲ್ಲಿ ಈ ಕ್ರಮವು ಬಂದಿದ್ದು, ಇದು ಜಾಗತಿಕ ಅಚ್ಚರಿಗೆ ಕಾರಣವಾಗಿದೆ.

Iran War: ಜಗತ್ತಿಗೆ ಶಾಕ್ ಕೊಟ್ಟ UAE; ತೈಲ ರಫ್ತು ಗುಂಪುಗಳಿಂದ ಏಕಾಏಕಿ ಹೊರಕ್ಕೆ! ಆಗಿದ್ದೇನು?
ಮೇ 1 ರಿಂದ ಜಾರಿಗೆ ಬರುವಂತೆ ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆ (OPEC) ಮತ್ತು OPEC+ ನಿಂದ ಹೊರಬರುವುದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ಮಂಗಳವಾರ ಘೋಷಿಸಿದೆ.

'ವೈಟ್ ಹೌಸ್ ಶೂಟೌಟ್ ಘಟನೆ ಇರಾನ್ ಯುದ್ಧ ಗೆಲ್ಲುವುದಕ್ಕೆ ನಮ್ಮನ್ನು ತಡೆಯುವುದಿಲ್ಲ': ಡೊನಾಲ್ಡ್ ಟ್ರಂಪ್
ಈ ಶೂಟೌಟ್ ಗೂ ಇರಾನ್ ಮೇಲಿನ ಯುದ್ಧಕ್ಕೂ ಯಾವುದೇ ಸಂಬಂಧವಿದೆ ಎಂಬುದು ನನಗೆ ಗೊತ್ತಿಲ್ಲ, ಆದರೆ ನಮಗೆ ತಿಳಿದ ಮಾಹಿತಿಯ ಆಧಾರದ ಮೇಲೆ ಹಾಗಿಲ್ಲವೆಂದು ನಾನು ಭಾವಿಸುತ್ತೇನೆ ಎಂದು ವೈಟ್ ಹೌಸ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಟ್ರಂಪ್ ಪತ್ರಕರ್ತರಿಗೆ ತಿಳಿಸಿದ್ದಾರೆ.

