ರಾಜ್ಯರೈತರ ನೀರಾವರಿ ಪಂಪ್ಸೆಟ್ಗೆ ಆಧಾರ್ ಲಿಂಕ್ ನಿಂದ ವಿದ್ಯುತ್ ಕಳ್ಳತನಕ್ಕೆ ತಡೆ- ಸಚಿವ ಕೆ ಜೆ ಜಾರ್ಜ್
ದಾಖಲೆ ಇಡುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳ ಆರ್ ಆರ್ ಸಂಖ್ಯೆಯೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡುವ ಅಗತ್ಯವಿದೆ. ರಾಜ್ಯದಲ್ಲಿ 10 ಹೆಚ್ ಪಿ ವರೆಗಿನ ಕೃಷಿ ಪಂಪ್ಸೆಟ್ಗಳು ಉಚಿತ ವಿದ್ಯುತ್ ಪಡೆಯುತ್ತವೆ.