ವಿದೇಶಹಾರ್ಮುಜ್ ಜಲಸಂಧಿ ಮೇಲೆ ಮತ್ತೆ ನಿರ್ಬಂಧ: ಟ್ಯಾಂಕರ್ ಮೇಲೆ ಇರಾನಿನ ಗನ್ ಬೋಟ್ ಗಳಿಂದ ಗುಂಡಿನ ದಾಳಿ! ಭಾರತೀಯ ಹಡಗುಗಳು ವಾಪಸ್!
ಹಾರ್ಮುಜ್ ಜಲಸಂಧಿಯಲ್ಲಿ ಸಾಗುತ್ತಿದ್ದ ಟ್ಯಾಂಕರ್ ವೊಂದರ ಮೇಲೆ ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ನ ಎರಡು ಗನ್ಬೋಟ್ಗಳು ಗುಂಡಿನ ದಾಳಿ ನಡೆಸಿವೆ ಎಂದು ಬ್ರಿಟಿಷ್ ಮಿಲಿಟರಿ ಶನಿವಾರ ತಿಳಿಸಿದೆ.