Iran

ಹಾರ್ಮುಜ್ ಜಲಸಂಧಿ ಒಪ್ಪಂದ ಸನ್ನಿಹಿತ, ಆದರೆ ಯಾವುದಾದರೊಂದು ದೇಶ ತನ್ನ ನಿಲುವಿನಲ್ಲಿ ಸಡಿಲಿಕೆ ತೋರಿಸಬೇಕು: ಇರಾನ್-ಯುಎಸ್
ವಿದೇಶ

ಹಾರ್ಮುಜ್ ಜಲಸಂಧಿ ಒಪ್ಪಂದ ಸನ್ನಿಹಿತ, ಆದರೆ ಯಾವುದಾದರೊಂದು ದೇಶ ತನ್ನ ನಿಲುವಿನಲ್ಲಿ ಸಡಿಲಿಕೆ ತೋರಿಸಬೇಕು: ಇರಾನ್-ಯುಎಸ್

ಅಮೆರಿಕ ಮತ್ತು ಇರಾನ್ ನಡುವೆ ಒಪ್ಪಂದ ಯಶಸ್ವಿಯಾದರೆ, ಜಾಗತಿಕ ವ್ಯಾಪಾರಕ್ಕೆ ಅತ್ಯಂತ ಪ್ರಮುಖವಾದ ಈ ಜಲಮಾರ್ಗವನ್ನು ಪುನಃ ತೆರೆಯುವ ಮೂಲಕ ವಿಶ್ವ ಆರ್ಥಿಕತೆಯ ಮೇಲಿನ ಒತ್ತಡ ಕಡಿಮೆಯಾಗಬಹುದು ಹಾಗೂ ನಡೆಯುತ್ತಿರುವ ಯುದ್ಧ ಅಂತ್ಯಗೊಳ್ಳುವ ಸಾಧ್ಯತೆಯೂ ಇದೆ.

Mojtaba Khamenei ಎಲ್ಲಿದ್ದಾರೆ? ರಹಸ್ಯ ತಾಣದಲ್ಲಿ ಪರಮೋಚ್ಛ ನಾಯಕ; ಅವರ ಉಪಸ್ಥಿತಿಯೇ ನಮ್ಮ ಧೈರ್ಯ ಎಂದ Iran ಅಧ್ಯಕ್ಷ
ವಿದೇಶ

Mojtaba Khamenei ಎಲ್ಲಿದ್ದಾರೆ? ರಹಸ್ಯ ತಾಣದಲ್ಲಿ ಪರಮೋಚ್ಛ ನಾಯಕ; ಅವರ ಉಪಸ್ಥಿತಿಯೇ ನಮ್ಮ ಧೈರ್ಯ ಎಂದ Iran ಅಧ್ಯಕ್ಷ

ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತುಂಬಾ ಕಷ್ಟ. ಆದರೂ ಅವರ ಉಪಸ್ಥಿತಿಯೇ ನಮಗೆ ಧೈರ್ಯ ಮತ್ತು ಶಕ್ತಿ ನೀಡುತ್ತಿದೆ" ಎಂದು ಹೇಳುವ ಮೂಲಕ ಖಮೇನಿ ಅವರ ನಾಯಕತ್ವದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Hormuz ಜಲಸಂಧಿ ಬಿಕ್ಕಟ್ಟು ಶೀಘ್ರದಲ್ಲೇ ಅಂತ್ಯ? ಅಂತಿಮ ಘಟ್ಟದಲ್ಲಿ ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಇಂದೇ ಅಧಿಕೃತ ಘೋಷಣೆ ಸಾಧ್ಯತೆ..!
ವಿದೇಶ

Hormuz ಜಲಸಂಧಿ ಬಿಕ್ಕಟ್ಟು ಶೀಘ್ರದಲ್ಲೇ ಅಂತ್ಯ? ಅಂತಿಮ ಘಟ್ಟದಲ್ಲಿ ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಇಂದೇ ಅಧಿಕೃತ ಘೋಷಣೆ ಸಾಧ್ಯತೆ..!

ಕಳೆದ ಶನಿವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧ ನಡೆಸಲು ಉದ್ದೇಶಿಸಿದ್ದ ಭಾರಿ ಪ್ರಮಾಣದ ಸೇನಾ ದಾಳಿಯನ್ನು ಕೊನೆಯ ಕ್ಷಣದಲ್ಲಿ ತಡೆಹಿಡಿದಿದ್ದರು.

Hormuz ಜಲಸಂಧಿ ವಿವಾದ: 'ನಮ್ಮ ಒಪ್ಪಿಗೆ ಇಲ್ಲದೆ ಹಡಗು ಸಂಚಾರಕ್ಕೆ ಅವಕಾಶವೇ ಇಲ್ಲ'; ಅಮೆರಿಕಕ್ಕೆ Iran ತಿರುಗೇಟು..!
ವಿದೇಶ

Hormuz ಜಲಸಂಧಿ ವಿವಾದ: 'ನಮ್ಮ ಒಪ್ಪಿಗೆ ಇಲ್ಲದೆ ಹಡಗು ಸಂಚಾರಕ್ಕೆ ಅವಕಾಶವೇ ಇಲ್ಲ'; ಅಮೆರಿಕಕ್ಕೆ Iran ತಿರುಗೇಟು..!

ಈ ಹೇಳಿಕೆ ಹೊರಬಿದ್ದ ಬೆನ್ನಲ್ಲೇ ಇರಾನ್ ಸರ್ಕಾರ ಅಮೆರಿಕ ಹೇಳಿಕೆಯನ್ನು ತಳ್ಳಿಹಾಕಿದೆ. ಇರಾನ್‌ನ ಪರಮೋಚ್ಚ ನಾಯಕನ ಹಿರಿಯ ಸೇನಾ ಸಲಹೆಗಾರ ಮೊಹ್ಸೆನ್ ರೆಜಾಯಿ ಮಾತನಾಡಿ, ಟೆಹ್ರಾನ್ ಅನುಮೋದಿಸದ ಯಾವುದೇ ಸಾಗಣೆ ಮಾರ್ಗವನ್ನು ಇರಾನ್ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

West Asia War: ಒಪ್ಪಂದಕ್ಕೆ ಬರ್ತೀರಾ ಇಲ್ಲಾ ಇತಿಹಾಸ ಸೇರ್ತೀರಾ?; ಇರಾನ್‌ಗೆ ಟ್ರಂಪ್ ಲಾಸ್ಟ್ ವಾರ್ನಿಂಗ್..!
ವಿದೇಶ

West Asia War: ಒಪ್ಪಂದಕ್ಕೆ ಬರ್ತೀರಾ ಇಲ್ಲಾ ಇತಿಹಾಸ ಸೇರ್ತೀರಾ?; ಇರಾನ್‌ಗೆ ಟ್ರಂಪ್ ಲಾಸ್ಟ್ ವಾರ್ನಿಂಗ್..!

ಭಾನುವಾರ ಅಮೆರಿಕ ಸೇನೆ ಇರಾನ್ ಮೇಲೆ 'ಎರಡನೇ ಮಹಾಯುದ್ಧದ ಬಳಿಕದ ಅತಿದೊಡ್ಡ ದಾಳಿ' ನಡೆಸಲು ಸಂಪೂರ್ಣ ಸಿದ್ಧವಾಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಆ ಕಾರ್ಯಾಚರಣೆಯನ್ನು ರದ್ದುಗೊಳಿಸಿ ರಾಜತಾಂತ್ರಿಕ ಮಾತುಕತೆಗೆ ಮತ್ತೊಂದು ಅವಕಾಶ ನೀಡಲು ನಿರ್ಧರಿಸಲಾಯಿತು.

ಇರಾನ್‌ಗೆ ಭಾರತದ ನೂತನ ರಾಯಭಾರಿಯಾಗಿ ವಿಶ್ವೇಶ್ ನೇಗಿ ನೇಮಕ: 2002ರ IFS ಅಧಿಕಾರಿಯ ಹಿನ್ನಲೆ ಏನು?
ದೇಶ

ಇರಾನ್‌ಗೆ ಭಾರತದ ನೂತನ ರಾಯಭಾರಿಯಾಗಿ ವಿಶ್ವೇಶ್ ನೇಗಿ ನೇಮಕ: 2002ರ IFS ಅಧಿಕಾರಿಯ ಹಿನ್ನಲೆ ಏನು?

ಭಾರತವು 2002ರ ಐಎಫ್‌ಎಸ್ ಅಧಿಕಾರಿಯಾಗಿದ್ದ ವಿಶ್ವೇಶ್ ನೇಗಿ ಅವರನ್ನು ಇರಾನ್‌ನ ಮುಂದಿನ ರಾಯಭಾರಿಯಾಗಿ ನೇಮಿಸಿದೆ. ಇರಾನ್‌ಗೆ ನೇಮಕಗೊಳ್ಳುವ ಮೊದಲು, ವಿಶ್ವೇಶ್ ನೇಗಿ ನವದೆಹಲಿಯಲ್ಲಿ ವಿದೇಶಾಂಗ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

Iran ಮೇಲಿನ ದಾಳಿ ತಡೆಗೆ ಗಲ್ಫ್ ರಾಷ್ಟ್ರಗಳ ಸಲಹೆಯೇ ಪ್ರಮುಖ ಕಾರಣ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ವಿದೇಶ

Iran ಮೇಲಿನ ದಾಳಿ ತಡೆಗೆ ಗಲ್ಫ್ ರಾಷ್ಟ್ರಗಳ ಸಲಹೆಯೇ ಪ್ರಮುಖ ಕಾರಣ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ನಾನು ಯುವರಾಜರನ್ನು, 'ನಾವು ದಾಳಿ ನಡೆಸಬೇಕೇ ಅಥವಾ ಬೇಡವೇ?' ಎಂದು ಕೇಳಿದೆ. ಅದಕ್ಕೆ ಅವರು, 'ದಾಳಿಗಿಂತ ಒಪ್ಪಂದವೇ ಉತ್ತಮ. ಯುದ್ಧ ಎಲ್ಲಿಗೆ ಹೋಗಿ ತಲುಪುತ್ತದೆ ಎಂಬುದು ಯಾರಿಗೂ ಗೊತ್ತಿಲ್ಲ' ಎಂದು ಹೇಳಿದ್ದರು. ಅವರ ಅಭಿಪ್ರಾಯವೇ ನನ್ನ ನಿರ್ಧಾರಕ್ಕೆ ಪ್ರಮುಖ ಕಾರಣವಾಯಿತು.

ಮಧ್ಯಪ್ರಾಚ್ಯ ರಾಷ್ಟ್ರಗಳ ಮನವಿಗೆ ಮಣಿದ Trump: ಕೊನೆ ಕ್ಷಣದಲ್ಲಿ Iran ಮೇಲಿನ ದಾಳಿಗೆ ಬ್ರೇಕ್‌!
ವಿದೇಶ

ಮಧ್ಯಪ್ರಾಚ್ಯ ರಾಷ್ಟ್ರಗಳ ಮನವಿಗೆ ಮಣಿದ Trump: ಕೊನೆ ಕ್ಷಣದಲ್ಲಿ Iran ಮೇಲಿನ ದಾಳಿಗೆ ಬ್ರೇಕ್‌!

ಇರಾನ್ ಹಾಗೂ ಕೆಲವು ಮಧ್ಯಪ್ರಾಚ್ಯ ರಾಷ್ಟ್ರಗಳು ದಾಳಿಯನ್ನು ತಾತ್ಕಾಲಿಕವಾಗಿ ಮುಂದೂಡುವಂತೆ ಮನವಿ ಮಾಡಿದ್ದರಿಂದ, ವಿಶ್ವದ ಹಿತದೃಷ್ಟಿಯಿಂದ ಮತ್ತು ಸಮೃದ್ಧ ಇರಾನ್ ಉಳಿಯಬೇಕೆಂಬ ಉದ್ದೇಶದಿಂದ ದಾಳಿಯನ್ನು ಸದ್ಯಕ್ಕೆ ರದ್ದುಪಡಿಸಲು ತಾವು ಒಪ್ಪಿದ್ದೇವೆ.

ಮತ್ತೆ ದಾಳಿ ನಡೆದರೆ ತಕ್ಕ ಪ್ರತಿಕ್ರಿಯೆ: ಅಮೆರಿಕಾಗೆ ಇರಾನ್ ತಿರುಗೇಟು; ನೆರೆಹೊರೆಯ ರಾಷ್ಟ್ರಗಳೊಂದಿಗೆ ತುರ್ತು ಮಾತುಕತೆ..!
ವಿದೇಶ

ಮತ್ತೆ ದಾಳಿ ನಡೆದರೆ ತಕ್ಕ ಪ್ರತಿಕ್ರಿಯೆ: ಅಮೆರಿಕಾಗೆ ಇರಾನ್ ತಿರುಗೇಟು; ನೆರೆಹೊರೆಯ ರಾಷ್ಟ್ರಗಳೊಂದಿಗೆ ತುರ್ತು ಮಾತುಕತೆ..!

ಅಮೆರಿಕ ಅಥವಾ ಇಸ್ರೇಲ್ ಇರಾನ್ ಮೇಲೆ ದಾಳಿ ನಡೆಸಿದರೆ ಅಥವಾ ಅಂತಹ ಕಾರ್ಯಾಚರಣೆಗೆ ಪ್ರಾದೇಶಿಕ ರಾಷ್ಟ್ರಗಳು ಸಹಕರಿಸಿದರೆ, ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗುವುದು.