Iran

ಭಾರತೀಯ ಹಡಗಿನ ಮೇಲೆ ಅಮೆರಿಕ ದಾಳಿ ಖಂಡಿಸಿದ ಇರಾನ್
ಮೂರು ಭಾರತೀಯ ಪ್ರಜೆಗಳ ಸಾವಿಗೆ ಕಾರಣವಾದ ವಾಣಿಜ್ಯ ಹಡಗಿನ ಮೇಲಿನ ಅಮೆರಿಕ ದಾಳಿಯನ್ನು ಇರಾನ್ ಶುಕ್ರವಾರ ಖಂಡಿಸಿದೆ ಮತ್ತು ಇಂತಹ ಕ್ರಮಗಳು 'ಜಾಗತಿಕ ಶಾಂತಿ ಮತ್ತು ಭದ್ರತೆಗೆ ಅಪಾಯವನ್ನುಂಟುಮಾಡುತ್ತವೆ' ಎಂದು ಹೇಳಿದೆ.

US-Iran war: 'ಒಪ್ಪಂದಕ್ಕೆ ಒಪ್ಪಿಗೆ ಸಿಕ್ಕಿದೆ' ಎಂದ ಟ್ರಂಪ್; 'ಇನ್ನೂ ನಿರ್ಧಾರವೇ ಆಗಿಲ್ಲ' ಎಂದ ಇರಾನ್; ಹೆಚ್ಚಿದ ಅನಿಶ್ಚಿತತೆ..!
ಇರಾನ್ನ ಉನ್ನತ ನಾಯಕತ್ವದ ಮಟ್ಟದಲ್ಲಿ ಚರ್ಚೆಗಳು ನಡೆದಿದ್ದು, ಅವುಗಳಿಗೆ ಅನುಮೋದನೆ ದೊರೆತ ಹಿನ್ನೆಲೆಯಲ್ಲಿ ಇಂದು ರಾತ್ರಿ ಇರಾನ್ ವಿರುದ್ಧ ಯೋಜಿಸಲಾಗಿದ್ದ ವೈಮಾನಿಕ ದಾಳಿ ಹಾಗೂ ಬಾಂಬ್ ದಾಳಿಗಳನ್ನು ನಾನು ರದ್ದುಗೊಳಿಸಿದ್ದೇನೆ.

ಇರಾನ್ ಜೊತೆ ಯುದ್ಧ ಅಂತ್ಯಗೊಂಡಿದೆ; ವಾರಾಂತ್ಯದಲ್ಲಿ ಯುರೋಪಿನಲ್ಲಿ ಶಾಂತಿ ಒಪ್ಪಂದ: ಡೊನಾಲ್ಡ್ ಟ್ರಂಪ್ ಘೋಷಣೆ
ಶ್ವೇತಭವನದ ಓವಲ್ ಕಚೇರಿಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್, ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರು ಒಪ್ಪಂದದ ಸಹಿ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಅದು ವಾರಾಂತ್ಯದಲ್ಲಿ ಯುರೋಪಿನಲ್ಲಿ ನಡೆಯಬಹುದು ಎಂದು ಹೇಳಿದರು.

ಇರಾನ್ ಅಣ್ವಸ್ತ್ರ ಹೊಂದಿದ್ದರೆ ಮಧ್ಯಪ್ರಾಚ್ಯವನ್ನೇ ನಾಶ ಮಾಡುತ್ತಿತ್ತು, ಇಸ್ರೇಲ್ ಅಸ್ತಿತ್ವವೇ ಇರುತ್ತಿರಲಿಲ್ಲ: ಟ್ರಂಪ್
ಇರಾನ್ ಬಳಿ ಅಣ್ವಸ್ತ್ರ ಇದ್ದಿದ್ದರೆ ಇಂದು ಇಸ್ರೇಲ್ ಎಂಬ ದೇಶವೇ ಇರುತ್ತಿರಲಿಲ್ಲ. ಮಧ್ಯಪ್ರಾಚ್ಯವೂ ಸುರಕ್ಷಿತವಾಗಿರುತ್ತಿರಲಿಲ್ಲ. ಅವರು ನಮ್ಮ ಮೇಲೂ ದಾಳಿ ನಡೆಸುತ್ತಿದ್ದರು.

ಇರಾನ್ ಮೇಲೆ ಮತ್ತೆ ಅಮೆರಿಕಾ ದಾಳಿ: ಟೆಹ್ರಾನ್ ಕಠಿಣ ಕ್ರಮ; ಹಾರ್ಮುಜ್ ಜಲಸಂಧಿ ಸಂಪೂರ್ಣ ಬಂದ್..!
ಇರಾನ್ ಮಾಧ್ಯಮಗಳ ವರದಿ ಪ್ರಕಾರ, ದೇಶದ ದಕ್ಷಿಣ ಭಾಗದಲ್ಲಿರುವ ಹಾರ್ಮುಜ್ ಜಲಸಂಧಿ ಸಮೀಪದ ಹಲವು ಪ್ರದೇಶಗಳಲ್ಲಿ ಭಾರೀ ಸ್ಫೋಟಗಳು ಸಂಭವಿಸಿವೆ. ಕೇಶ್ಮ್, ಕಾರ್ಗಾನ್ ಮತ್ತು ಸಿರಿಕ್ ಪ್ರದೇಶಗಳಲ್ಲಿ ಶತ್ರು ಕ್ಷಿಪಣಿಗಳ ದಾಳಿ ನಡೆದಿರುವುದಾಗಿ ವರದಿಯಾಗಿದೆ.

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕಾ ಸೀಕ್ರೆಟ್ ಆಪರೇಷನ್: ಇರಾನ್ಗೇ ಗೊತ್ತಾಗದಂತೆ 10 ಕೋಟಿ ಬ್ಯಾರೆಲ್ ತೈಲ ಸಾಗಣೆ..!
ಕಳೆದ ತಿಂಗಳು ನಾನು ಅಮೆರಿಕದ ಸೇನೆಗೆ ತೈಲ ಟ್ಯಾಂಕರ್ಗಳು ಹಾಗೂ ಇತರೆ ವಾಣಿಜ್ಯ ಹಡಗುಗಳಿಗೆ ಸುರಕ್ಷಿತ ಮಾರ್ಗ ಕಲ್ಪಿಸಲು ವಿಶೇಷ ರಹಸ್ಯ ಕಾರ್ಯಾಚರಣೆ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದೆ. ಅದರ ಪರಿಣಾಮವಾಗಿ 200ಕ್ಕೂ ಹೆಚ್ಚು ವಾಣಿಜ್ಯ ಹಡಗುಗಳು ಸುರಕ್ಷಿತವಾಗಿ ಹಾರ್ಮುಜ್ ಜಲಸಂಧಿಯನ್ನು ದಾಟಿವೆ.

ಸೇನಾ ಹೆಲಿಕಾಪ್ಟರ್ ಹೊಡೆದುರುಳಿಸಿದ ಇರಾನ್: ಟ್ರಂಪ್ ಘೋಷಣೆ ಬೆನ್ನಲ್ಲೇ ಅಮೆರಿಕದಿಂದ ವೈಮಾನಿಕ ದಾಳಿ!
ಹಾರ್ಮುಜ್ ಜಲಸಂಧಿ ಬಳಿಯ ಇರಾನಿನ ವಾಯು ರಕ್ಷಣಾ ವ್ಯವಸ್ಥೆ, ನಿಯಂತ್ರಣ ಕೇಂದ್ರಗಳು ಮತ್ತು ರಾಡಾರ್ ಕಣ್ಗಾವಲು ತಾಣಗಳನ್ನು ನಿಖರವಾದ ಶಸಸ್ತ್ರಗಳೊಂದಿಗೆ ಹೊಡೆದುರುಳಿಸಲಾಗಿದೆ ಎಂದು ಅಮೆರಿಕ ಸೇನೆಯ ಕೇಂದ್ರ ಕಮಾಂಡ್ ಹೇಳಿಕೆಯಲ್ಲಿ ತಿಳಿಸಿದೆ.

ಟ್ರಂಪ್ ಸೂಚನೆಗೆ ಕ್ಯಾರೆ ಎನ್ನದ ಇಸ್ರೇಲ್: ಇರಾನ್ ಮೇಲೆ ವೈಮಾನಿಕ ದಾಳಿ; ಟೆಹ್ರಾನ್ ವಾಯುಪ್ರದೇಶ ಬಂದ್!
ಇರಾನ್ ದಾಳಿಯ ಬಳಿಕ ಅಮೆರಿಕ ಅಧ್ಯಕ್ಷ ಟ್ರಂಪ್ ನೇರವಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಕರೆ ಮಾಡಿ ತಕ್ಷಣದ ಪ್ರತಿದಾಳಿ ನಡೆಸದಂತೆ ಮನವಿ ಮಾಡಿದ್ದರು.

ಮಾತುಕತೆ ವಿಫಲವಾದರೆ ಇರಾನ್ "ಸರ್ವನಾಶ": ಟ್ರಂಪ್ ಬೆದರಿಕೆ; ಲೆಬನಾನ್ನಲ್ಲಿ ಹೆಚ್ಚಿನ ಸರ್ಜಿಕಲ್ ಸ್ಟ್ರೈಕ್ ಗೆ ಕರೆ!
"ನಾವು ಒಪ್ಪಂದಕ್ಕೆ ಬಹಳ ಹತ್ತಿರದಲ್ಲಿದ್ದೇವೆ ಆದರೆ ಮಾತುಕತೆ ವಿಫಲವಾದರೆ, ನಾನು ಇರಾನ್ ನ್ನು ಸ್ಫೋಟಿಸುತ್ತೇನೆ" ಎಂದು ಶುಕ್ರವಾರ ರೆಕಾರ್ಡ್ ಮಾಡಲಾದ ಎನ್ಸಿಬಿಗೆ ನೀಡಿದ ಸಂದರ್ಶನದಲ್ಲಿ ಟ್ರಂಪ್ ಹೇಳಿದ್ದಾರೆ.

