ದೇಶಸೊಮಾಲಿ ಕಡಲ್ಗಳ್ಳರಿಂದ ಇರಾನ್ ಹಡಗನ್ನು ರಕ್ಷಿಸಿದ ಭಾರತೀಯ ನೌಕಾಪಡೆ!
ಅರಬ್ಬೀ ಸಮುದ್ರದಲ್ಲಿ ಸೊಮಾಲಿ ಕಡಲ್ಗಳ್ಳರು ತಮ್ಮ ಹಡಗನ್ನು ಅಪಹರಿಸಿದ್ದಾರೆ ಎಂಬ ಸಂಕಷ್ಟದ ಕರೆ ಇರಾನ್ ಹಡಗಿನಿಂದ ಬಂದ ಹಿನ್ನೆಲೆಯಲ್ಲಿ ಕೂಡಲೇ ಕಾರ್ಯಪ್ರವೃತ್ತರಾದ ಭಾರತೀಯ ನೌಕಾಪಡೆಯು ಅಪಹರಣಕ್ಕೊಳಗಾಗಿದ್ದ ಹಡಗು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.