ವಿದೇಶಐಸಿಸ್ ಮಹಿಳಾ ಬೆಟಾಲಿಯನ್ ನೇತೃತ್ವ ವಹಿಸಿದ್ದ ಅಮೆರಿಕ ಮಹಿಳೆಗೆ 20 ವರ್ಷ ಜೈಲು ಶಿಕ್ಷೆ
ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಸಿರಿಯಾದಲ್ಲಿ ಇಸ್ಲಾಮಿಕ್ ಸ್ಟೇಟ್(ಐಸಿಸ್) ಉಗ್ರ ಸಂಘಟನೆ ಸೇರಿ ಮಹಿಳಾ ಬೆಟಾಲಿಯನ್ ನೇತೃತ್ವ ವಹಿಸಿಕೊಂಡಿದ್ದ ಭಯೋತ್ಪಾದಕಿಗೆ ಅಮೆರಿಕ ನ್ಯಾಯಾಲಯ ಮಂಗಳವಾರ 20 ವರ್ಷಗಳ ಜೈಲು...