Iran

ಫಿಫಾ ವಿಶ್ವಕಪ್‌‌ನಲ್ಲಿ ಮತ್ತೊಂದು ವಿವಾದ; ರಾಷ್ಟ್ರಗೀತೆ ಹಾಡಲು ನಿರಾಕರಿಸಿದ ಇರಾನ್, ಕಾರಣ ಹಿಜಾಬ್!!
ಕ್ರೀಡೆ

ಫಿಫಾ ವಿಶ್ವಕಪ್‌‌ನಲ್ಲಿ ಮತ್ತೊಂದು ವಿವಾದ; ರಾಷ್ಟ್ರಗೀತೆ ಹಾಡಲು ನಿರಾಕರಿಸಿದ ಇರಾನ್, ಕಾರಣ ಹಿಜಾಬ್!!

ಕತಾರ್ ನಲ್ಲಿ ಆರಂಭವಾಗಿರುವ ಫಿಫಾ ಫುಟ್ಬಾಲ್ ವಿಶ್ವಕಪ್ ಟೂರ್ನಿ ಇಂದು ಮತ್ತೊಂದು ವಿವಾದಕ್ಕೆ ವೇದಿಕೆಯಾಗಿದ್ದು, ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ಹಾಡಲು ಇರಾನ್ ತಂಡದ ಆಟಗಾರರು ನಿರಾಕರಿಸಿದ್ದಾರೆ.

ಇರಾನ್‍ನಲ್ಲಿ ಹಿಜಾಬ್ ಪ್ರತಿಭಟನೆ: ಮೆಟ್ರೋದಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರ ಗುಂಡಿನ ದಾಳಿ; ಕಾಲ್ತುಳಿತ, ಹಲವರಿಗೆ ಗಾಯ
ವಿದೇಶ

ಇರಾನ್‍ನಲ್ಲಿ ಹಿಜಾಬ್ ಪ್ರತಿಭಟನೆ: ಮೆಟ್ರೋದಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರ ಗುಂಡಿನ ದಾಳಿ; ಕಾಲ್ತುಳಿತ, ಹಲವರಿಗೆ ಗಾಯ

ಇರಾನ್‍ನಲ್ಲಿ ಹಿಜಾಬ್ ವಿರೋಧಿ ಪ್ರತಿಭಟನೆ ತಾರಕಕ್ಕೇರಿದ್ದು, ಮೆಟ್ರೋ ನಿಲ್ದಾಣಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರ ಮೇಲೆ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದ ಪರಿಣಾಮ ಉಂಟಾದ ಕಾಲ್ತುಳಿತದಲ್ಲಿ ಹತ್ತಾರು ಮಂದಿ ಗಾಯಗೊಂಡಿದ್ದಾರೆ.

ಇರಾನ್‌ನ ಇಝೆಹ್‌ನಲ್ಲಿ ಗುಂಡಿನ ದಾಳಿ: ಕನಿಷ್ಠ ಐವರ ಸಾವು, ಹಲವರಿಗೆ ಗಾಯ
ವಿದೇಶ

ಇರಾನ್‌ನ ಇಝೆಹ್‌ನಲ್ಲಿ ಗುಂಡಿನ ದಾಳಿ: ಕನಿಷ್ಠ ಐವರ ಸಾವು, ಹಲವರಿಗೆ ಗಾಯ

ಇರಾನ್‌ನ ಇಝೆಹ್‌ನಲ್ಲಿ ಬುಧವಾರ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಕನಿಷ್ಠ ಐವರು ಸಾವಿಗೀಡಾಗಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ದಶಕಗಳಿಂದ ಸ್ನಾನವನ್ನೇ ಮಾಡದ 'ವಿಶ್ವದ ಅತ್ಯಂತ ಕೊಳಕು ವ್ಯಕ್ತಿ' ಅಮೌ ಹಾಜಿ ಸಾವು
ವಿದೇಶ

ದಶಕಗಳಿಂದ ಸ್ನಾನವನ್ನೇ ಮಾಡದ 'ವಿಶ್ವದ ಅತ್ಯಂತ ಕೊಳಕು ವ್ಯಕ್ತಿ' ಅಮೌ ಹಾಜಿ ಸಾವು

ಹಲವು ದಶಕಗಳಿಂದ ಸ್ನಾನ ಮಾಡದಿದ್ದಕ್ಕಾಗಿ "ವಿಶ್ವದ ಅತ್ಯಂತ ಕೊಳಕು ಮನುಷ್ಯ" ಎಂಬ ಅಡ್ಡಹೆಸರು ಹೊಂದಿದ್ದ ಇರಾನ್ ನ  94 ವರ್ಷದ ಅಮೌ ಹಾಜಿ  ಅವರು ನಿಧನರಾಗಿದ್ದಾರೆ ಎಂದು ಸರ್ಕಾರಿ ಮಾಧ್ಯಮ ಮಂಗಳವಾರ ವರದಿ ಮಾಡಿದೆ.

ಧರ್ಮನಿಂದನೆ ಪ್ರಕರಣ: ಜೈಲಿನಿಂದ ಹೊರಬಂದಿರುವ ಇರಾನ್‌ನ 'ಝಾಂಬಿ ಏಂಜಲೀನಾ ಜೋಲಿ' ನೈಜ ಮುಖ ಬಹಿರಂಗ!
ವಿದೇಶ

ಧರ್ಮನಿಂದನೆ ಪ್ರಕರಣ: ಜೈಲಿನಿಂದ ಹೊರಬಂದಿರುವ ಇರಾನ್‌ನ 'ಝಾಂಬಿ ಏಂಜಲೀನಾ ಜೋಲಿ' ನೈಜ ಮುಖ ಬಹಿರಂಗ!

ಸೋಶಿಯಲ್ ಮೀಡಿಯಾದಲ್ಲಿ ತನ್ನ ಭಯಾನಕ ಫೋಟೋಗಳಿಂದಾಗಿ ಇರಾನ್‌ನ 'ಝಾಂಬಿ ಏಂಜಲೀನಾ ಜೋಲಿ' ಎಂದು ಕರೆಯಲ್ಪಡುತ್ತಿದ್ದ 21 ವರ್ಷದ ಸಹರ್ ತಬರ್ ತನ್ನ ನಿಜವಾದ ಮುಖವನ್ನು ಬಹಿರಂಗಪಡಿಸಿದ್ದಾರೆ.

ಇರಾನ್ ನ ಪ್ರಮುಖ ಶಿಯಾ ಪವಿತ್ರ ಸ್ಥಳದ ಮೇಲೆ ದಾಳಿ, 15 ಸಾವು; ಹೊಣೆ ಹೊತ್ತ ಐಎಸ್!
ವಿದೇಶ

ಇರಾನ್ ನ ಪ್ರಮುಖ ಶಿಯಾ ಪವಿತ್ರ ಸ್ಥಳದ ಮೇಲೆ ದಾಳಿ, 15 ಸಾವು; ಹೊಣೆ ಹೊತ್ತ ಐಎಸ್!

 ಇರಾನ್ ನ ಪ್ರಮುಖ ಶಿಯಾ ಪವಿತ್ರ ಸ್ಥಳದ ಮೇಲೆ ಬಂದೂಕುಧಾರಿಯೊಬ್ಬ ದಾಳಿ ನಡೆಸಿದ್ದು ಕನಿಷ್ಠ 15 ಮಂದಿ ಸಾವನ್ನಪ್ಪಿದ್ದು ಹಲವು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. 

ಹಿಜಾಬ್ ಧರಿಸದೆ ಸ್ಪರ್ಧಿಸಿದ ಅಥ್ಲೀಟ್ ಎಲ್ನಾಜ್ ರೆಕಾಬಿಗೆ ಇರಾನ್‌ನಲ್ಲಿ ಭವ್ಯ ಸ್ವಾಗತ, ವಿಡಿಯೋ ವೈರಲ್!
ವಿದೇಶ

ಹಿಜಾಬ್ ಧರಿಸದೆ ಸ್ಪರ್ಧಿಸಿದ ಅಥ್ಲೀಟ್ ಎಲ್ನಾಜ್ ರೆಕಾಬಿಗೆ ಇರಾನ್‌ನಲ್ಲಿ ಭವ್ಯ ಸ್ವಾಗತ, ವಿಡಿಯೋ ವೈರಲ್!

ಕ್ರೀಡಾಕೂಟದಲ್ಲಿ ಹಿಜಾಬ್ ಧರಿಸದೆ ಸ್ಪರ್ಧಿಸುವ ಮೂಲಕ ಸಂಚಲನ ಮೂಡಿಸಿದ್ದ ಇರಾನ್ ಪರ್ವತಾರೋಹಿಯೊಬ್ಬರು ಕಳೆದ ರಾತ್ರಿ ಟೆಹ್ರಾನ್‌ಗೆ ಆಗಮಿಸಿದ್ದು ಆಟಗಾರ್ತಿಯ ನಡೆಯನ್ನು ಶ್ಲಾಘಿಸಿದ ಬೆಂಬಲಿಗರು ವೀರೋಚಿತ ಸ್ವಾಗತವನ್ನು ನೀಡಿದರು.

ಇರಾನ್‌ನಲ್ಲಿ ಹಿಜಾಬ್ ವಿರೋಧಿ ಪ್ರತಿಭಟನೆ: ಕನಿಷ್ಠ 28 ಮಕ್ಕಳ ಹತ್ಯೆ, ನೂರಾರು ಮಂದಿ ಜೈಲುಪಾಲು!
ವಿದೇಶ

ಇರಾನ್‌ನಲ್ಲಿ ಹಿಜಾಬ್ ವಿರೋಧಿ ಪ್ರತಿಭಟನೆ: ಕನಿಷ್ಠ 28 ಮಕ್ಕಳ ಹತ್ಯೆ, ನೂರಾರು ಮಂದಿ ಜೈಲುಪಾಲು!

ಮಹ್ಸಾ ಅಮಿನಿಯ ಸಾವಿನ ನಂತರ ಇರಾನ್‌ನಲ್ಲಿ ನಡೆದ ಪ್ರತಿಭಟನೆಗಳಲ್ಲಿ ಕನಿಷ್ಠ 28 ಮಕ್ಕಳು ಸಾವನ್ನಪ್ಪಿದ್ದಾರೆ. ನೂರಾರು ಯುವಕರು ಜೈಲುಪಾಲಾಗಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪು ತಿಳಿಸಿದೆ. 

ಇರಾನ್: ಹಿಜಾಬ್ ವಿರೋಧಿಸಿ ಕ್ಯಾಮೆರಾ ಮುಂದೆ ಅರೆಬೆತ್ತಲಾದ ಸೇಕ್ರೆಡ್ ಗೇಮ್ಸ್ ನಟಿ, ವಿಡಿಯೋ ವೈರಲ್!
ವಿದೇಶ

ಇರಾನ್: ಹಿಜಾಬ್ ವಿರೋಧಿಸಿ ಕ್ಯಾಮೆರಾ ಮುಂದೆ ಅರೆಬೆತ್ತಲಾದ ಸೇಕ್ರೆಡ್ ಗೇಮ್ಸ್ ನಟಿ, ವಿಡಿಯೋ ವೈರಲ್!

ಹಿಜಾಬ್ ವಿಚಾರವಾಗಿ ಇರಾನ್ ನಲ್ಲಿ ಭಾರೀ ಪ್ರತಿಭಟನೆ ವ್ಯಕ್ತವಾಗುತ್ತಿರುವ ಸಮಯದಲ್ಲಿ ಸೇಕ್ರೆಡ್ ಗೇಮ್ಸ್ ನ ನಟಿ ಎಲ್ನಾಜ್ ನೊರೌಜಿ ಸಹ ಹೋರಾಟಕ್ಕೆ ಕೈಜೋಡಿಸಿದ್ದಾರೆ.