Iranian official

ಖಾರ್ಗ್ ದ್ವೀಪದ ಮೇಲೆ ಅಮೆರಿಕ ದಾಳಿ ನಂತರವೂ ತೈಲ ಕಾರ್ಯಾಚರಣೆ ಎಂದಿನಂತೆ ಮುಂದುವರೆದಿದೆ: ಇರಾನ್
ಅಮೆರಿಕ ದಾಳಿಯ ನಂತರವೂ ತೈಲ ಕಾರ್ಯಾಚರಣೆ ಎಂದಿನಂತೆ ಮುಂದುವರೆದಿದೆ ಎಂದು ಬುಶೆಹರ್ ಪ್ರಾಂತ್ಯದ ಉಪ ಗವರ್ನರ್ ಎಹ್ಸಾನ್ ಜಹಾನಿಯನ್ ಅವರು ಹೇಳಿದ್ದಾರೆ.

ಹುಷಾರ್...: ಡೊನಾಲ್ಡ್ ಟ್ರಂಪ್ಗೆ ಇರಾನ್ನ ಉನ್ನತ ಭದ್ರತಾ ಅಧಿಕಾರಿ ಬೆದರಿಕೆ
ಟೆಹ್ರಾನ್ ಹಾರ್ಮುಜ್ ಜಲಸಂಧಿಯ ಮೂಲಕ ತೈಲ ಸಾಗಣೆಯನ್ನು ತಡೆಯಲು ಪ್ರಯತ್ನಿಸಿದರೆ ಅಮೆರಿಕ ಇರಾನ್ನ ಮೇಲೆ "ಇಪ್ಪತ್ತು ಪಟ್ಟು ಪ್ರಬಲವಾಗಿ" ದಾಳಿ ಮಾಡುತ್ತದೆ ಎಂದು ಟ್ರಂಪ್ ಎಚ್ಚರಿಸಿದ ನಂತರ, ಇರಾನ್ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಇಂದು X ನಲ್ಲಿ ಪೋಸ್ಟ್ ಮಾಡಿದ್ದಾರೆ.

