ರಾಜಕೀಯಕಚೇರಿಗೆ ಬಾರದ ನೂತನ ಸಚಿವರು: ಹಿರಿಯ ಬಿಜೆಪಿ ನಾಯಕರು ಕೆಂಡಾಮಂಡಲ
10 ಮಂದಿ ಬಂಡಾಯ ಶಾಸಕರು ಉಪ ಚುನಾವಣೆಯಲ್ಲಿ ಗೆದ್ದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ ಸುಮಾರು ಮೂರು ವಾರಗಳು ಕಳೆಯುತ್ತಿವೆ. ಹೀಗಿದ್ದರೂ ಇದುವರೆಗೂ ಒಮ್ಮೆಯೂ ಬಿಜೆಪಿ ಕಚೇರಿಗೆ ಭೇಟಿ ನೀಡಿ ಪಕ್ಷದ ಚಟುವಟಿಕೆಗಳಲ್ಲಿ ಪಾಲ್ಗೋಳ್ಳದಿರುವುದು ಕಮಲ ನಾಯಕರ ಕಣ್ಣು ಕೆಂಪಾಗಿಸಿದೆ.