Iranian ship

US-Iran war: ಇರಾನ್ ಹಡಗು ವಶಕ್ಕೆ ಪಡೆದ ಅಮೆರಿಕಾ; ಪ್ರತೀಕಾರ ಗ್ಯಾರಂಟಿ ಎಂದ ಟೆಹ್ರಾನ್!
ವರದಿಗಳ ಪ್ರಕಾರ, “ಟೌಸ್ಕಾ” ಎಂಬ ಇರಾನ್ ಹಡಗು ಓಮನ್ ಸಮುದ್ರದ ಬಳಿ ಅಮೆರಿಕಾ ನೌಕಾಪಡೆಯ ಎಚ್ಚರಿಕೆಗಳನ್ನು ನಿರ್ಲಕ್ಷಿಸಿತು ಎಂದು ಅಮೆರಿಕಾ ಆರೋಪಿಸಿದೆ.

ಕೊಚ್ಚಿಯಲ್ಲಿ ಇರಾನ್ ಹಡಗಿನ ಫೋಟೋ, ವಿಡಿಯೋ ಮಾಡಿದ ಟಿವಿ ವರದಿಗಾರ, ಕ್ಯಾಮೆರಾಮನ್ ಬಂಧನ
ಬಂದರಿನ ಪೊಲೀಸರು ಪ್ರಮುಖ ಟಿವಿ ಚಾನೆಲ್ನ ವರದಿಗಾರ, ಅದರ ಕ್ಯಾಮೆರಾಮನ್ ಮತ್ತು ಸ್ಪೀಡ್ ಬೋಟ್ ಚಾಲಕನನ್ನು ಬಂಧಿಸಿದ್ದು, ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

