Iran War

ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ ಚೀನಾದ ಹಸ್ತಕ್ಷೇಪ: ಪನಾಮ ಧ್ವಜದ ಹಡಗುಗಳಿಗೆ ತಡೆ, ಸಿಡಿದೆದ್ದ ಅಮೆರಿಕ!
ಚೀನಾದ ಹಸ್ತಕ್ಷೇಪ ಇದಕ್ಕೆ ಕಾರಣವಾಗಿದ್ದು, ಅಮೆರಿಕ ಸಿಡಿದೆದ್ದಿದೆ. ಪನಾಮ-ಧ್ವಜದ ಹಡಗುಗಳ ವಿಚಾರದಲ್ಲಿ ಚೀನಾ ಮಧ್ಯ ಪ್ರವೇಶಿಸುತ್ತಿದೆ ಎಂಬುದು ಅಮೆರಿಕ ಆರೋಪಿಸಿದೆ.

"ಸೇನಾ ದಾಳಿ ಮಾರ್ಗದಿಂದ...": ಇರಾನ್ ನ್ನು ಶಿಲಾಯುಗಕ್ಕೆ ಅಟ್ಟುವ ಟ್ರಂಪ್ ಬೆದರಿಕೆಗೆ ಚೀನಾ ತೀಕ್ಷ್ಣ ಪ್ರತಿಕ್ರಿಯೆ...
“ಮುಂದಿನ ಎರಡು ಮೂರು ವಾರಗಳಲ್ಲಿ ನಾವು ಅವರ ಮೇಲೆ ಅತ್ಯಂತ ಕಠಿಣ ದಾಳಿ ನಡೆಸಲಿದ್ದೇವೆ. ಅವರನ್ನು ಅವರು ಈ ಹಿಂದೆ ಸೇರಿದ್ದ ಶಿಲಾಯುಗಕ್ಕೆ ಹಿಂತಿರುಗಿಸುತ್ತೇವೆ ಎಂದು ಟ್ರಂಪ್ ಬೆದರಿಕೆ ಹಾಕಿದ್ದರು.

ಗಡಿಯಲ್ಲಿ ಹದ್ದು ಮೀರಿದ್ರೆ ಹುಷಾರ್: ಇರಾನ್ ವಾರ್ ನಡುವೆ ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ವಾರ್ನಿಂಗ್!
ಗಡಿಯಾಚೆಯ ಪ್ರತಿಕೂಲ ಕ್ರಮಗಳ ಸಾಧ್ಯತೆಯ ಬಗ್ಗೆ ಭಾರತವು ಜಾಗರೂಕವಾಗಿದೆ. ಅಂತಹ ಯಾವುದೇ ಕ್ರಮವನ್ನು ದೃಢ ಮತ್ತು ನಿರ್ಣಾಯಕ ಪ್ರತಿಕ್ರಿಯೆಯೊಂದಿಗೆ ಎದುರಿಸಲಾಗುವುದು ಎಂದು ಎಚ್ಚರಿಸಿದರು.

West Asia crisis: ಪ್ರಮುಖ ಪೆಟ್ರೋಕೆಮಿಕಲ್ ಉತ್ಪನ್ನಗಳಿಗೆ ಕಸ್ಟಮ್ಸ್ ಸುಂಕ ವಿನಾಯ್ತಿ
ಹಣಕಾಸು ಸಚಿವಾಲಯದ ಹೇಳಿಕೆಯ ಪ್ರಕಾರ, ಈ ಕ್ರಮ ತಾತ್ಕಾಲಿಕ ಹಾಗೂ ಪರಿಹಾರ ಕ್ರಮವಾಗಿದ್ದು, ಪ್ರಮುಖ ಪೆಟ್ರೋಕೆಮಿಕಲ್ ಕಚ್ಚಾ ವಸ್ತುಗಳ ಲಭ್ಯತೆ ನಿರಂತರವಾಗಿ ಸಿಗಲು, ಕೈಗಾರಿಕೆಗಳ ವೆಚ್ಚ ಒತ್ತಡವನ್ನು ಕಡಿಮೆಗೊಳಿಸಲು ಹಾಗೂ ಜಾಗತಿಕ ಅಸ್ಥಿರತೆಯ ನಡುವೆ ಸರಬರಾಜು ಸರಪಳಿಗಳನ್ನು ರಕ್ಷಿಸಲು ಉದ್ದೇಶಿಸಲಾಗಿದೆ.

ಇರಾನ್ ಯುದ್ಧ ಮುಕ್ತಾಯ ಹಂತದಲ್ಲಿದೆ, ಇನ್ನು 2-3 ವಾರ ಟೆಹ್ರಾನ್ ಮೇಲೆ ದಾಳಿ ತೀವ್ರ; ದೇಶವನ್ನುದ್ದೇಶಿಸಿ ಡೊನಾಲ್ಡ್ ಟ್ರಂಪ್ ಭಾಷಣ; Video
ವೈಟ್ ಹೌಸ್‌ನಿಂದ ನಿನ್ನೆ ಬುಧವಾರ ಸಂಜೆ ನೀಡಿದ ಭಾಷಣದಲ್ಲಿ, ಯುದ್ಧ ಹೇಗೆ ಅಂತ್ಯಗೊಳ್ಳುತ್ತದೆ ಎಂಬುದರ ಕುರಿತು ಹೊಸದಾಗಿ ಏನನ್ನೂ ತಿಳಿಸದೇ, ಇನ್ನೂ ಎರಡು–ಮೂರು ವಾರಗಳ ಕಾಲ ಅತ್ಯಂತ ಕಠಿಣ ದಾಳಿಗಳನ್ನು ಮುಂದುವರಿಸುವುದಾಗಿ ಹೇಳಿದರು.

Iran war: ಯುದ್ಧ ಆರಂಭವಾದಾಗಿನಿಂದ 5,98,000 ಭಾರತೀಯರು ಸ್ವದೇಶಕ್ಕೆ ವಾಪಸ್! MEA
ದುಬೈನಲ್ಲಿ ಕ್ಷಿಪಣಿ ಅವಶೇಷಗಳು ಬಿದ್ದ ಘಟನೆಯಲ್ಲಿ ಮೂವರು ಭಾರತೀಯ ಪ್ರಜೆಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಾಯಭಾರಿ ಕಚೇರಿ ಅವರೊಂದಿಗೆ ನಿಕಟ ಸಂಪರ್ಕದಲ್ಲಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇರಾನ್ ಯುದ್ಧದಿಂದ ಅಮೆರಿಕ ಹಿಂದಕ್ಕೆ: Trump ಸುಳಿವಿನ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಕುಸಿತ
ಬುಧವಾರದ ಫ್ಯೂಚರ್ಸ್ ವಹಿವಾಟಿನಲ್ಲಿ ಕಚ್ಚಾ ತೈಲ ಬೆಲೆಗಳು ಶೇಕಡಾ 3 ಕ್ಕಿಂತ ಹೆಚ್ಚು ಕುಸಿದು ಪ್ರತಿ ಬ್ಯಾರೆಲ್‌ಗೆ 9,265 ರೂ.ಗೆ ತಲುಪಿದೆ.

'ನಂಗ್ ಯಾವ್ ಡೀಲೂ ಬೇಡ.. ಯುದ್ಧನೂ ಬೇಡ' ಎಂದ Donald Trump; ಇರಾನ್ ನ ಮಣ್ಣುಮುಕ್ಕಿಸದೇ ಬಿಡಲ್ಲ ಎಂದ Israel
ಅಮೆರಿಕದ ಹಾಲಿ ನಿರ್ಧಾರಕ್ಕೆ ಇರಾನ್ನಿಂದ ಒಪ್ಪಂದವಿಲ್ಲದಿದ್ದರೂ, ಇರಾನ್ ಮೇಲಿನ ತನ್ನ ಮಿಲಿಟರಿ ದಾಳಿಯನ್ನು ವಾಷಿಂಗ್ಟನ್ 2-3 ವಾರಗಳಲ್ಲಿ ಕೊನೆಗೊಳಿಸಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

'ಇರಾನ್ ಮೇಲೆ ಯುದ್ಧ ಇನ್ನು 2-3 ವಾರದಲ್ಲಿ ಅಂತ್ಯ': ಡೊನಾಲ್ಡ್ ಟ್ರಂಪ್
ಇದರ ಮಧ್ಯೆ ಅಮೆರಿಕ ವೈಟ್ ಹೌಸ್, ಡೊನಾಲ್ಡ್ ಟ್ರಂಪ್ ದೇಶವನ್ನು ಉದ್ದೇಶಿಸಿ ಇಂದು ಭಾಷಣ ಮಾಡಲಿದ್ದಾರೆ ಎಂದು ಘೋಷಿಸಿದೆ. ಇದರಲ್ಲಿ ಇರಾನ್ ಕುರಿತ ಮಹತ್ವದ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದೆ.

