ದೇಶಕೇಜ್ರಿವಾಲ್ ಬಳಿಕ ತಿಂಗಳ ವೇತನವನ್ನು ಶರ್ಮಿಳಾ ಪಕ್ಷಕ್ಕೆ ದೇಣಿಗೆಯಾಗಿ ನೀಡಿದ ಭಗವಂತ್ ಮನ್
ಉಕ್ಕಿನ ಮಹಿಳೆ ಎಂದೇ ಖ್ಯಾತಿ ಪಡೆದಿರುವ ಮಾನವ ಹಕ್ಕುಗಳ ಹೋರಾಗಾರ್ತಿ ಇರೋಮ್ ಶರ್ಮಿಳಾ ಅವರು ರಚಿಸಿರುವ ನೂತನ ಪಕ್ಷಕ್ಕೆ ದೇಣಿಗಗಳು ಹರಿದುಬರುತ್ತಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಳಿಕ ಆಪ್ ಸಂಸದ ಭಗವಂತ್ ಮನ್...