ವಿದೇಶಸೇನಾ ದಂಡನಾಯಕ ಖಾಸಿಮ್ ಸುಲೇಮಾನಿ ಪಾರ್ಥಿವ ಶರೀರದೆದುರು ಕಣ್ಣೀರಿಟ್ಟ ಇರಾನ್ ಸರ್ವೋಚ್ಛ ನಾಯಕ!
ಅಮೆರಿಕ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್ ಸೇನಾ ದಂಡನಾಯಕ ಖಾಸಿಮ್ ಸುಲೇಮಾನಿ ಮೃತಪಟ್ಟ ನಂತರ ಇರಾನ್ ಸೇಡು ತೀರಿಸಿಕೊಳ್ಳಲು ಹಪಹಪಿಸುತ್ತಿದೆ. ಈ ನಡುವೆ ಮೃತಪಟ್ಟ ಸುಲೇಮಾನಿ ಪಾರ್ಥಿವ ಶರೀರಕ್ಕೆ ಅಲ್ಲಿನ ನಾಯಕರು ಅಂತಿಮ ನಮನ ಸಲ್ಲಿಸಿದ್ದಾರೆ.