ರಾಜ್ಯIronman ಆದ ತೇಜಸ್ವಿ ಸೂರ್ಯ: 70.3 ರೇಸ್ ಸವಾಲು ಜಯಿಸಿದ ಮೊದಲ ಸಂಸದ..!
ಸ್ಫರ್ಧೆಯು 1900 ಮೀಟರ್ ಈಜು, 90 ಕಿ.ಮೀ ಸೈಕ್ಲಿಂಗ್ ಮತ್ತು 21.1 ಕಿ.ಮೀ ಓಟ ಹೀಗೆ 3 ವಿಭಾಗಗಳಲ್ಲಿ ನಡೆಯಿತು. ಸ್ಪರ್ಧೆಯಲ್ಲಿ ಪಾಲ್ಗೊಂಡ ತೇಜಸ್ವಿ ಸೂರ್ಯ ಅವರುಸ 8 ಗಂಟೆ, 27 ನಿಮಿಷ ಮತ್ತು 32 ಸೆಕೆಂಡುಗಳಲ್ಲಿ ಈ ಎಲ್ಲ ಚಟುವಟಿಕೆಗಳನ್ನು ಪೂರ್ಣಗೊಳಿಸುವ ಮೂಲಕ ಗೆಲುವು ಸಾಧಿಸಿದರು.