Iran

ಫಿಫಾ ವಿಶ್ವಕಪ್ 2018: ಇರಾನ್ ವಿರುದ್ಧ ಸ್ಪೇನ್‌ಗೆ ಭರ್ಜರಿ ಗೆಲುವು
ಫಿಫಾ ವಿಶ್ವಕಪ್ 2018ರ ಪಂದ್ಯಾವಳಿಯ ಬಿ ಗುಂಪಿನ ಪಂದ್ಯದಲ್ಲಿ ಇರಾನ್ ವಿರುದ್ಧ ಸ್ಪೇನ್ ಗೆಲುವು ಸಾಧಿಸಿದೆ...

ಫಿಫಾ ವಿಶ್ವಕಪ್ 2018: ಮೊರೊಕ್ಕೊ ವಿರುದ್ಧ ಗೆದ್ದ ಇರಾನ್
21ನೇ ಫಿಫಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಮೊರೊಕ್ಕೊ ವಿರುದ್ಧ ಇರಾನ್ ತಂಡ 1–0 ಗೋಲುಗಳಿಂದ ಗೆಲುವು ಸಾಧಿಸಿದೆ.

ಇರಾನ್ ನಿಯಮಕ್ಕೆ ವಿರೋಧ: ಅಂತಾರಾಷ್ಟ್ರೀಯ ಚೆಸ್ ಟೂರ್ನಿಯಿಂದ ಹೊರಬಂದ ಭಾರತದ ಸ್ಟಾರ್ ಆಟಗಾರ್ತಿ
ತಲೆಗೆ ಸ್ಕಾರ್ಫ್ ಧರಿಸುವುದು ಕಡ್ಡಾಯ ಎಂಬ ನಿಯಮವನ್ನು ವಿರೋಧಿಸಿ ಇರಾನ್ ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಚೆಸ್ ಟೂರ್ನಿಯಿಂದ ಭಾರತದ ಸ್ಟಾರ್ ಆಟಗಾರ್ತಿ ಸೌಮ್ಯ ಸ್ವಾಮಿನಾಥನ್ ಹೊರಬಂದಿದ್ದಾರೆ.

ಅಮೆರಿಕ, ಇಸ್ರೇಲ್ ಉಗ್ರವಾದ ಅಹರಡುತ್ತಿವೆ: ಇರಾನ್
ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಅಮೆರಿಕ ಹಾಗೂ ಇಸ್ರೇಲ್ ಉಗ್ರವಾದ ಹರಡುತ್ತಿದೆ ಎಂದು ಇರಾನ್ ಆರೋಪಿಸಿದೆ.

ಇರಾನ್ ನಲ್ಲಿ ಟರ್ಕಿ ವಿಮಾನ ಪತನ, ಸಿಬ್ಬಂದಿ ಸೇರಿ ಎಲ್ಲಾ 11 ಮಂದಿ ಪ್ರಯಾಣಿಕರ ಸಾವು
ಟರ್ಕಿಯ ಖಾಸಗಿ ಪ್ರಯಾಣಿಕ ವಿಮಾನವೊಂದು ಇರಾನ್ ನಲ್ಲಿ ಪತನವಾಗಿದ್ದು, ಸಿಬ್ಬಂದಿಗಳೂ ಸೇರಿದಂತೆ ವಿಮಾನದಲ್ಲಿದ್ದ ಎಲ್ಲ 11 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಇರಾನ್ ನಲ್ಲಿ ಭೀಕರ ವಿಮಾನ ಅಪಘಾತ; ಸಿಬ್ಬಂದಿ ಸೇರಿ 66 ಮಂದಿ ಪ್ರಯಾಣಿಕರ ಸಾವು!
ಇರಾನ್ ನಲ್ಲಿ ಭಾನುವಾರ ಭೀಕರ ವಿಮಾನ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ 66 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತದ ಕಾಯಂ ಸದಸ್ಯತ್ವಕ್ಕೆ ಇರಾನ್ ಬೆಂಬಲ
ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತದ ಕಾಯಂ ಸದಸ್ಯತ್ವಕ್ಕೆ ಇರಾನ್ ನ ಅಧ್ಯಕ್ಷ ಹಸನ್ ರೌಹಾನಿ ಬೆಂಬಲಿಸಿದ್ದಾರೆ.

ಭಾರತಕ್ಕೆ ಆಗಮಿಸಿದ ಇರಾನ್ ಅಧ್ಯಕ್ಷರಿಗೆ 'ಗಾರ್ಡ್ ಆಫ್ ಹಾನರ್' ಗೌರವ
ಭಾರತ ಪ್ರವಾಸದಲ್ಲಿರುವ ಇರಾನ್ ಅಧ್ಯಕ್ಷ ಹಸನ್ ರೌಹಾನಿ ಅವರು ಶನಿವಾರ ದೆಹಲಿಗೆ ಆಗಮಿಸಿದ್ದು, ಭಾರತೀಯ ಸೇನೆಯ ಸೈನಿಕರಿಂದ ಗಾರ್ಡ್ ಆಫ್ ಹಾನರ್ ಗೌರವ ಸ್ವೀಕರಿಸಿದರು.

ಅಫ್ಘಾನಿಸ್ತಾನವನ್ನು ಭಯೋತ್ಪಾದನೆಯಿಂದ ಮುಕ್ತಿಗೊಳಿಸುವುದು ಇರಾನ್, ಭಾರತದ ಉದ್ದೇಶ: ಮೋದಿ
ವೀಸಾದಲ್ಲಿ ಸರಳೀಕರಣ, ಹೆಚ್ಚಿನ ತೆರಿಗೆ ತಡೆಗಟ್ಟುವುದು ಸೇರಿದಂತೆ ಒಂಬತ್ತು ಒಪ್ಪಂದಗಳಿಗೆ ಇರಾನ್ ಹಾಗೂ ಭಾರತ ಸಹಿ ಹಾಕಿವೆ.

