Irregularities

Formula-E race ಅಕ್ರಮ: KT Rama Rao ವಿರುದ್ಧ ED ಕೇಸ್, ತನಿಖಾ ಸಂಸ್ಥೆ ದಾಳಿಯ ಆತಂಕದಲ್ಲಿ BRS ನಾಯಕ
ದೇಶ

Formula-E race ಅಕ್ರಮ: KT Rama Rao ವಿರುದ್ಧ ED ಕೇಸ್, ತನಿಖಾ ಸಂಸ್ಥೆ ದಾಳಿಯ ಆತಂಕದಲ್ಲಿ BRS ನಾಯಕ

ರೇಸ್ ನ್ನು ಆಯೋಜಿಸಲು ವಿದೇಶಿ ಕಂಪನಿಗೆ (ಫಾರ್ಮುಲಾ-ಇ ಆಪರೇಷನ್ಸ್ ಲಿಮಿಟೆಡ್, ಯುಕೆ ಮೂಲದ ಕಂಪನಿ) ಹಣವನ್ನು ವರ್ಗಾಯಿಸಿರುವುದರ ಬಗ್ಗೆ ಸಂಸ್ಥೆ ಗಮನಹರಿಸಲಿದೆ ಎಂದು ಮೂಲಗಳು ತಿಳಿಸಿವೆ.

KKRDB ಅಕ್ರಮ ಆರೋಪ: ತನಿಖಾಧಿಕಾರಿಯಾಗಿ ಸುಧೀರ್ ಕುಮಾರ್ ನೇಮಕ
ರಾಜ್ಯ

KKRDB ಅಕ್ರಮ ಆರೋಪ: ತನಿಖಾಧಿಕಾರಿಯಾಗಿ ಸುಧೀರ್ ಕುಮಾರ್ ನೇಮಕ

ನಿವೃತ್ತ ಐಎಎಸ್​ ಅಧಿಕಾರಿ‌ ಸುಧೀರ್ ಕುಮಾರ್​ ಅವರಿಗೆ 6 ತಿಂಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಸಹಕಾರಿ ಸಕ್ಕರೆ ಕಾರ್ಖಾನೆಗಳಲ್ಲಿನ ಅಕ್ರಮಗಳ ತನಿಖೆಗೆ ಸರ್ಕಾರ ಆದೇಶ
ರಾಜ್ಯ

ಸಹಕಾರಿ ಸಕ್ಕರೆ ಕಾರ್ಖಾನೆಗಳಲ್ಲಿನ ಅಕ್ರಮಗಳ ತನಿಖೆಗೆ ಸರ್ಕಾರ ಆದೇಶ

ಸರ್ಕಾರ ಈ ಕಾರ್ಖಾನೆ ಕಾರ್ಯನಿರ್ವಹಣೆಯಲ್ಲಿನ ಎಲ್ಲಾ ಅಡೆತಡೆಗಳನ್ನು ನಿವಾರಿಸಿದೆ. ಕಾರ್ಖಾನೆ ಪುನರಾರಂಭಗೊಂಡಿದ್ದು ಈ ವರ್ಷ ಲಾಭ ಗಳಿಸುವ ವಿಶ್ವಾಸವಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: SIT ತನಿಖೆಯ ಮೇಲೆ ಸಂಪೂರ್ಣ ವಿಶ್ವಾಸವಿದೆ- ಸಿಎಂ ಸಿದ್ದರಾಮಯ್ಯ
ರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: SIT ತನಿಖೆಯ ಮೇಲೆ ಸಂಪೂರ್ಣ ವಿಶ್ವಾಸವಿದೆ- ಸಿಎಂ ಸಿದ್ದರಾಮಯ್ಯ

'ಮೇ 31ರಂದು ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದ್ದು, ಇದರಲ್ಲಿ ನಾಲ್ಕು ಮಂದಿ ಹಿರಿಯ ಐಪಿಎಸ್‌ ಅಧಿಕಾರಿಗಳು ಇದ್ದಾರೆ. ತನಿಖೆ ಅತ್ಯಂತ ದಕ್ಷವಾಗಿ, ವಸ್ತುನಿಷ್ಠವಾಗಿ ನಡೆಯುತ್ತಿದ್ದು ನನಗೆ ತನಿಖೆಯ ಮೇಲೆ ಸಂಪೂರ್ಣ ವಿಶ್ವಾಸವಿದೆ'

NEET ತನಿಖೆ: ಪರೀಕ್ಷೆಯಲ್ಲಿನ ಅಕ್ರಮಗಳ ಬಗ್ಗೆ ಇಂದು ಸುಪ್ರೀಂ ಕೋರ್ಟ್ ವಿಚಾರಣೆ
ದೇಶ

NEET ತನಿಖೆ: ಪರೀಕ್ಷೆಯಲ್ಲಿನ ಅಕ್ರಮಗಳ ಬಗ್ಗೆ ಇಂದು ಸುಪ್ರೀಂ ಕೋರ್ಟ್ ವಿಚಾರಣೆ

ಮೇ 5 ರಂದು ನಡೆದ ಪರೀಕ್ಷೆಯನ್ನು ಎದುರಿಸಿದ ಲಕ್ಷಾಂತರ ಪ್ರಾಮಾಣಿಕ ಅಭ್ಯರ್ಥಿಗಳ ಹಿತಾಸಕ್ತಿಗೆ ಧಕ್ಕೆಯಾಗುವುದರಿಂದ ನಡೆದಿರುವ ಪರೀಕ್ಷೆಗಳನ್ನು ರದ್ದುಗೊಳಿಸಬಾರದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ

NEET ಪರೀಕ್ಷೆಯಲ್ಲಿ ಅಕ್ರಮ: ಬಿಹಾರ ಪೊಲೀಸರಿಂದ ಆರು ಮಂದಿ ಬಂಧನ
ದೇಶ

NEET ಪರೀಕ್ಷೆಯಲ್ಲಿ ಅಕ್ರಮ: ಬಿಹಾರ ಪೊಲೀಸರಿಂದ ಆರು ಮಂದಿ ಬಂಧನ

ಡಿಯೋಘಾರ್ ನ AIIMS ಬಳಿಕ ಮನೆಯೊಂದರಲ್ಲಿ ಅವರನ್ನು ಶುಕ್ರವಾರ ರಾತ್ರಿ ಬಂಧಿಸಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೈತರ ನೊಂದಣಿಯಲ್ಲಿ ಅಕ್ರಮ: ಒಂದು ವಾರ ಕೊಬ್ಬರಿ ಖರೀದಿ ಸ್ಥಗಿತ!
ರಾಜ್ಯ

ರೈತರ ನೊಂದಣಿಯಲ್ಲಿ ಅಕ್ರಮ: ಒಂದು ವಾರ ಕೊಬ್ಬರಿ ಖರೀದಿ ಸ್ಥಗಿತ!

ಕೆಎಸ್‌ಪಿಸಿಬಿ ಅಕ್ರಮ: ಪರಿಶೀಲನೆಗೆ ನೋಡಲ್ ಅಧಿಕಾರಿಯಾಗಿ ಮಹದೇವ ನೇಮಕ
ರಾಜ್ಯ

ಕೆಎಸ್‌ಪಿಸಿಬಿ ಅಕ್ರಮ: ಪರಿಶೀಲನೆಗೆ ನೋಡಲ್ ಅಧಿಕಾರಿಯಾಗಿ ಮಹದೇವ ನೇಮಕ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ (ಕೆಎಸ್‌ಪಿಸಿಬಿ) ಅಸಮರ್ಪಕ ಕಾರ್ಯನಿರ್ವಹಣೆಯ ದೂರುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಕ್ರಮಗಳ ಬಗ್ಗೆ ಪರಿಶೀಲನೆಗೆ ರಾಜ್ಯ ಸರ್ಕಾರ ನೋಡಲ್ ಅಧಿಕಾರಿಯನ್ನು ನೇಮಕ ಮಾಡಿದೆ.

ಬಿಎಂಐಸಿ ಯೋಜನೆ ಅಕ್ರಮಗಳ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ
ರಾಜ್ಯ

ಬಿಎಂಐಸಿ ಯೋಜನೆ ಅಕ್ರಮಗಳ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ

ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ (ಬಿಎಂಐಸಿ) ಯೋಜನೆ ಹಾಗೂ ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ ಪ್ರೈಸ್ (ಎನ್ಐಸಿಇ)  ವಿರುದ್ಧ ಜಂಟಿ ಹೋರಾಟ ಮಾಡುವುದಾಗಿ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಘೋಷಿಸಿವೆ.