ರಾಜ್ಯಕೃಷಿ ಪಂಪ್ ಸೆಟ್ಗಳಿಗೆ ಹಗಲಿನ ವೇಳೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಬದ್ದ: ಸಚಿವ ಕೆ.ಜೆ ಜಾರ್ಜ್
ದೇಶದಲ್ಲೇ ಅತಿ ಹೆಚ್ಚು ಅದರೆ ಶೇ.80ರಷ್ಟು ಸಬ್ಸಿಡಿಯೊಂದಿಗೆ ಕುಸುಮ್-ಬಿ ಯೋಜನೆಯಡಿ ಸೋಲಾರ್ ಪಂಪ್ಸೆಟ್ ಒದಗಿಸುತ್ತಿದ್ದೇವೆ. ಇದು ಕೃಷಿ ಕ್ಷೇತ್ರಕ್ಕೆ ಇಂಧನ ಇಲಾಖೆಯ ಕ್ರಾಂತಿಕಾರಕ ಹೆಜ್ಜೆಯಾಗಿದೆ ಎಂದು ತಿಳಿಸಿದರು.