ವಿದೇಶಅಫ್ಘಾನಿಸ್ತಾನದಲ್ಲಿ ಜೀವಿಸಿ ಬೇಸತ್ತಿದ್ದೇವೆ, ಐಎಸ್ ದಾಳಿಯ ಬಗ್ಗೆ ತನಿಖೆಗೆ ಆಗ್ರಹಿಸಿದ ಸಿಖ್ ಸಮುದಾಯ
ಕಾಬೂಲ್ ನ ಗುರುದ್ವಾರದಲ್ಲಿ ಭಯೋತ್ಪಾದಕ ದಾಳಿಗೆ ಬಲಿಯಾದವರ ಕುಟುಂಬಗಳು ಅಫ್ಘಾನಿಸ್ತಾನದಲ್ಲಿ ಜೀವಿಸಿ ಬೇಸತ್ತಿದ್ದೇವೆ ಎಂದು ತಮ್ಮ ಬೇಸರ ವ್ಯಕ್ತಪಡಿಸಿದ್ದು, ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ದಾಳಿಯ ಬಗ್ಗೆ ತನಿಖೆಗೆ ಆಗ್ರಹಿಸಿದ್ದಾರೆ.