Ireland

'ನನ್ನ ಗರ್ಲ್‌ಫ್ರೆಂಡ್ ಅತ್ಯಂತ ಸುಂದರ': ಮತ್ತೊಮ್ಮೆ ಪ್ರೀತಿಯಲ್ಲಿ ಬಿದ್ರಾ ಟೀಂ ಇಂಡಿಯಾ ಮಾಜಿ ಆಟಗಾರ ಶಿಖರ್ ಧವನ್
ಭಾರತದ ಮಾಜಿ ಆಟಗಾರ 39 ವರ್ಷದ ಶಿಖರ್ ಧವನ್ ಅವರು 2023ರ ಅಕ್ಟೋಬರ್‌ನಲ್ಲಿ ಅವರ ಮಾಜಿ ಪತ್ನಿ ಆಯೇಷಾ ಮುಖರ್ಜಿ ಅವರಿಂದ ವಿಚ್ಛೇದನ ಪಡೆದಿದ್ದರು.

Olympics 2024 Hockey: ಐರ್ಲೆಂಡ್ ವಿರುದ್ಧ ಭಾರತಕ್ಕೆ 2-0 ಗೋಲು ಗೆಲುವು; ಪಟ್ಟಿಯಲ್ಲಿ ಅಗ್ರಸ್ಥಾನ!
ಹರ್ಮನ್‌ಪ್ರೀತ್ ಸಿಂಗ್ ಎರಡು ಗೋಲು ಬಾರಿಸುವ ಮೂಲಕ ಭಾರತೀಯ ಪುರುಷರ ಹಾಕಿ ತಂಡ ಮಂಗಳವಾರ ಯವೆಸ್-ಡು-ಮನೋಯಿರ್ ಕ್ರೀಡಾಂಗಣದಲ್ಲಿ ಐರ್ಲೆಂಡ್ ತಂಡವನ್ನು 2-0 ಗೋಲು ಅಂತರದಿಂದ ಸೋಲಿಸಿತು.

2ನೇ ಟಿ20: ಐರ್ಲೆಂಡ್ ವಿರುದ್ಧ 2-0 ಮುನ್ನಡೆ ಸಾಧಿಸಿದ ಭಾರತಕ್ಕೆ 33 ರನ್ ಜಯ
2ನೇ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಭಾರತ ಐರ್ಲೆಂಡ್ ವಿರುದ್ಧ 33 ರನ್ ಗಳ ಜಯ ಗಳಿಸಿದ್ದು ಸರಣಿಯಲ್ಲಿ 2-0 ಮುನ್ನಡೆ ಕಾಯ್ದುಕೊಂಡಿದೆ.

ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ತಂಡ ಪ್ರಕಟ: ಜಸ್ಪ್ರೀತ್ ಬುಮ್ರಾ ನಾಯಕ!
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ T20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದೆ. ಈ ತಂಡದ ನಾಯಕತ್ವವನ್ನು ಜಸ್ಪ್ರೀತ್ ಬುಮ್ರಾ ಅವರಿಗೆ ನೀಡಲಾಗಿದೆ.

ಐರ್ಲೆಂಡ್‌ನಲ್ಲಿ ಭಾರತೀಯ ಮೂಲದ ಪಾದ್ರಿಗೆ ಚಾಕುವಿನಿಂದ ಇರಿತ
ಐರ್ಲೆಂಡ್‌ನಲ್ಲಿ ಕಳೆದ ವಾರ ಭಾರತ ಮೂಲದ ಪಾದ್ರಿಯೊಬ್ಬರ ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಪಾದ್ರಿಯ ಮುಖ, ತಲೆ ಮತ್ತು ಬೆನ್ನಿಗೆ ಆರು ಬಾರಿ ಇರಿದಿದ್ದಾರೆ.

ಎದುರಾಳಿ ತಂಡದ ಬ್ಯಾಟರ್ ಗೆ ಹಾರ್ದಿಕ್ ಪಾಂಡ್ಯ ತನ್ನ ಬ್ಯಾಟ್ ನೀಡಿದ್ದೇಕೆ?
ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸುತ್ತಿರುವ ಹಾರ್ದಿಕ್ ಪಾಂಡ್ಯ ಅವರು ಐರಿಶ್ ಬ್ಯಾಟ್ಸ್‌ಮನ್ ಹ್ಯಾರಿ ಟೆಕ್ಟರ್ ಅವರನ್ನು ಹೊಗಳಿದ್ದಾರೆ. ಅಷ್ಟೇ ಅಲ್ಲದೆ ಅವರನ್ನು ಐಪಿಎಲ್ ಆಟಗಾರನಾಗಿ ನೋಡಲು ಇಷ್ಟಪಡುತ್ತೀನಿ ಎಂದು ಹೇಳಿದ್ದಾರೆ.

ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ: ಹಾರ್ದಿಕ್ ಪಾಂಡ್ಯಗೆ ನಾಯಕತ್ವ!
ಐರ್ಲೆಂಡ್ ವಿರುದ್ಧದ T20I ಸರಣಿಗೆ 17 ಸದಸ್ಯರ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಘೋಷಿಸಿದೆ.

ಪ್ರಕರಣ ತನಿಖಾ ಹಂತದಲ್ಲಿದ್ದು, ಸಂತ್ರಸ್ಥ ಕುಟುಂಬಕ್ಕೆ ಎಲ್ಲ ರೀತಿಯ ನೆರವು ನೀಡಲಾಗುತ್ತದೆ: ವಿದೇಶಾಂಗ ಇಲಾಖೆ
ಐರ್ಲೆಂಡ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಮೈಸೂರು ಮೂಲದ ಮಹಿಳೆ ಮತ್ತು ಮಕ್ಕಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ಭಾರತೀಯ ರಾಯಭಾರ ಕಚೇರಿ ಪ್ರತಿಕ್ರಿಯೆ ನೀಡಿದ್ದು, ಕೊಲೆ ಪ್ರಕರಣ ತನಿಖಾ ಹಂತದಲ್ಲಿದ್ದು, ಸಂತ್ರಸ್ಥ ಕುಟುಂಬಕ್ಕೆ ಎಲ್ಲ ರೀತಿಯ ನೆರವು ನೀಡಲಾಗುತ್ತದೆ ಎಂದು ಹೇಳಿದೆ.

ಐರ್ಲೆಂಡ್‌ನಲ್ಲಿ ಮೈಸೂರು ಮೂಲದ ಮಹಿಳೆ, ಮಕ್ಕಳಿಬ್ಬರ ನಿಗೂಢ ಸಾವು!
ಐರ್ಲೆಂಡ್ ನಲ್ಲಿ ಮೈಸೂರು ಮೂಲದ ಮಹಿಳೆ ಮತ್ತು ಅವರ ಮಕ್ಕಳಿಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ.

