irrigation

ನೀರಾವರಿ ಮುಖ್ಯವೋ, ಕುಡಿಯುವ ನೀರು ಮುಖ್ಯವೋ? ಕಾವೇರಿ ನೀರು ಬಿಡುಗಡೆ ಮುನ್ನ ವಾಸ್ತವ ಸ್ಥಿತಿ ಪರಿಶೀಲನೆಗೆ ರಾಜ್ಯ ಸರ್ಕಾರ ಮುಂದು!
ಸರ್ಕಾರ ಸಭೆ ನಡೆಸಿದ ಬಳಿಕವೇ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು ಎಂದು ಹೇಳುವ ಮೂಲಕ ಯಾವುದೇ ಭರವಸೆ ಅವರಿಂದ ಸಿಕ್ಕಿಲ್ಲ. ಅನಿಶ್ಚಿತ ಮುಂಗಾರು ಪರಿಸ್ಥಿತಿಯಲ್ಲಿ ನೀರಾವರಿ ಬೇಡಿಕೆ ಮತ್ತು ಕುಡಿಯುವ ನೀರಿನ ಸಂಗ್ರಹದ ನಡುವೆ ಸಮತೋಲನ ಸಾಧಿಸುವ ಸವಾಲು ರಾಜ್ಯ ಸರ್ಕಾರದ ಮುಂದಿದೆ.

ಕರ್ನಾಟಕ ಬಜೆಟ್ 2026: ನೀರಾವರಿಗೆ ಪ್ರಮುಖ ಆದ್ಯತೆ, ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಒತ್ತಾಯ; CM Siddaramaiah
ತಮಿಳುನಾಡು ವಿರೋಧಿಸುತ್ತಿರುವ ದೀರ್ಘಕಾಲದಿಂದ ಬಾಕಿ ಇರುವ ಮೇಕೆದಾಟು ಸಮತೋಲನ ಜಲಾಶಯ ಯೋಜನೆ ಸೇರಿ ಪ್ರಮುಖ ನೀರಾವರಿ-ಕುಡಿಯುವ ನೀರಿನ ಯೋಜನೆಗಳನ್ನು ರಾಜ್ಯ ಸರ್ಕಾರ ಮುಂದುವರಿಸಲಿದೆ..

ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ಮಹಾನ್ ಸುಳ್ಳುಗಾರ: ಸಿಎಂ ಸಿದ್ದರಾಮಯ್ಯ
ಕೇಂದ್ರವು 10,000 ಕೋಟಿ ರೂ.ಗಳನ್ನು ಅಲ್ಲ, ಕೇವಲ 1,030 ಕೋಟಿ ರೂ.ಗಳನ್ನು ನೀಡಿದೆ" ಎಂದು ಅವರು ಸೋಮವಾರ ವಿಧಾನಸಭೆಯಲ್ಲಿ ಹೇಳಿದರು.

ರಾಜ್ಯ ಬಜೆಟ್: ಜಲಸಂಪನ್ಮೂಲ, ನೀರಾವರಿಗೆ ಸಿಕ್ಕಿದ್ದು...; ಮೇಕೆದಾಟು ಯೋಜನೆ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
ನೀರಾವರಿ ಯೋಜನೆಗಳಡಿ ನೀರಿನ ಬಳಕೆಯಲ್ಲಿ ದಕ್ಷತೆ ಹೆಚ್ಚಿಸಲು ಹಾಗೂ ನೀರು ನಿರ್ವಹಣೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕರ್ನಾಟಕ ನೀರಾವರಿ (ತಿದ್ದುಪಡಿ) ವಿಧೇಯಕ 2024ನ್ನು ತಿದ್ದುಪಡಿ ಮಾಡಿ ಜಾರಿಗೊಳಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ರಾಜ್ಯ ಬಜೆಟ್ 2023: ನೀರಾವರಿ ವಲಯ ಯೋಜನೆಗೆ ಸಿಕ್ಕಿದ್ದೆಷ್ಟು?
ಬಹುನಿರೀಕ್ಷಿತ ರಾಜ್ಯ ಬಜೆಟ್ 2023ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದು, ಈ ಬಾರಿಯ ಬಜೆಟ್ನಲ್ಲಿ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ.

10 ವರ್ಷಗಳಲ್ಲಿ ರಾಜ್ಯದ ನೀರಾವರಿ ಯೋಜನೆಗಳು ಪೂರ್ಣ: ಸಿಎಂ ಬೊಮ್ಮಾಯಿ
ಇನ್ನು 10 ವರ್ಷಗಳಲ್ಲಿ ರಾಜ್ಯದ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು. ಈ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ಕೆಲಸ ಮಾಡುತ್ತಿದೆ. ನೀರಾವರಿ ಯೋಜನೆಗಳನ್ನು ಈಡೇರಿಸಿ ರಾಜ್ಯದ ರೈತರು, ಸಾಮಾನ್ಯ ಜನರ ಬದುಕು ಹಸನಾಗಿಸಲು ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕರ್ನಾಟಕವು 10 ಲಕ್ಷ ಹೆಕ್ಟೇರ್ಗೆ ನೀರಾವರಿ ವಿಸ್ತರಿಸುವ ಸಾಮರ್ಥ್ಯ ಹೊಂದಿದೆ: ಗೋವಿಂದ್ ಕಾರಜೋಳ
ಕರ್ನಾಟಕವು 10 ಲಕ್ಷ ಹೆಕ್ಟೇರ್ಗೂ ಹೆಚ್ಚು ಪ್ರದೇಶಕ್ಕೆ ನೀರಾವರಿ ವಿಸ್ತರಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ನೀರಾವರಿ ಸಚಿವ ಗೋವಿಂದ್ ಕಾರಜೋಳ ಹೇಳಿದ್ದಾರೆ.

ಗುತ್ತಿಗೆದಾರರು, ಲೆಕ್ಕ ಪರಿಶೋಧಕರ ಮನೆ, ಕಚೇರಿ ಮೇಲೆ ಐಟಿ ದಾಳಿ: 750 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ
ಬೆಂಗಳೂರು ಮೂಲದ ಗುತ್ತಿಗೆದಾರರು ಮತ್ತು ಲೆಕ್ಕ ಪರಿಶೋಧಕರ ಮನೆ, ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ಸುಮಾರು ರೂ.750 ಕೋಟಿ ಬಹಿರಂಗಪಡಿಸದ ಆದಾಯವನ್ನು ಪತ್ತೆ ಮಾಡಲಾಗಿದೆ ಎಂದು ಹಣಕಾಸು ಸಚಿವಾಲಯ ಮಂಗಳವಾರ ಪ್ರಕಟಿಸಿದೆ.

ಕೃಷಿಕರು-ನೀರಾವರಿಗೆ ನಮ್ಮ ಮೊದಲ ಆದ್ಯತೆ: ಬಜೆಟ್ ಬಗ್ಗೆ ಸಿಎಂ ಹೇಳಿಕೆ
ಮಾರ್ಚ್ 5 ಕ್ಕೆ ಬಜೆಟ್ ಮಂಡನೆ ಮಾಡುವುದು ನಿಶ್ಚಿತವಾಗಿದ್ದು, ಅದಕ್ಕೆ ಪೂರ್ವಭಾವಿ ಸಿದ್ಧತೆಗಳೆಲ್ಲಾ ಪ್ರಾರಂಭವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.

