Ireland Tour

ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸದಿಂದ ಮೊಹಮ್ಮದ್ ಸಿರಾಜ್ ಔಟ್; ಕನ್ನಡಿಗ ಪ್ರಸಿದ್ಧ್ ಕೃಷ್ಣ ಎಂಟ್ರಿ!
ಸಿರಾಜ್ ಅವರನ್ನು ಕ್ರಮವಾಗಿ ಎರಡು ಮತ್ತು ಐದು ಟಿ20 ಪಂದ್ಯಗಳನ್ನು ಒಳಗೊಂಡ ಐರ್ಲೆಂಡ್ ಮತ್ತು ಇಂಗ್ಲೆಂಡ್ ಸರಣಿಗಳಿಗೆ ಆಯ್ಕೆ ಮಾಡಲಾಗಿತ್ತು. ಆದರೆ, ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಕ್ರೀಡಾಕೂಟಕ್ಕೆ ಆಯ್ಕೆ ಮಾಡಲಾಗಿಲ್ಲ.

ಐರ್ಲೆಂಡ್ ಪ್ರವಾಸ: T20 ಸರಣಿಗೆ ವೇಳಾಪಟ್ಟಿ ಪ್ರಕಟಿಸಿದ BCCI!
ಟೀಂ ಇಂಡಿಯಾ ಜೂನ್ 2026ರಲ್ಲಿ ಎರಡು ಟಿ20 ಪಂದ್ಯಗಳಿಗಾಗಿ ಐರ್ಲೆಂಡ್ ಪ್ರವಾಸ ಮಾಡಲಿದೆ. ಐರ್ಲೆಂಡ್ ಪ್ರವಾಸದ ನಂತರ, ಟೀಂ ಇಂಡಿಯಾ, ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ.

ವಿಶ್ವ ಕಪ್‌ಗೂ ಮುನ್ನ ಟೀಂ ಇಂಡಿಯಾಗೆ ಗುಡ್ ನ್ಯೂಸ್: ಐರ್ಲೆಂಡ್ ಪ್ರವಾಸಕ್ಕೆ ತಂಡಕ್ಕೆ ಬುಮ್ರಾ ವಾಪಸ್?
2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯ ವಹಿಸುತ್ತಿದ್ದು ಟೂರ್ನಿ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆಗಳು ನಡೆಯುತ್ತಿವೆ.

ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕೊಹ್ಲಿ ಆಡುವುದಿಲ್ಲ: ಬಗೆಹರಿದ ಗೊಂದಲ
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಐರ್ಲೆಂಡ್ ವಿರುದ್ಧ ಟಿ20 ಪಂದ್ಯದಲ್ಲಿ ಆಡುತ್ತಾರೋ ಇಲ್ಲವೋ ಎನ್ನುವ ಗೊಂದಲ ಬಗೆಹರಿದಿದೆ...

ಐರ್ಲೆಂಡ್ ಟಿ20 ಸರಣಿಗೆ ಕೊಹ್ಲಿ ಹೆಸರು, ಇಕ್ಕಟ್ಟಿನಲ್ಲಿ ಟೀಂ ಇಂಡಿಯಾ ನಾಯಕ
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಹೊಸ ತಲೆನೋವೊಂದು ಶುರುವಾಗಿದ್ದು, ಏಕಕಾಲದಲ್ಲಿ ಎರಡೆರಡು ಟೂರ್ನಿಗಳಲ್ಲಿ ಪಾಲ್ಗೊಳ್ಳಬೇಕಾದ ಗೊಂದಲಕ್ಕೆ ಸಿಲುಕಿದ್ದಾರೆ.

