ರಾಜಕೀಯವಿಧಾನಸಭೆ ಚುನಾವಣೆಗೂ ಮುನ್ನ ವರುಣಾದಲ್ಲಿ ಕುಕ್ಕರ್, ಇಸ್ತ್ರಿಪೆಟ್ಟಿಗೆ ವಿತರಣೆ: ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈರಲ್
ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್ಗಳನ್ನು ಹಂಚಿರುವುದಾಗಿ ಹೇಳಿರುವ ವಿಡಿಯೋ ವೈರಲ್ ಆಗಿದ್ದು ವಿವಾದಕ್ಕೆ ಕಾರಣವಾಗಿದೆ.