ದೇಶಗಣಿಗಾರಿಕೆ ಹಗರಣದ ಕುರಿತು ಕುಮಾರಸ್ವಾಮಿ ಆರೋಪ ಅರ್ಧಸತ್ಯ: ಸಚಿವ ವಿನಯ್ ಕುಲಕರ್ಣಿ
5,450 ಕೋಟಿ ರೂಪಾಯಿ ಗಣಿಗಾರಿಕೆ ಹಗರಣದ ನಡೆದಿರುವುದರ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ವಿನಯ್ ಕುಲಕರ್ಣಿ, ಕುಮಾರಸ್ವಾಮಿ ಅವರ ಆರೋಪ ಅರ್ಧ ಸತ್ಯ ಎಂದು ಹೇಳಿದ್ದಾರೆ.