Iraq

ಇರಾಕ್'ನಲ್ಲಿ ಭಾರತೀಯರ ಹತ್ಯೆ ಸಂತಾಪ ಸೂಚಿಸಿದ ರಾಹುಲ್ ಗಾಂಧಿ
ಇರಾಕ್ ನಲ್ಲಿ ಇಸಿಸ್ ಉಗ್ರರಿಂದ 39 ಭಾರತೀಯರು ಹತ್ಯೆಗೀಡಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬುಧವಾರ ತೀವ್ರ ಸಂತಾಪ ಸೂಚಿಸಿದ್ದಾರೆ...

ಇರಾಕ್'ನಲ್ಲಿ ಭಾರತೀಯರ ಹತ್ಯೆ: ಲೋಕಸಭೆಯಲ್ಲಿ ತೀವ್ರ ಗದ್ದಲ, ಕಾಂಗ್ರೆಸ್ ವಿರುದ್ಧ ಸುಷ್ಮಾ ಸ್ವರಾಜ್ ತೀವ್ರ ಕಿಡಿ
ಇರಾಕ್'ನ ಮೊಸುಲ್ ನಲ್ಲಿ 39 ಭಾರತೀಯರ ಹತ್ಯೆ ಮಾಡಿರುವ ಪ್ರಕರಣ ಸಂಬಂಧ ಲೋಕಸಭೆಯಲ್ಲಿ ತೀವ್ರ ಗದ್ದಲವುಂಟು ಮಾಡಿದ್ದ ಕಾಂಗ್ರೆಸ್ ವಿರುದ್ಧ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ತೀವ್ರ ಕಿಡಿ ಕಾರಿದ್ದಾರೆ...

38 ಭಾರತೀಯರ ಮೃತದೇಹಗಳು ಪತ್ತೆ: ಇರಾಕ್, ಭಾರತಕ್ಕೆ ವಾಪಸ್ ತರುತ್ತೇವೆ: ಸುಷ್ಮಾ ಸ್ವರಾಜ್
ಇಸೀಸ್ ಉಗ್ರರಿಂದ ಹತ್ಯೆಗೀಡಾಗಿರುವ 38 ಭಾರತೀಯರ ಮೃತದೇಹಗಳನ್ನು ಇರಾಕ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಸಂಸತ್ತಿನಲ್ಲಿ ಮುಂದುವರೆದ ಗದ್ದಲ: ಲೋಕಸಭೆ, ರಾಜ್ಯಸಭೆ ಕಲಾಪ ನಾಳೆಗೆ ಮುಂದೂಡಿಕೆ
ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಹಾಗೂ ಇರಾಕ್ ನಲ್ಲಿ ನಾಪತ್ತೆಯಾಗಿದ್ದ 39 ಭಾರತೀಯ ಸಾವು ವಿಚಾರಗಳ ಕುರಿತಂತೆ ಸಂಸತ್ತು ಕಲಾಪದಲ್ಲಿ ವಿರೋಧ ಪಕ್ಷಗಳ ನಾಯಕರು ತೀವ್ರ ಗದ್ದಲವುಂಟು ಮಾಡಿದ ಹಿನ್ನಲೆಯಲ್ಲಿ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪವನ್ನು ಬುಧವಾರಕ್ಕೆ ಮುಂದೂಡಲಾಗಿದೆ...

ಭಾರತೀಯರನ್ನು ರಕ್ಷಿಸಲು ವಿದೇಶಾಂಗ ಇಲಾಖೆ ಎಲ್ಲಾ ರೀತಿಯ ಪ್ರಯತ್ನ ಮಾಡಿತ್ತು: ಪ್ರಧಾನಿ ಮೋದಿ
ಇರಾಕ್ ನಲ್ಲಿ 39 ಭಾರತೀಯರನ್ನು ಹತ್ಯೆ ಮಾಡಿರುವ ಬಗ್ಗೆ ಪ್ರಧಾನಿ ಟ್ವೀಟ್ ಮಾಡಿದ್ದು ಭಾರತೀಯರನ್ನು ರಕ್ಷಿಸಲು ವಿದೇಶಾಂಗ ಇಲಾಖೆ ಎಲ್ಲಾ ರೀತಿಯ ಪ್ರಯತ್ನಗಳನ್ನೂ ಮಾಡಿತ್ತು ಎಂದು ಹೇಳಿದ್ದಾರೆ.

ಇರಾಕ್ ನಲ್ಲಿ ಅಪಹರಣಕ್ಕೊಳಗಾಗಿದ್ದ 39 ಭಾರತೀಯರನ್ನು ಇಸಿಸ್ ಹತ್ಯೆ ಮಾಡಿದೆ: ಸಚಿವೆ ಸುಷ್ಮಾ ಸ್ವರಾಜ್
ಇರಾಕ್ ನಲ್ಲಿ 3 ವರ್ಷಗಳ ಹಿಂದೆ ಅಪಹರಣಕ್ಕೊಳಗಾಗಿದ್ದ 39 ಮಂದಿ ಭಾರತೀಯರು ಹತ್ಯೆಗೀಡಾಗಿದ್ದಾರೆಂದು ವಿದೇಶಾಂಗ ಸಚಿವೆ...

ಇಸೀಸ್ ನಿಂದ ಭಾರತೀಯರ ಹತ್ಯೆ ವಿಷಯದ ಘೋಷಣೆ: ಸರ್ಕಾರದ ನಡೆಗೆ ಸಚಿವೆ ಸುಷ್ಮಾ ಸ್ವರಾಜ್ ಸಮರ್ಥನೆ
ಇಸೀಸ್ ಉಗ್ರರ ಸೆರೆಯಲ್ಲಿ ಸಿಲುಕಿದ್ದ 39 ಭಾರತೀಯರು ಮೃತಪಟ್ಟಿರುವುದನ್ನು ಕುಟುಂಬ ಸದಸ್ಯರಿಗೆ ತಿಳಿಸದೇ ನೇರವಾಗಿ...

ಇರಾನ್-ಇರಾಕ್ ಗಡಿಭಾಗದಲ್ಲಿ ಪ್ರಬಲ ಭೂಕಂಪ: ಸಾವಿನ ಸಂಖ್ಯೆ 207ಕ್ಕೆ ಏರಿಕೆ
ಇರಾನ್-ಇರಾಕ್ ಗಡಿ ಭಾಗದ ಪರ್ವತ ಪ್ರದೇಶದಲ್ಲಿ ರಿಕ್ಟರ್ ಮಾಪಕದಲ್ಲಿ 7.3 ಪರಿಮಾಣದ ಭೂಕಂಪ ಸಂಭವಿಸಿ ಕನಿಷ್ಠ 135 ಮಂದಿ ಮೃತಪಟ್ಟು .....

ಸಾಕ್ಷ್ಯವಿಲ್ಲದೆ ಯಾರನ್ನೂ ಮೃತಪಟ್ಟಿದ್ದಾರೆಂದು ಘೋಷಿಸಲಾರೆ: ಸುಷ್ಮಾ ಸ್ವರಾಜ್
ಮತ್ತೊಮ್ಮೆ ಪುನರುಚ್ಚರಿಸುತ್ತೇನೆ, ಇರಾಕ್ ನಲ್ಲಿ ನಾಪತ್ತೆಯಾಗಿರುವ 39 ಭಾರತೀಯರನ್ನು ಸಾಕ್ಷ್ಯವಿಲ್ಲದೆಯೇ ಮೃತಪಟ್ಟಿದ್ದಾರೆಂದು ಘೋಷಿಸುವುದಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ...

