IRDAI

ವಿಮೆ ಕಂಪನಿಗಳೊಂದಿಗೆ ಮಾತುಕತೆ ವಿಫಲ; ಲಾರಿ ಮುಷ್ಕರ ಮತ್ತಷ್ಟು ತೀವ್ರ!
ವಾಹನಗಳ ವಿಮೆ ಕಂತಿನ ದರದ ಏರಿಕೆಯನ್ನು ಕೈಬಿಡುವಂತೆ ಆಗ್ರಹಿಸಿ ಲಾರಿ ಮಾಲೀಕರ ಸಂಘ ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ಸೋಮವಾರ ವಿಮಾ ಕಂಪನಿಗಳೊಂದಿಗೆ ನಡೆದ ಮಾತುಕತೆ ವಿಫಲವಾಗಿದೆ.

ಲಾರಿ ಮಾಲೀಕರ ಸಂಘದ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧ: ರಾಮಲಿಂಗಾ ರೆಡ್ಡಿ
ಪ್ರಾದೇಶಿಕ ಸಾರಿಗೆ ಅಧಿಕಾರಿಗಳು (ಆರ್‌ಟಿಒ) ವಿಧಿಸುವ ದಂಡದ ಪ್ರಮಾಣ ಕಡಿಮೆ ಮಾಡಬೇಕು ಎಂಬ ಲಾರಿ ಮಾಲೀಕರ ಸಂಘದ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಏಪ್ರಿಲ್ 8ರಿಂದ ದೇಶವ್ಯಾಪಿ ಮುಷ್ಕರ, ಇಂದಿನಿಂದ ಪೆಟ್ರೋಲ್ ಡೀಸಲ್ ಪೂರೈಕೆ ಇಲ್ಲ
ವಿಮಾ ಕಂಪನಿಗಳು ಲಾರಿ ಮಾಲೀಕರ ಒಕ್ಕೂಟ ಬೇಡಿಕೆ ಈಡೇರಿಸಲು ತಿರಸ್ಕರಿಸಿರುವ ಹಿನ್ನಲೆಯಲ್ಲಿ ಮಂಗಳವಾರದಿಂದ ಮುಷ್ಕರವನ್ನು ತೀವ್ರಗೊಳಿಸಲು ನಿರ್ಧರಿಸಲಾಗಿದ್ದು, ಇಂದಿನಿಂದ ರಾಜ್ಯಕ್ಕೆ ಪೆಟ್ರೋಲ್ ಡೀಸಲ್ ಪೂರೈಕೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.

ಜೀವ ವಿಮೆ ಹೊರತಾದ ಇತರ ವಿಮೆಗಳ ಕಂತು ಏ.1 ರಿಂದ ದುಬಾರಿ
ಏಜೆಂಟ್ ಗಳ ಕಮಿಷನ್ ನ್ನು ಪರಿಷ್ಕರಣೆ ಮಾಡುವ ವಿಮೆ ಸಂಸ್ಥೆಗಳ ಪ್ರಸ್ತಾವನೆಗೆ ಭಾರತೀಯ ವಿಮೆ ಮತ್ತು ನಿಯಂತ್ರಣ ಪ್ರಾಧಿಕಾರ ಅನುಮೋದನೆ ನೀಡಿದೆ.

