ದೇಶದೀರ್ಘಾವಧಿಯ ಮಾರ್ಗದ ರೈಲು ಪ್ರಯಾಣಿಕರಿಗೆ ಬೇಯಿಸಿದ ಆಹಾರ ಸೇವೆ ನೀಡಲು ರೈಲ್ವೆ ಸಚಿವಾಲಯ ನಿರ್ಧಾರ: ಐಆರ್ ಸಿಟಿಸಿಗೆ ಆದೇಶ
ಕೋವಿಡ್-19 ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಾ ಬಂದಿದೆ. ದೀರ್ಘಾವಧಿಯ ನಂತರ ರೈಲ್ವೆ ಸೇವೆಗಳು ಸಹಜ ಸ್ಥಿತಿಗೆ ಬರುತ್ತಿದೆ. ಹೀಗಿರುವಾಗ ದೀರ್ಘಾವಧಿಯ ಪ್ರಯಾಣದ ರೈಲುಗಳಲ್ಲಿ ಅಡುಗೆ ಮಾಡಿದ ಆಹಾರ ಸೇವೆಗಳನ್ನು ಕ್ಯಾಟರಿಂಗ್ ಸೇವೆಯಡಿ ಪ್ರಯಾಣಿಕರಿಗೆ ಒದಗಿಸಲು ನಿರ್ಧರಿಸಿದೆ.