Iran War

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ
ವಿದೇಶ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ಯುದ್ಧವನ್ನು ಪೋಪ್ ಲಿಯೋ ಟೀಕಿಸಿದ್ದರು. ಯುದ್ಧವು ಯಾವುದೇ ಸಮಸ್ಯೆಗೆ ಪರಿಹಾರವಲ್ಲ ಮತ್ತು ಇದು ಅನೈತಿಕ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಪೋಪ್ ಲಿಯೋ ವಿರುದ್ಧ ಟ್ರಂಪ್ ಅವರು ಕಿಡಿಕಾರಿದ್ದಾರೆ.

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು
ವಿದೇಶ

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

'ಇರಾನ್ "ಪರಮಾಣು ಶಸ್ತ್ರಾಸ್ತ್ರವನ್ನು ಸಾಧಿಸಲು ಬಹಳ ಹತ್ತಿರದಲ್ಲಿದೆ" ಮತ್ತು ಸಾವಿರಾರು ಕ್ಷಿಪಣಿಗಳನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಪಡೆಯುತ್ತಿದ್ದ ಕಾರಣ ಫೆಬ್ರವರಿಯಲ್ಲಿ ಇಸ್ರೇಲ್ ಜೊತೆ ಯುದ್ಧ ಮಾಡಲು ನಿರ್ಧರಿಸಿತು..

ಹಳ್ಳ ಹಿಡಿಯಿತಾ ಸಂಧಾನ ಮಾತುಕತೆ?: ಹಾರ್ಮೊಜ್ ದಾಟಿದ ಅಮೆರಿಕದ 2 ಯುದ್ಧ ನೌಕೆಗಳು!
ವಿದೇಶ

ಹಳ್ಳ ಹಿಡಿಯಿತಾ ಸಂಧಾನ ಮಾತುಕತೆ?: ಹಾರ್ಮೊಜ್ ದಾಟಿದ ಅಮೆರಿಕದ 2 ಯುದ್ಧ ನೌಕೆಗಳು!

ಈ ಕಾರ್ಯಾಚರಣೆಯನ್ನು ಟೆಹ್ರಾನ್‌ನಲ್ಲಿರುವ ಅಧಿಕಾರಿಗಳೊಂದಿಗೆ ಸಂಯೋಜಿಸಲಾಗಿಲ್ಲ ಎಂದು ಯುಎಸ್ ಮಾಧ್ಯಮ ಸಂಸ್ಥೆ ಆಕ್ಸಿಯೋಸ್ ಹೇಳಿದೆ.

'ಎಲ್ಲದಕ್ಕೂ ಸಿದ್ಧವಾಗಿಯೇ ಇದ್ದೇವೆ', Lebanon ನಲ್ಲಿ ಶಾಂತಿ ಸ್ಥಾಪನೆ ಆಗೋವರ್ಗೂ ಅಮೆರಿಕ ಜೊತೆ ಮಾತುಕತೆ ಇಲ್ಲ: Iran ಎಚ್ಚರಿಕೆ
ವಿದೇಶ

'ಎಲ್ಲದಕ್ಕೂ ಸಿದ್ಧವಾಗಿಯೇ ಇದ್ದೇವೆ', Lebanon ನಲ್ಲಿ ಶಾಂತಿ ಸ್ಥಾಪನೆ ಆಗೋವರ್ಗೂ ಅಮೆರಿಕ ಜೊತೆ ಮಾತುಕತೆ ಇಲ್ಲ: Iran ಎಚ್ಚರಿಕೆ

ವಾಷಿಂಗ್ಟನ್‌ನೊಂದಿಗೆ ಮಾತುಕತೆಗಳನ್ನು ಪ್ರಾರಂಭಿಸಲು ಇರಾನಿನ ನಿಯೋಗ ಇಸ್ಲಾಮಾಬಾದ್‌ಗೆ ಆಗಮಿಸಿದೆ ಎಂದು ಹೇಳಲಾದ ವಾಲ್ ಸ್ಟ್ರೀಟ್ ಜರ್ನಲ್ ವರದಿಗೆ ಪ್ರತಿಕ್ರಿಯೆಯಾಗಿ ಇರಾನ್ ನಿಂದ ಈ ಹೇಳಿಕೆ ಬಂದಿದೆ.

Iran War: ಅಮೆರಿಕ-ಇಸ್ರೇಲ್ ವಿರುದ್ಧ ಇರಾನ್‌ ಸೇನೆಗೆ ಬೆಂಬಲ; ಸ್ಪಷ್ಟನೆ ಕೊಟ್ಟ ಚೀನಾ, ಹೇಳಿದ್ದೇನು?
ವಿದೇಶ

Iran War: ಅಮೆರಿಕ-ಇಸ್ರೇಲ್ ವಿರುದ್ಧ ಇರಾನ್‌ ಸೇನೆಗೆ ಬೆಂಬಲ; ಸ್ಪಷ್ಟನೆ ಕೊಟ್ಟ ಚೀನಾ, ಹೇಳಿದ್ದೇನು?

ಚೀನಾವನ್ನು ಗುರಿಯಾಗಿಟ್ಟುಕೊಂಡು ಊಹಾಪೋಹ ಮತ್ತು ಸುಳ್ಳು ಮಾಹಿತಿಯನ್ನು ಹಬ್ಬಿಸಲಾಗುತ್ತಿದೆ. ಇದನ್ನು ಬಲವಾಗಿ ವಿರೋಧಿಸುತ್ತೇವೆ ಎಂದು ಚೀನಾ ರಕ್ಷಣಾ ಸಚಿವಾಲಯದ ವಕ್ತಾರ ಝಾಂಗ್ ಕ್ಸಿಯೋಗಾಂಗ್ ಹೇಳಿದ್ದಾರೆ.

Strait of Hormuz: 'ಮುಲಾಜೇ ಇಲ್ಲ, ಅನುಮತಿ ಇಲ್ದೇ ಬಂದ್ರೆ ಹೊಡೆದುರುಳಿಸ್ತೀವಿ'; Iran ಎಚ್ಚರಿಕೆ
ವಿದೇಶ

Strait of Hormuz: 'ಮುಲಾಜೇ ಇಲ್ಲ, ಅನುಮತಿ ಇಲ್ದೇ ಬಂದ್ರೆ ಹೊಡೆದುರುಳಿಸ್ತೀವಿ'; Iran ಎಚ್ಚರಿಕೆ

ಒಂದೆಡೆ ಲೆಬೆನಾನ್ ಮೇಲೆ ಇಸ್ರೇಲ್ ಸೇನೆ ಇನ್ನಿಲ್ಲದಂತೆ ದಾಳಿ ಮಾಡುತ್ತಿದ್ದು ಕೇವಲ 10 ನಿಮಿಷಗಳ ಅವಧಿಯಲ್ಲಿ 100ಕ್ಕೂ ಕ್ಷಿಪಣಿ ಸಿಡಿಸಿ ಭಾರಿ ಅನಾಹುತವನ್ನೇ ಮಾಡಿದೆ.

ಒಪ್ಪಂದಕ್ಕೆ ಸಹಿ ಬಿದ್ದಿದೆ, Hormuz ನಲ್ಲಿ ಯಾವುದೇ ರೀತಿ ಸುಂಕ ಹೇರುವಂತಿಲ್ಲ: Iran ಬೇಡಿಕೆಗೆ Oman ವಿರೋಧ
ವಿದೇಶ

ಒಪ್ಪಂದಕ್ಕೆ ಸಹಿ ಬಿದ್ದಿದೆ, Hormuz ನಲ್ಲಿ ಯಾವುದೇ ರೀತಿ ಸುಂಕ ಹೇರುವಂತಿಲ್ಲ: Iran ಬೇಡಿಕೆಗೆ Oman ವಿರೋಧ

ಒಮನ್ ದೇಶ ಇರಾನ್ ನ ಬೇಡಿಕೆಗೆ ವಿರೋಧ ವ್ಯಕ್ತಪಡಿಸಿದ್ದು, ಹಾರ್ಮುಜ್ ಜಲಸಂಧಿ ದಾಟಲು ಯಾವುದೇ ಸುಂಕ ವಿಧಿಸಲಾಗುವುದಿಲ್ಲ ಎಂದು ಕಡ್ಡಿ ಮುರಿದಂತೆ ವಿರೋಧ ವ್ಯಕ್ತಪಡಿಸಿದೆ.

Iran War ಕದನ ವಿರಾಮ: Indian Stock Market ಭಾರಿ ಏರಿಕೆ; 16 ಲಕ್ಷ ಕೋಟಿ ರೂ ಲಾಭ!
ವಾಣಿಜ್ಯ

Iran War ಕದನ ವಿರಾಮ: Indian Stock Market ಭಾರಿ ಏರಿಕೆ; 16 ಲಕ್ಷ ಕೋಟಿ ರೂ ಲಾಭ!

ಸೆನ್ಸೆಕ್ಸ್ ಇಂದು ಬರೊಬ್ಬರಿ 2,946.32ಅಂಕಗಳ ಏರಿಕೆಯೊಂದಿಗೆ 77,562.90 ಅಂಕಗಳಿಗೆ ಏರಿಕೆಯಾಗಿದ್ದರೆ, ನಿಫ್ಟಿ 873.70 ಅಂಕಗಳ ಏರಿಕೆಯೊಂದಿಗೆ 23,997.35 ಅಂಕಗಳೊಂದಿಗೆ 24 ಸಾವಿರ ಗಡಿಯತ್ತ ಸಾಗಿದೆ.

ಕೊನೆಗೂ ಕದನ ವಿರಾಮ ಒಪ್ಪಿದ Iran: 'ವಿಶ್ವ ಶಾಂತಿಗೆ ದೊಡ್ಡ ದಿನ' ಎಂದು Donald Trump ಶ್ಲಾಘನೆ; ಅಮೆರಿಕ ನೆರವು ಘೋಷಣೆ!
ವಿದೇಶ

ಕೊನೆಗೂ ಕದನ ವಿರಾಮ ಒಪ್ಪಿದ Iran: 'ವಿಶ್ವ ಶಾಂತಿಗೆ ದೊಡ್ಡ ದಿನ' ಎಂದು Donald Trump ಶ್ಲಾಘನೆ; ಅಮೆರಿಕ ನೆರವು ಘೋಷಣೆ!

ಅತ್ತ ಇರಾನ್ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸುತ್ತಲೇ ಇತ್ತ ಸುದ್ದಿಗಾರರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್, ಇರಾನ್ ನಡೆಯನ್ನು ಸ್ವಾಗತಿಸಿದ್ದಾರೆ.