Iranian President Masoud Pezeshkian

ಪಶ್ಚಿಮ ಏಷ್ಯಾದ ಉದ್ವಿಗ್ನತೆ ನಡುವೆ ಮೋದಿ- ಪೆಜೆಶ್ಕಿಯನ್ ಮಾತುಕತೆ: ದೀರ್ಘಕಾಲೀನ, ಪರಸ್ಪರ ಲಾಭದಾಯಕ ಕಾರ್ಯತಂತ್ರಕ್ಕೆ ಒತ್ತು
ಈ ವೇಳೆ ಉಭಯ ದೇಶಗಳು ತಮ್ಮ ದ್ವಿಪಕ್ಷೀಯ ಸಂಬಂಧದಲ್ಲಿ ದೀರ್ಘಕಾಲೀನ ಮತ್ತು "ಉಭಯರಿಗೂ ಲಾಭದಾಯಕ" (win-win) ವಿಧಾನವನ್ನು ಅನುಸರಿಸಲು ಒಪ್ಪಿಕೊಂಡಿವೆ.

"ನಿಮಗೆ ಭದ್ರತೆ ಬೇಕೆಂದರೆ...": ಗಲ್ಫ್ ರಾಷ್ಟ್ರಗಳಿಗೆ ಇರಾನ್ ನೀಡಿದ ಸಲಹೆ ಇದು...
ಟೆಹ್ರಾನ್‌ನ ಮೂಲಸೌಕರ್ಯ ಅಥವಾ ಆರ್ಥಿಕ ಕೇಂದ್ರಗಳನ್ನು ಗುರಿಯಾಗಿಸಿಕೊಂಡರೆ ಇರಾನ್ ಅಮೆರಿಕ-ಇಸ್ರೇಲ್ ವಿರುದ್ಧ ಬಲವಾಗಿ ಪ್ರತೀಕಾರ ತೀರಿಸಿಕೊಳ್ಳುತ್ತದೆ ಎಂದು ಅವರು ಪುನರುಚ್ಚರಿಸಿದರು.

WEST ASIA conflict: ಇಸ್ಲಾಮಿಕ್ ರಾಷ್ಟ್ರಗಳು ಒಂದಾದರೆ...; ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಕೊಟ್ಟ ಸಂದೇಶವೇನು?
ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ವಿದೇಶಿ ಉಪಸ್ಥಿತಿಯ ಅಗತ್ಯವನ್ನು ಖಂಡಿಸಿದ ಅವರು 'ಮಧ್ಯಪ್ರಾಚ್ಯದ ಇಸ್ಲಾಮಿಕ್ ಅಸೆಂಬ್ಲಿ' ರಚನೆಗೆ ಒತ್ತಾಯಿಸಿದ್ದಾರೆ. ದೇಶಗಳು 'ನಮ್ಮ ಶತ್ರುಗಳು ಬೀಸುವ ಬಲೆಗೆ ಬೀಳಬಾರದು' ಎಂದಿದ್ದಾರೆ.

