Iran

ಹೆಲಿಕಾಪ್ಟರ್ ಪತನ: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವಿಗೆ ಪ್ರಧಾನಿ ಮೋದಿ, ಜೈಶಂಕರ್ ತೀವ್ರ ಸಂತಾಪ
ಹೆಲಿಕಾಪ್ಟರ್ ಅಪಘಾತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಸಾವಿಗೀಡಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

Ebrahim Raisi: ಇರಾನ್ ಅಧ್ಯಕ್ಷ ಇಬ್ರಹಾಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ, ಸಮರೋಪಾದಿ ರಕ್ಷಣಾ ಕಾರ್ಯಾಚರಣೆ!
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಅವರ ಕುಟುಂಬ ಪ್ರಯಾಣ ಮಾಡುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಸಮರೋಪಾದಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

Chabahar port project: ಇರಾನ್ ಜೊತೆ ವ್ಯಾಪಾರ ಒಪ್ಪಂದ ಬೇಡ; ಭಾರತೀಯ ಸಂಸ್ಥೆಗಳಿಗೆ ಅಮೆರಿಕ ಎಚ್ಚರಿಕೆ!
ಇರಾನ್(Iran) ಜೊತೆಗೆ ಭಾರತ ಚಾಬಹಾರ್ ಬಂದರು (Chabahar port) ಒಪ್ಪಂದ ಮಾಡಿಕೊಂಡಿರುವ ಬೆನ್ನಲ್ಲೇ ಅಮೆರಿಕ ನಿರ್ಬಂಧ(US sanction) ಹೇರುವ ಎಚ್ಚರಿಕೆ ನೀಡಿದ್ದು, ಭಾರತೀಯ ಸಂಸ್ಥೆಗಳ ಮೇಲೆ ನಿರ್ಬಂಧ ಹೇರುವುದಾಗಿ ಹೇಳಿದೆ.

ಉದ್ವಿಗ್ನತೆ ನಡುವೆಯೇ ಇಸ್ರೇಲ್ ಗೆ ಇರಾನ್ ನಿಂದ ನ್ಯೂಕ್ಲಿಯರ್ ಬಾಂಬ್ ಎಚ್ಚರಿಕೆ
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಎದುರಾಗಿರುವ ನಡುವೆಯೇ ಇರಾನ್ ಇಸ್ರೇಲ್ ಗೆ ನ್ಯೂಕ್ಲಿಯರ್ ಬಾಂಬ್ ಎಚ್ಚರಿಕೆ ನೀಡಿದೆ.

16 ಭಾರತೀಯರು ಸೇರಿದಂತೆ ಇಸ್ರೇಲ್ ಹಡಗಿನಲ್ಲಿದ್ದ ಎಲ್ಲಾ ಸಿಬ್ಬಂದಿ ಬಿಡುಗಡೆ ಮಾಡಿದ ಇರಾನ್!
ಇರಾನ್ ವಿದೇಶಾಂಗ ಸಚಿವ ಹುಸೇನ್ ಅಮಿರ್- ಬ್ಡೊಲ್ಲಾಹಿಯಾನ್ ಮತ್ತು ಎಸ್ಟೋನಿಯನ್ನ ಸಚಿವ ಮಾರ್ಗಸ್ ತ್ಸಾಹ್ಕ್ನಾ ನಡುವೆ ಶುಕ್ರವಾರ ನಡೆದ ದೂರವಾಣಿ ಸಂಭಾಷಣೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇರಾನ್ ಜೊತೆಗಿನ ವ್ಯಾಪಾರ ಒಪ್ಪಂದ ಕುರಿತು ಪಾಕ್ಗೆ ಅಮೆರಿಕ ಎಚ್ಚರಿಕೆ
ಇರಾನ್ನೊಂದಿಗೆ ವ್ಯಾಪಾರ ಒಪ್ಪಂದ ಪರಿಗಣಿಸುವ ಯಾವುದೇ ರಾಷ್ಟ್ರ ಯುನೈಟೆಡ್ ಸ್ಟೇಟ್ಸ್ನಿಂದ ಸಂಭಾವ್ಯ ನಿರ್ಬಂಧಗಳ ಅಪಾಯದ ಬಗ್ಗೆ ತಿಳಿದಿರಬೇಕು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಹಲವು ಡ್ರೋನ್ ಗಳನ್ನು ಹೊಡೆದು ಉರುಳಿಸಿದ ಇರಾನ್, ಇಸ್ರೇಲ್ ಮೇಲೆ ಅಮೇರಿಕಾ ಶಂಕೆ!
ಮಧ್ಯಪ್ರಾಚ್ಯ ಮತ್ತೊಮ್ಮೆ ಯುದ್ಧಗ್ರಸ್ತವಾಗಿದ್ದು, ಇಸ್ರೇಲ್ ನಿಂದ ಕ್ಷಿಪಣಿ ಹಾಗೂ ಡ್ರೋನ್ ದಾಳಿಯ ಸಾಧ್ಯತೆಯ ಹಿನ್ನೆಲೆಯಲ್ಲಿ ಇರಾನ್ ಇಂದು ಬೆಳಿಗ್ಗೆ ತನ್ನ ವೈಮಾನಿಕ ರಕ್ಷಣಾ ವ್ಯವಸ್ಥೆಯನ್ನು ಸಕ್ರಿಯಗೊಳಿಸಿದೆ.

ಇರಾನ್ ಸೀಜ್ ಮಾಡಿದ ಹಡಗಿನಲ್ಲಿದ್ದ 17 ಭಾರತೀಯರ ಪೈಕಿ ಕೇರಳದ ಏಕೈಕ ಮಹಿಳಾ ಸಿಬ್ಬಂದಿ ತಾಯ್ನಾಡಿಗೆ ವಾಪಸ್
ಇರಾನ್ ಸೇನೆ ವಶಪಡಿಸಿಕೊಂಡಿದ್ದ ಇಸ್ರೇಲ್ ಜೊತೆ ನಂಟಿರುವ ನೌಕೆ ‘ಎಂಎಸ್ಸಿ ಏರೀಸ್’ನಲ್ಲಿದ್ದ 17 ಜನ ಭಾರತೀಯರ ಪೈಕಿ ಏಕೈಕ ಮಹಿಳಾ ಸಿಬ್ಬಂದಿಯಾದ ಆ್ಯನ್ ಟೆಸ್ಸಾ ಜೋಸೆಫ್ ಅವರನ್ನು ಬಿಡುಗಡೆ ಮಾಡಲಾಗಿದೆ.

ಇರಾನ್ ವಶದಲ್ಲಿ ಇಸ್ರೇಲ್ ಹಡಗು: 17 ನಾವಿಕರ ಭೇಟಿಗೆ ಭಾರತೀಯ ಅಧಿಕಾರಿಗಳಿಗೆ ಅನುಮತಿ!
ಇರಾನ್ನ ಕಮಾಂಡೋಗಳು 17 ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಇಸ್ರೇಲ್ ಮೂಲದ ಸರಕು ಸಾಗಣೆ ಹಡಗನ್ನು ಶನಿವಾರ ವಶಪಡಿಸಿಕೊಂಡಿದೆ.

