ವಿದೇಶಇರಾನ್ 'ಮಹಾ' ಎಡವಟ್ಟು: ಸುಮ್ಮನಿದ್ದ ದೇಶ ಇದೀಗ ಯುದ್ಧಕ್ಕೆ ಎಂಟ್ರಿ; ಇಸ್ರೇಲ್-ಅಮೆರಿಕಕ್ಕೆ ಫೈಟರ್ ಜೆಟ್ ರವಾನೆ!
ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿಯನ್ನು ಹತ್ಯೆ ಮಾಡಿರುವುದಕ್ಕೆ ಇರಾನ್ ಕೊತ ಕೊತ ಕುದಿಯುತ್ತಿದೆ. ಹೀಗಾಗಿ ಮಧ್ಯಪ್ರಾಚ್ಯ ದೇಶಗಳ ಮೇಲೆ ಇರಾನ್ ಕ್ಷಿಪಣಿ ದಾಳಿಗಳನ್ನು ನಡೆಸುತ್ತಿದೆ.