Iran

ಇರಾನ್‌ ಹಿಜಾಬ್ ವಿರೋಧಿ ಪ್ರತಿಭಟನೆ ವೇಳೆ ವ್ಯಕ್ತಿ ಸಾವು, ಸಮಾಧಿ ಮೇಲೆ ಕೂದಲು ಕತ್ತರಿಸಿ ಹಾಕಿ ಸಹೋದರಿ ಆಕ್ರೋಶ
ವಿದೇಶ

ಇರಾನ್‌ ಹಿಜಾಬ್ ವಿರೋಧಿ ಪ್ರತಿಭಟನೆ ವೇಳೆ ವ್ಯಕ್ತಿ ಸಾವು, ಸಮಾಧಿ ಮೇಲೆ ಕೂದಲು ಕತ್ತರಿಸಿ ಹಾಕಿ ಸಹೋದರಿ ಆಕ್ರೋಶ

ಇರಾನ್‌ನಲ್ಲಿ ಭುಗಿಲೆದ್ದಿರುವ ಹಿಜಾಬ್ ವಿರೋಧಿ ಪ್ರತಿಭಟನೆಗಳು ತೀವ್ರಗೊಂಡಿದ್ದು, ಪ್ರತಿಭಟನೆ ವೇಳೆ ಸಾವನ್ನಪ್ಪಿದ ವ್ಯಕ್ತಿ ಸಮಾಧಿ ಮೇಲೆ ಆತನ ಸಹೋದರಿ ತನ್ನ ಕೂದಲು ಕತ್ತರಿಸಿ ಹಾಕುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇರಾನ್ ನಲ್ಲಿ ತೀವ್ರಗೊಂಡ ಹಿಜಾಬ್ ವಿರೋಧಿ ಪ್ರತಿಭಟನೆ: 50 ಮಂದಿ ಸಾವು
ವಿದೇಶ

ಇರಾನ್ ನಲ್ಲಿ ತೀವ್ರಗೊಂಡ ಹಿಜಾಬ್ ವಿರೋಧಿ ಪ್ರತಿಭಟನೆ: 50 ಮಂದಿ ಸಾವು

ಪೊಲೀಸರ ವಶದಲ್ಲಿದ್ದ ಮಹ್ಸಾ ಅಮಿನಿಯ ಸಾವಿನ ನಂತರ ಪ್ರತಿಭಟನೆಗಳು ಭುಗಿಲೆದ್ದಿದ್ದು, ಇರಾನ್ ಭದ್ರತಾ ಪಡೆಗಳು ನಡೆಸಿದ ದಾಳಿಯಲ್ಲಿ ಕನಿಷ್ಠ 50 ಜನರು ಸಾವನ್ನಪ್ಪಿದ್ದಾರೆ ಎಂದು ಎನ್‌ಜಿಒ ಶುಕ್ರವಾರ ತಿಳಿಸಿದೆ.

ಮಹಿಳೆಯರು ಹೇಗೆ ಡ್ರೆಸ್ ಮಾಡಿಕೊಳ್ಳಬೇಕೆಂಬುದನ್ನು 'ಧರ್ಮ' ನಿರ್ಧರಿಸಬಾರದು: ಇರಾನಿ ಮಹಿಳೆಯರಿಗೆ ಸದ್ಗುರು ಬೆಂಬಲ
ದೇಶ

ಮಹಿಳೆಯರು ಹೇಗೆ ಡ್ರೆಸ್ ಮಾಡಿಕೊಳ್ಳಬೇಕೆಂಬುದನ್ನು 'ಧರ್ಮ' ನಿರ್ಧರಿಸಬಾರದು: ಇರಾನಿ ಮಹಿಳೆಯರಿಗೆ ಸದ್ಗುರು ಬೆಂಬಲ

ಇರಾನ್‌ನಲ್ಲಿ ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಮಹಿಳೆಯರ ಪರವಾಗಿ ಧ್ವನಿ ಎತ್ತಿರುವ ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ಮಹಿಳೆಯರು ಹೇಗೆ ಡ್ರೆಸ್ ಮಾಡಬೇಕು ಎಂಬುದನ್ನು ಧರ್ಮ ನಿರ್ಧರಿಸಬಾರದು ಎಂದು ಹೇಳಿದ್ದಾರೆ.

ಇರಾನ್: ಹಿಜಾಬ್ ವಿರುದ್ಧ ಭುಗಿಲೆದ್ದ ಆಕ್ರೋಶ; ಹಿಜಾಬ್ ಗೆ ಬೆಂಕಿಯಿಟ್ಟ ಮಹಿಳೆಯರು, ತಲೆಕೂದಲಿಗೆ ಕತ್ತರಿ, ವಿಡಿಯೋ!
ವಿದೇಶ

ಇರಾನ್: ಹಿಜಾಬ್ ವಿರುದ್ಧ ಭುಗಿಲೆದ್ದ ಆಕ್ರೋಶ; ಹಿಜಾಬ್ ಗೆ ಬೆಂಕಿಯಿಟ್ಟ ಮಹಿಳೆಯರು, ತಲೆಕೂದಲಿಗೆ ಕತ್ತರಿ, ವಿಡಿಯೋ!

22 ವರ್ಷದ ಮಹಿಳೆ ಮಹ್ಸಾ ಅಮಿನಿ ಸಾವಿನ ನಂತರ ಇರಾನ್‌ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಇರಾನ್ ಮಹಿಳೆಯರು ಸಾರ್ವಜನಿಕವಾಗಿ ತಮ್ಮ ಹಿಜಾಬ್‌ಗಳನ್ನು ತೆಗೆದು ಸುಟ್ಟು ಹಾಕುತ್ತಿದ್ದಾರೆ. ಅಲ್ಲದೆ ಮಹಿಳೆಯರು ತಮ್ಮ ಕೂದಲನ್ನು ಕತ್ತರಿಸಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹಿಜಾಬ್ ಧರಿಸದೆ ಬಂಧನಕ್ಕೊಳಗಾಗಿದ್ದ 22 ವರ್ಷದ ಯುವತಿ ಅನುಮಾನಾಸ್ಪದ ಸಾವು!
ವಿದೇಶ

ಹಿಜಾಬ್ ಧರಿಸದೆ ಬಂಧನಕ್ಕೊಳಗಾಗಿದ್ದ 22 ವರ್ಷದ ಯುವತಿ ಅನುಮಾನಾಸ್ಪದ ಸಾವು!

ಹಿಜಾಬ್ ಧರಿಸಿಲ್ಲವೆಂದು ನೈತಿಕ ಪೊಲೀಸ್ ಘಟಕದಿಂದ ಬಂಧನಕ್ಕೊಳಗಾಗಿದ್ದ 22 ವರ್ಷದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.

ದಿನಂಪ್ರತಿ ಸಾವಿರಾರು ಆಫ್ಘನ್ ನಿರಾಶ್ರಿತರು ಇರಾನಿನತ್ತ ವಲಸೆ: ಯುರೋಪ್ ಗೆ ತಲೆನೋವು
ವಿದೇಶ

ದಿನಂಪ್ರತಿ ಸಾವಿರಾರು ಆಫ್ಘನ್ ನಿರಾಶ್ರಿತರು ಇರಾನಿನತ್ತ ವಲಸೆ: ಯುರೋಪ್ ಗೆ ತಲೆನೋವು

ಇರಾನ್ ಒಳಕ್ಕೆ ಪ್ರವೇಶಿಸಿರುವ ವಲಸಿಗರಲ್ಲಿ ಬಹುತೇಕರು ಅಲ್ಲಿಂದ ಐರೋಪ್ಯ ರಾಷ್ಟ್ರಗಳಿಗೆ ಹೋಗುವ ಇರಾದೆ ವ್ಯಕ್ತಪಡಿಸಿದ್ದರು ಎಂದು ತಿಳಿದುಬಂದಿದೆ.

ಇಂಧನ ಪೂರೈಸುವಂತೆ ಇರಾನ್ ಗೆ ತಾಲಿಬಾನ್ ಮನವಿ
ವಿದೇಶ

ಇಂಧನ ಪೂರೈಸುವಂತೆ ಇರಾನ್ ಗೆ ತಾಲಿಬಾನ್ ಮನವಿ

ಅಂತಾರಾಷ್ಟ್ರೀಯ ಸಮುದಾಯ ಇರಾನ್ ತೈಲ ಕೊಳ್ಳದಂತೆ ಅಮೆರಿಕ ಪರಿಸ್ಥಿತಿ ನಿರ್ಮಿಸಿತ್ತು. ಹಾಗಿದ್ದೂ ಹಲವು ರಾಷ್ಟ್ರಗಳು ಗೌಪ್ಯವಾಗಿ ಇರಾನ್ ತೈಲ ಖರೀದಿಸುತ್ತಿದ್ದವು. ಆದರೆ ತಾಲಿಬಾನ್ ಅಮೆರಿಕಕ್ಕೆ ಸೆಡ್ಡು ಹೊಡೆದು ಇರಾನ್ ಜೊತೆ ಮುಕ್ತವಾಗಿ ತೈಲ ರಫ್ತು ಮಾತುಕತೆ ನಡೆಸಿದೆ. 

ಇರಾನ್ ನ ಬಂದರಿನಲ್ಲಿ 19 ತಿಂಗಳಿನಿಂದ ಸಂಕಷ್ಟದಲ್ಲಿ ಸಿಲುಕಿರುವ ಭಟ್ಕಳದ ವ್ಯಕ್ತಿ ನೆರವಿಗಾಗಿ ಕೋರಿಕೆ
ರಾಜ್ಯ

ಇರಾನ್ ನ ಬಂದರಿನಲ್ಲಿ 19 ತಿಂಗಳಿನಿಂದ ಸಂಕಷ್ಟದಲ್ಲಿ ಸಿಲುಕಿರುವ ಭಟ್ಕಳದ ವ್ಯಕ್ತಿ ನೆರವಿಗಾಗಿ ಕೋರಿಕೆ

ಇರಾನ್‌ನ ಸರಕು ಸಾಗಣೆ ಹಡಗಿನಲ್ಲಿ ಸಮುದ್ರಯಾನಗಾರನಾಗಿ ಕೆಲಸ ಮಾಡುತ್ತಿರುವ ಭಟ್ಕಳ ಮೂಲದ 31 ವರ್ಷದ ವ್ಯಕ್ತಿ 19 ತಿಂಗಳಿಗೂ ಹೆಚ್ಚು ಕಾಲ ಬಂದರಿನಲ್ಲಿ ಸಿಕ್ಕಿಕೊಂಡಿದ್ದಾರೆ.

ಇರಾನ್ ನಿಯೋಜಿತ ಅಧ್ಯಕ್ಷ ಇಬ್ರಾಹಿಂ ರೈಸಿ ಗೆ ಪ್ರಧಾನಿ ಮೋದಿ ಅಭಿನಂದನೆ
ವಿದೇಶ

ಇರಾನ್ ನಿಯೋಜಿತ ಅಧ್ಯಕ್ಷ ಇಬ್ರಾಹಿಂ ರೈಸಿ ಗೆ ಪ್ರಧಾನಿ ಮೋದಿ ಅಭಿನಂದನೆ

ಭಾರತ-ಇರಾನ್ ನಡುವಣ ಸಂಬಂಧವನ್ನು ಮತ್ತಷ್ಟು  ಬಲಪಡಿಸುವ ಅಗತ್ಯವಿದೆ ಎಂಬ ಆಶಯ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ನಿಟ್ಟಿನಲ್ಲಿ ಇರಾನ್ ನಿಯೋಜಿತ ಅಧ್ಯಕ್ಷರೊಂದಿಗೆ ಕೂಡಿ ಕಾರ್ಯನಿರ್ವಹಿಸುವುದಾಗಿ ಹೇಳಿದ್ದಾರೆ.