Isha Deol

ಕ್ಷಮಿಸಲು ಸಾಧ್ಯವಿಲ್ಲ!: ಧರ್ಮೇಂದ್ರ ಸಾವಿನ ಸುಳ್ಳು ಸುದ್ದಿ ಬಗ್ಗೆ ಹೇಮಾ ಮಾಲಿನಿ ಕಿಡಿ
ಮಾಧ್ಯಮಗಳು ಅತಿರೇಕದ ಸುಳ್ಳು ಸುದ್ದಿಗಳನ್ನು ಹರಡುತ್ತಿವೆ. ನನ್ನ ತಂದೆ ಆರೋಗ್ಯ ಸ್ಥಿರವಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಇಶಾ ಡಿಯೋಲ್ ಹೇಳಿದ್ದಾರೆ.

'ಮಾಧ್ಯಮಗಳು ಸುಳ್ಳು ಸುದ್ದಿ ಹಬ್ಬಿಸುತ್ತಿವೆ, ನನ್ನ ತಂದೆ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ': ಇಶಾ ಡಿಯೋಲ್
ಅವರ ಪುತ್ರಿ ನಟಿ ಇಶಾ ಡಿಯೋಲ್ ಸ್ಪಷ್ಟನೆ ನೀಡಿದ್ದು, ನಮ್ಮ ತಂದೆಯ ಆರೋಗ್ಯ ಬಗ್ಗೆ ಮಾಧ್ಯಮಗಳು ಅತಿರೇಕದ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಅನಿಸುತ್ತಿದೆ. ಅವರನ್ನು ವೆಂಟಿಲೇಟರ್ ನಲ್ಲಿ ಇರಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಹೇಮಾ ಮಾಲಿನಿ- ಧರ್ಮೇಂದ್ರ ಪುತ್ರಿ ದಾಂಪತ್ಯದಲ್ಲಿ ಬಿರುಕು: 12 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಇಶಾ ಡಿಯೋಲ್
ಬಾಲಿವುಡ್ ‘ಡ್ರೀಮ್ ಗರ್ಲ್’ ಹೇಮಾ ಮಾಲಿನಿ ಹಾಗೂ ಧರ್ಮೇಂದ್ರ ದಂಪತಿಯ ಪುತ್ರಿ ಇಶಾ ಡಿಯೋಲ್ ದಾಂಪತ್ಯದಲ್ಲಿ ಬಿರುಗಾಳಿ ಎದ್ದಿದೆ. ವರದಿಗಳ ಪ್ರಕಾರ, ಇಶಾ ಡಿಯೋಲ್ ಹಾಗೂ ಭರತ್ ತಖ್ತಾನಿ ದೂರಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಡಿವೋರ್ಸ್ ನ್ಯೂಸ್ ಹರಿದಾಡುತ್ತಿದೆ.

