ರಾಜ್ಯಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: 'ಕೈ' ಶಾಸಕ ಸತೀಶ್ ಸೈಲ್ ಬಂಧನ
ಉತ್ತರ ಕನ್ನಡ ಜಿಲ್ಲೆಯ ಬೇಲೇಕೇರಿ ಬಂದರಿನಲ್ಲಿ ವಶಕ್ಕೆ ಪಡೆದು ಸಂಗ್ರಹಿಸಲಾಗಿದ್ದ ಸಾವಿರಾರು ಟನ್ಗಳಷ್ಟು ಕಬ್ಬಿಣದ ಅದಿರನ್ನು ಕದ್ದು, ಅಕ್ರಮವಾಗಿ ಸಾಗಣೆ ಮಾಡಿದ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಏಳು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.