Iranian foreign minister

ಪಾಕಿಸ್ತಾನದೊಂದಿಗೆ ಮಾತುಕತೆ ಮುಗಿಸಿ, ರಷ್ಯಾಕ್ಕೆ ತೆರಳಿದ ಅರಾಘ್ಚಿ! ಪುಟಿನ್ ಭೇಟಿಯಾಗ್ತಾರಾ? ಹೇಳಿದ್ದೇನು?
ರಷ್ಯಾದ ಸೇಂಟ್ ಪೀಟರ್ಸ್‌ಬರ್ಗ್‌ಗೆ ಆಗಮಿಸಿದ ನಂತರ, ಪಾಕಿಸ್ತಾನ ಮತ್ತು ಒಮಾನ್ ಜೊತೆಗಿನ ತಮ್ಮ ರಾಜತಾಂತ್ರಿಕ ಮಾತುಕತೆಯ ವಿವರ ಹಂಚಿಕೊಂಡಿದ್ದಾರೆ.

ಮಧ್ಯಪ್ರಾಚ್ಯ ಸಂಘರ್ಷ: ಅಚ್ಚರಿ ಮೂಡಿಸಿದ ಜೈಶಂಕರ್- ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಮಾತುಕತೆ
ಸಂಭಾಷಣೆಯ ಹೆಚ್ಚಿನ ವಿವರಗಳನ್ನು ತಕ್ಷಣ ಬಹಿರಂಗಪಡಿಸಲಾಗಿಲ್ಲ. ಇರಾನ್ ಮತ್ತು ಗಲ್ಫ್ ಪ್ರದೇಶದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಬಗ್ಗೆ ಭಾರತ ಮಂಗಳವಾರ ತೀವ್ರ ಕಳವಳ ವ್ಯಕ್ತಪಡಿಸಿದ್ದು...

ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ?: ಅಲ್ಲಿನ ವಿದೇಶಾಂಗ ಸಚಿವ ಹೇಳಿದ್ದಿಷ್ಟು...
ಎನ್‌ಬಿಸಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ, ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ ಅವರು "ನನಗೆ ತಿಳಿದಿರುವಂತೆ" ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ...."

ಅಮೆರಿಕ ದಾಳಿ ಬೆನ್ನಲ್ಲೇ ಇರಾನ್ ವಿದೇಶಾಂಗ ಸಚಿವರ ಜೊತೆ ರಷ್ಯಾ ಅಧ್ಯಕ್ಷ ಪುಟಿನ್ ಸಭೆ! ಮುಂದೇನು?
ಇರಾನ್‌ನ ಪರಮಾಣು ತಾಣಗಳ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಯನ್ನು ಕ್ರೆಮ್ಲಿನ್ ಖಂಡಿಸಿದೆ.

