ವಿದೇಶಇರಾನ್ ಜೊತೆಗೆ ಯುದ್ಧ ಮಾಡಲು ಅಮೆರಿಕ ಎದುರು ನೋಡುತ್ತಿಲ್ಲ: ಶ್ವೇತ ಭವನ
ಇರಾನ್ ಜೊತೆಗೆ ಯುದ್ಧ ಮಾಡಲು ಅಮೆರಿಕ ಎದುರು ನೋಡುತ್ತಿಲ್ಲ ಎಂದು ಶ್ವೇತ ಭವನ ಸ್ಪಷ್ಟಪಡಿಸಿದೆ. ಡೊನಾಲ್ಡ್ ಟ್ರಂಪ್ ಮತ್ತೆ ಅಧ್ಯಕ್ಷರಾದಾಗಲೂ ಇರಾನ್ ಜೊತೆಗೆ ಅಂತಹ ಯುದ್ಧ ಮಾಡುವಂತಹ ನಿಲುವು ಹೊಂದಿಲ್ಲ ಎಂದು ಶ್ವೇತಭವನ ಪ್ರಕಟಣೆಯಲ್ಲಿ ತಿಳಿಸಿದೆ.