Isha Foundation

ಮಹಾ ಶಿವರಾತ್ರಿ: ಚಿಕ್ಕಬಳ್ಳಾಪುರ ಇಶಾ ಫೌಂಡೇಶನ್ ಗೆ ಬಿಎಂಟಿಸಿಯಿಂದ ಹೊಸ ಟೂರ್ ಪ್ಯಾಕೇಜ್ ಆರಂಭ
ಸಾರ್ವಜನಿಕ ರಜಾದಿನ ಮತ್ತು ವಾರಾಂತ್ಯಗಳಲ್ಲಿ ಬೆಂಗಳೂರು ಮಹಾನಗರ ಸಾರಿಗೆ ನಿಗಮ ಚಿಕ್ಕಬಳ್ಳಾಪುರ ಸುತ್ತಮುತ್ತ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಅಗ್ಗದ ದರದಲ್ಲಿ ಹವಾ ನಿಯಂತ್ರಿತ ಬಸ್ಸು ಸಂಚಾರ ಸೇವೆ ಆರಂಭಿಸಲಿದೆ.

ಕರ್ನಾಟಕ ಸರ್ಕಾರದಿಂದ ಯಾವುದೇ ಹಣ, ಜಮೀನು ಪಡೆದಿಲ್ಲ: ಇಶಾ ಫೌಂಡೇಶನ್
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತನ್ನ ಯೋಜನೆಗಾಗಿ ಕರ್ನಾಟಕ ಸರ್ಕಾರದಿಂದ ಯಾವುದೇ ಹಣ ಅಥವಾ ಭೂಮಿಯನ್ನು ಪಡೆದಿಲ್ಲ ಎಂದು ಇಶಾ ಫೌಂಡೇಶನ್ ಸೋಮವಾರ ಸ್ಪಷ್ಟಪಡಿಸಿದೆ.

ಸದ್ಗುರು ಪೇಂಟಿಂಗ್ 4.14 ಕೋಟಿ ರೂ ಗೆ ಹರಾಜು, ಕೋವಿಡ್ ಪರಿಹಾರ ನಿಧಿಗೆ ಇಶಾ ಫೌಂಡೇಶನ್ ಕೊಡುಗೆ
ಹೆಸರಾಂತ ಯೋಗಿ ಮತ್ತು ಆದ್ಯಾತ್ಮ ಚಿಂತಕರಾದ ಸದ್ಗುರು (ಜಗ್ಗಿ ವಾಸುದೇವ್) ರಚಿಸಿದ ಅಮೂರ್ತ ಚಿತ್ರಕಲೆ (ಪೇಂಟಿಂಗ್)ಹರಾಜಾಗಿದ್ದು 4.14 ಕೋಟಿ ರೂ. ಗೆ ಮಾರಾಟವಾಗಿದೆ. "To Live Totally!’ ಎಂಬ ಶೀರ್ಷಿಕೆಯ ಈ ಪೇಂಟಿಂಗ್ 5 x 5 ಅಡಿ ಕ್ಯಾನ್ವಾಸ್ ನಲ್ಲಿದ್ದು ಇದರಿಂದ ಗಳಿಸಿದ ಹಣವನ್ನು ಕೋವಿಡ್ ಸಾಂಕ್ರಾಮಿಕ ಪರಿಹಾರ ಕಾರ್ಯಗಳಿಗೆ ನೀಡುವುದಾಗಿ ತಮಿಳುನಾಡಿನಲ್ಲಿರ

ಕಾವೇರಿ ಕೂಗು ಅಭಿಯಾನ: ಯಾವ ಅಧಿಕಾರದ ಮೇಲೆ ಹಣ ಸಂಗ್ರಹಿಸುತ್ತಿದ್ದೀರಿ? ಈಶಾ ಫೌಂಡೇಷನ್ ಗೆ ಹೈಕೋರ್ಟ್ ಚಾಟಿ
‘ಕಾವೇರಿ ಕೂಗು’ ಅಭಿಯಾನದ ಹೆಸರಲ್ಲಿ ಇಲ್ಲಿಯವರೆಗೆ ಸಾರ್ವಜನಿಕರಿಂದ ಎಷ್ಟು ಹಣ ಸಂಗ್ರಹಿಸಲಾಗಿದೆ ಎಂದು ಸದ್ಗುರು ಜಗ್ಗಿ ವಾಸುದೇವ್ ಅವರ ಈಶಾ ಫೌಂಡೇಷನ್ ಅನ್ನು ಹೈಕೋರ್ಟ್ ಪ್ರಶ್ನಿಸಿದೆ.

'ಕಾವೇರಿ ಕೂಗು'; ಸದ್ಗುರು ನೇತೃತ್ವದ ಇಶಾ ಫೌಂಡೇಷನ್ ಗೆ ಹೈಕೋರ್ಟ್ ನೋಟಿಸ್
'ಕಾವೇರಿ ಕೂಗು' ಅಭಿಯಾನದಡಿ ಸಾರ್ವಜನಿಕರಿಂದ ಹಣ ಸಂಗ್ರಹಕ್ಕೆ ಮುಂದಾಗಿರುವ ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದ ಇಶಾ ಫೌಂಡೇಷನ್ ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಕಾವೇರಿ ನದಿಯ ಪುನಶ್ಚೇತನ, ಪರಿಸರ ರಕ್ಷಣೆಗೆ ಸರ್ಕಾರದ ಬೆಂಬಲ: ಸಿಎಂ ಬಿಎಸ್ ಯಡಿಯೂರಪ್ಪ
ಕಾವೇರಿ ನದಿಯ ಪುನಶ್ಚೇತನಕ್ಕೆ ಸಸಿ ನೆಡುವ ಕಾರ್ಯಕ್ರಮ ಶ್ಲಾಘನೀಯ, ಪರಿಸರ ರಕ್ಷಣೆಯ ಕಾರ್ಯಕ್ರಮಕ್ಕೆ ನಮ್ಮ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ತಂತ್ರಜ್ಞಾನದ ಬೆಳವಣಿಗೆಗಳೊಡನೆಯೇ ಮಾನವೀಯ ಮೌಲ್ಯಗಳು ಸಹ ಬೆಳೆಯಬೇಕು: ಸದ್ಗುರು ಜಗ್ಗಿ ವಾಸುದೇವ್
ಇಶಾ ಫೌಂಡೇಶನ್ನ ಸದ್ಗುರು ಜಗ್ಗಿ ವಾಸುದೇವ್ ಅವರು ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯಗಳನ್ನು ಯಾವುದೇ ಬದಲಾವಣೆ ಇಲ್ಲದೆ ತಂತ್ರಜ್ಞಾನ ಕ್ಷೇತ್ರದಲ್ಲಿ ಅಳವಡಿಸಿಕೊಳ್ಳಲು ಕರೆ ನೀಡಿದ್ದಾರೆ.

ಮಹಾಶಿವರಾತ್ರಿ: ಕೊಯಂಬತ್ತೂರಿನಲ್ಲಿ 112 ಅಡಿ ಎತ್ತರದ ಶಿವನ ವಿಗ್ರಹ ಉದ್ಘಾಟಿಸಲಿರುವ ಪ್ರಧಾನಿ
ಕೊಯಂಬತ್ತೂರಿನಲ್ಲಿ ಈಶ ಫೌಂಡೇಷನ್ ನಿರ್ಮಿಸಿರುವ 112 ಅಡಿ ಎತ್ತರದ ಶಿವನ ವಿಗ್ರಹವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

