Iran

ಮಾತುಕತೆ ವಿಫಲವಾದರೆ ಇರಾನ್ "ಸರ್ವನಾಶ": ಟ್ರಂಪ್ ಬೆದರಿಕೆ; ಲೆಬನಾನ್‌ನಲ್ಲಿ ಹೆಚ್ಚಿನ ಸರ್ಜಿಕಲ್ ಸ್ಟ್ರೈಕ್ ಗೆ ಕರೆ!
ವಿದೇಶ

ಮಾತುಕತೆ ವಿಫಲವಾದರೆ ಇರಾನ್ "ಸರ್ವನಾಶ": ಟ್ರಂಪ್ ಬೆದರಿಕೆ; ಲೆಬನಾನ್‌ನಲ್ಲಿ ಹೆಚ್ಚಿನ ಸರ್ಜಿಕಲ್ ಸ್ಟ್ರೈಕ್ ಗೆ ಕರೆ!

"ನಾವು ಒಪ್ಪಂದಕ್ಕೆ ಬಹಳ ಹತ್ತಿರದಲ್ಲಿದ್ದೇವೆ ಆದರೆ ಮಾತುಕತೆ ವಿಫಲವಾದರೆ, ನಾನು ಇರಾನ್ ನ್ನು ಸ್ಫೋಟಿಸುತ್ತೇನೆ" ಎಂದು ಶುಕ್ರವಾರ ರೆಕಾರ್ಡ್ ಮಾಡಲಾದ ಎನ್‌ಸಿಬಿಗೆ ನೀಡಿದ ಸಂದರ್ಶನದಲ್ಲಿ ಟ್ರಂಪ್ ಹೇಳಿದ್ದಾರೆ.

"ವಾಸ್ತವ ಜಗತ್ತಿನಲ್ಲಿ ಬದುಕುವುದನ್ನು ಕಲಿಯಿರಿ": ಅಮೆರಿಕಾ ನೇರ ಮಾತುಕತೆ ಪ್ರಸ್ತಾಪ ತಳ್ಳಿ ಹಾಕಿದ ಇರಾನ್; ಟ್ರಂಪ್‌ಗೆ ಭಾರೀ ಮುಖಭಂಗ..!
ವಿದೇಶ

"ವಾಸ್ತವ ಜಗತ್ತಿನಲ್ಲಿ ಬದುಕುವುದನ್ನು ಕಲಿಯಿರಿ": ಅಮೆರಿಕಾ ನೇರ ಮಾತುಕತೆ ಪ್ರಸ್ತಾಪ ತಳ್ಳಿ ಹಾಕಿದ ಇರಾನ್; ಟ್ರಂಪ್‌ಗೆ ಭಾರೀ ಮುಖಭಂಗ..!

ಟ್ರಂಪ್ ಅವರು ಖಮೇನಿ ಅವರನ್ನು ಭೇಟಿಯಾಗಲು ಬಯಸಿದ್ದಾರೆ ಅಥವಾ ಭೇಟಿ ಸಾಧ್ಯ ಎಂದು ಹೇಳಿರುವ ವರದಿಗಳನ್ನು ನೋಡಿದ್ದೇನೆ. ಆದರೆ, ಅವರು, ವಾಸ್ತವ ಜಗತ್ತಿನಲ್ಲಿ ಬದುಕುವುದನ್ನು ಕಲಿಯಬೇಕು. ಪರಿಸ್ಥಿತಿಯನ್ನು ವಾಸ್ತವಿಕವಾಗಿ ಅರ್ಥಮಾಡಿಕೊಳ್ಳಬೇಕು.

US-Iran war: ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ; ರಾಡಾರ್ ಕೇಂದ್ರಗಳ ಮೇಲೆ ಭಾರೀ ದಾಳಿ, ಹಾರ್ಮುಜ್ ಜಲಸಂಧಿ ಬಳಿ ಉದ್ವಿಗ್ನತೆ!
ವಿದೇಶ

US-Iran war: ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ; ರಾಡಾರ್ ಕೇಂದ್ರಗಳ ಮೇಲೆ ಭಾರೀ ದಾಳಿ, ಹಾರ್ಮುಜ್ ಜಲಸಂಧಿ ಬಳಿ ಉದ್ವಿಗ್ನತೆ!

ಇರಾನ್‌ನಿಂದ ಉಡಾಯಿಸಲಾದ ಡ್ರೋನ್‌ಗಳು ಹಾರ್ಮುಜ್ ಜಲಸಂಧಿಯಲ್ಲಿ ಸಂಚರಿಸುತ್ತಿದ್ದ ಹಡಗುಗಳಿಗೆ ಹಾಗೂ ಅಂತರರಾಷ್ಟ್ರೀಯ ಸಾಗರ ಸಂಚಾರಕ್ಕೆ ತಕ್ಷಣದ ಅಪಾಯವನ್ನು ಉಂಟುಮಾಡಿದ್ದವು. ಈ ಹಿನ್ನೆಲೆಯಲ್ಲಿ ಅವುಗಳನ್ನು ಗುರಿಯಾಗಿಸಿ ಹೊಡೆದುರುಳಿಸಲಾಗಿದೆ.

ಅಮೆರಿಕ ಯೋಧರ ಹತ್ಯೆ ಮಾಡಿದರೆ ಯುದ್ಧ ಪುನರಾರಂಭ: ಇರಾನ್'ಗೆ ಟ್ರಂಪ್ ಖಡಕ್ ಎಚ್ಚರಿಕೆ
ವಿದೇಶ

ಅಮೆರಿಕ ಯೋಧರ ಹತ್ಯೆ ಮಾಡಿದರೆ ಯುದ್ಧ ಪುನರಾರಂಭ: ಇರಾನ್'ಗೆ ಟ್ರಂಪ್ ಖಡಕ್ ಎಚ್ಚರಿಕೆ

ಇರಾನ್‌ಗೆ ಈಗ ನೌಕಾಪಡೆ ಇಲ್ಲ, ವಾಯುಪಡೆ ಇಲ್ಲ. ಅವರ ನಾಯಕತ್ವವನ್ನು ನಾವು ಸಂಪೂರ್ಣವಾಗಿ ನಾಶಪಡಿಸಿದ್ದೇವೆ. ಆದರೂ ಕೆಲವು ಮಾಧ್ಯಮಗಳು ಅವರು ಯುದ್ಧದಲ್ಲಿ ಚೆನ್ನಾಗಿ ಸಾಧನೆ ಮಾಡುತ್ತಿದ್ದಾರೆ ಎಂದು ವರದಿ ಮಾಡುತ್ತಿವೆ. ಇದು ನಂಬಲಸಾಧ್ಯ.

ಇಸ್ರೇಲ್ ಪ್ರಧಾನಿ ನೆತನ್ಯಾಹು ಜೊತೆ ಅಸಮಾಧಾನ: ಖಮೇನಿ ಭೇಟಿಗೆ ಟ್ರಂಪ್ ಒಲವು; ಇರಾನ್ ಕಡೆಗೆ ಸ್ನೇಹದ ಹಸ್ತ..?
ವಿದೇಶ

ಇಸ್ರೇಲ್ ಪ್ರಧಾನಿ ನೆತನ್ಯಾಹು ಜೊತೆ ಅಸಮಾಧಾನ: ಖಮೇನಿ ಭೇಟಿಗೆ ಟ್ರಂಪ್ ಒಲವು; ಇರಾನ್ ಕಡೆಗೆ ಸ್ನೇಹದ ಹಸ್ತ..?

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ತಾರಕಕ್ಕೇರಿರುವ ಸಂದರ್ಭದಲ್ಲೇ ಈ ಹೇಳಿಕೆ ಹೊರಬಿದ್ದಿದ್ದು, ಮಧ್ಯಪ್ರಾಚ್ಯದ ರಾಜಕೀಯ ಬೆಳವಣಿಗೆಗಳಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಇರಾನ್‌ನಲ್ಲಿ ಅಮೆರಿಕದ F-15 ಫೈಟರ್ ಜೆಟ್ ಹೊಡೆದುರುಳಿಸಿದ ಚೀನಾದ ಕ್ಷಿಪಣಿ!
ವಿದೇಶ

ಇರಾನ್‌ನಲ್ಲಿ ಅಮೆರಿಕದ F-15 ಫೈಟರ್ ಜೆಟ್ ಹೊಡೆದುರುಳಿಸಿದ ಚೀನಾದ ಕ್ಷಿಪಣಿ!

ಫೆಬ್ರವರಿ 28 ರಂದು ಪ್ರಾರಂಭವಾದ ಸಂಘರ್ಷದ ಸಮಯದಲ್ಲಿ ಚೀನಾ ಇರಾನ್‌ಗೆ ಹೆಚ್ಚುವರಿ ಮಿಲಿಟರಿ ಬೆಂಬಲವನ್ನು ನೀಡಿರಬಹುದು ಎಂದು ಹೇಳಲಾಗುತ್ತಿದೆ.

ಇರಾನ್ ಜೊತೆ ಶಾಂತಿ ಒಪ್ಪಂದದತ್ತ ಅಮೆರಿಕಾ; ಅಣ್ವಸ್ತ್ರ ತ್ಯಜಿಸಲು ಒಪ್ಪಿದ ಟೆಹ್ರಾನ್: ಟ್ರಂಪ್ ಮಹತ್ವದ ಹೇಳಿಕೆ..!
ವಿದೇಶ

ಇರಾನ್ ಜೊತೆ ಶಾಂತಿ ಒಪ್ಪಂದದತ್ತ ಅಮೆರಿಕಾ; ಅಣ್ವಸ್ತ್ರ ತ್ಯಜಿಸಲು ಒಪ್ಪಿದ ಟೆಹ್ರಾನ್: ಟ್ರಂಪ್ ಮಹತ್ವದ ಹೇಳಿಕೆ..!

ಫಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಟ್ರಂಪ್, “ನನಗೆ ಬೇಕಾಗಿರುವ ಪ್ರಮುಖ ಭರವಸೆ ಎಂದರೆ ಇರಾನ್ ಅಣ್ವಸ್ತ್ರಗಳನ್ನು ಹೊಂದದಿರುವುದು. ಅದಕ್ಕೆ ಅವರು ಒಪ್ಪಿಗೆ ನೀಡಿದ್ದಾರೆ” ಎಂದು ಹೇಳಿದ್ದಾರೆ.

US-Iran war: ಶಾಂತಿ ಕರಡು ಪ್ರತಿಗೆ ತಿದ್ದುಪಡಿ: ಪರಮಾಣು ಮುಕ್ತ ಇರಾನ್‌ಗೆ ಟ್ರಂಪ್ ಪಟ್ಟು; ಕೊನೆ ಕ್ಷಣದಲ್ಲಿ ಬಿಗ್ ಶಾಕ್ ಕೊಟ್ಟ ಅಮೆರಿಕಾ..!
ವಿದೇಶ

US-Iran war: ಶಾಂತಿ ಕರಡು ಪ್ರತಿಗೆ ತಿದ್ದುಪಡಿ: ಪರಮಾಣು ಮುಕ್ತ ಇರಾನ್‌ಗೆ ಟ್ರಂಪ್ ಪಟ್ಟು; ಕೊನೆ ಕ್ಷಣದಲ್ಲಿ ಬಿಗ್ ಶಾಕ್ ಕೊಟ್ಟ ಅಮೆರಿಕಾ..!

“ಪರಮಾಣು ಶಸ್ತ್ರರಹಿತ ಇರಾನ್” ಎಂಬ ಗುರಿಯ ಮೇಲೆ ಟ್ರಂಪ್ ಆಡಳಿತ ಗಟ್ಟಿಯಾಗಿ ನಿಂತಿದ್ದು, ಈಗಾಗಲೇ ಅಂತಿಮ ಹಂತ ತಲುಪಿದ್ದ ಮಾತುಕತೆಗೆ ಮತ್ತೆ ಇದೀಗ ಮತ್ತೆ ಅನಿಶ್ಚಿತತೆಯ ಹಂತ ತಲುಪಿದೆ.

60 ದಿನಗಳ ಕದನ ವಿರಾಮ ವಿಸ್ತರಣೆಗೆ ಅಮೆರಿಕ, ಇರಾನ್ ಸಂಧಾನಕಾರರು ಒಪ್ಪಿಗೆ; ಟ್ರಂಪ್ ಅನುಮೋದನೆ ಬಾಕಿ
ವಿದೇಶ

60 ದಿನಗಳ ಕದನ ವಿರಾಮ ವಿಸ್ತರಣೆಗೆ ಅಮೆರಿಕ, ಇರಾನ್ ಸಂಧಾನಕಾರರು ಒಪ್ಪಿಗೆ; ಟ್ರಂಪ್ ಅನುಮೋದನೆ ಬಾಕಿ

ಸಾರ್ವಜನಿಕವಾಗಿ ಪ್ರತಿಕ್ರಿಯಿಸಲು ಅಧಿಕಾರವಿಲ್ಲದ ಮತ್ತು ಹೆಸರು ಬಹಿರಂಗಪಡಿಸದ ಷರತ್ತು ವಿಧಿಸಿ ಮಾತನಾಡಿದ ಅಧಿಕಾರಿ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇನ್ನಷ್ಟೇ ಬರಬೇಕಿರುವ ತಿಳುವಳಿಕೆ ಒಪ್ಪಂದಕ್ಕೆ ಸಹಿ...