Iran warns

ಇರಾನ್ ವಾರ್ನಿಂಗ್ ಬೆನ್ನಲ್ಲೇ 'ಕಚ್ಚಾ ತೈಲ' ಮತ್ತಷ್ಟು ದುಬಾರಿ! ಪ್ರತಿ ಬ್ಯಾರೆಲ್ ಗೆ 103 ಡಾಲರ್ ಏರಿಕೆ!
ವಾಣಿಜ್ಯ

ಇರಾನ್ ವಾರ್ನಿಂಗ್ ಬೆನ್ನಲ್ಲೇ 'ಕಚ್ಚಾ ತೈಲ' ಮತ್ತಷ್ಟು ದುಬಾರಿ! ಪ್ರತಿ ಬ್ಯಾರೆಲ್ ಗೆ 103 ಡಾಲರ್ ಏರಿಕೆ!

ಹಾರ್ಮುಜ್ ಜಲಸಂಧಿಯಲ್ಲಿನ ಪರಿಸ್ಥಿತಿಯು ಸಹಜ ಸ್ಥಿತಿಗೆ ಮರಳಲ್ಲ ಎಂದು ಇರಾನ್ ಸಂಸದೀಯ ಸ್ಪೀಕರ್ ಮೊಹಮ್ಮದ್ ಬಾಕರ್ ಖಲಿಬಾಫ್ ಹೇಳಿಕೆ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್‌ ಕಚ್ಚಾ ತೈಲ ಬೆಲೆಯು ಬುಧವಾರ 103 ಡಾಲರ್ ಗೆ ಏರಿದೆ.

ಇಸ್ರೇಲ್ ಮೇಲೆ ಪ್ರತೀಕಾರದ ದಾಳಿ: ಪ್ರಧಾನಿ ನೆತನ್ಯಾಹು ಬೇರೆಡೆಗೆ ಸ್ಥಳಾಂತರ; ಅಮೆರಿಕ, ಯುಕೆ, ಫ್ರಾನ್ಸ್ ಗೂ ಬೆದರಿಕೆ ಹಾಕಿದ ಇರಾನ್!
ವಿದೇಶ

ಇಸ್ರೇಲ್ ಮೇಲೆ ಪ್ರತೀಕಾರದ ದಾಳಿ: ಪ್ರಧಾನಿ ನೆತನ್ಯಾಹು ಬೇರೆಡೆಗೆ ಸ್ಥಳಾಂತರ; ಅಮೆರಿಕ, ಯುಕೆ, ಫ್ರಾನ್ಸ್ ಗೂ ಬೆದರಿಕೆ ಹಾಕಿದ ಇರಾನ್!

ಟೆಹ್ರಾನ್‌ನ ಪರಮಾಣು ಸೌಕರ್ಯಗಳು ಮತ್ತು ಮಿಲಿಟರಿ ಕಟ್ಟಡಗಳ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 20 ಮಕ್ಕಳು ಸೇರಿದಂತೆ ಕನಿಷ್ಠ 78 ಜನರು ಸಾವು

ಇಸ್ರೇಲ್ ಪ್ರತೀಕಾರಕ್ಕೆ ಮುಂದಾದರೆ 'ಬಲವಾದ ಪ್ರತಿಕ್ರಿಯೆ'- ಇರಾನ್ ಎಚ್ಚರಿಕೆ; ಪಾಶ್ಚಿಮಾತ್ಯ ರಾಯಭಾರಿಗಳಿಗೆ ಸಮನ್ಸ್
ವಿದೇಶ

ಇಸ್ರೇಲ್ ಪ್ರತೀಕಾರಕ್ಕೆ ಮುಂದಾದರೆ 'ಬಲವಾದ ಪ್ರತಿಕ್ರಿಯೆ'- ಇರಾನ್ ಎಚ್ಚರಿಕೆ; ಪಾಶ್ಚಿಮಾತ್ಯ ರಾಯಭಾರಿಗಳಿಗೆ ಸಮನ್ಸ್

ವಿಶ್ವ ನಾಯಕರು ಸಂಯಮ ಕಾಯ್ದುಕೊಳ್ಳಲು ಒತ್ತಾಯಿಸುತ್ತಿರುವಂತೆಯೇ ತನ್ನ ಕ್ಷಿಪಣಿ ಮತ್ತು ಡ್ರೋನ್ ದಾಳಿಗೆ ಇಸ್ರೇಲ್ ಯಾವುದೇ ಪ್ರತೀಕಾರಕ್ಕೆ ಮುಂದಾದರೆ ಬಲವಾದ ಪ್ರತಿಕ್ರಿಯೆ ನೀಡುವುದಾಗಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಭಾನುವಾರ ಎಚ್ಚರಿಕೆ ನೀಡಿದ್ದಾರೆ.