ಸಿನಿಮಾ ಸುದ್ದಿಮದುವೆಯಾದ 5 ತಿಂಗಳಿಗೆ ಮುರಿದು ಬಿತ್ತು ದಾಂಪತ್ಯ: ರ್ಯಾಪರ್ ಬಾದ್ ಶಾ-ಇಶಾ ರಿಖಿ ವಿವಾಹ ಜೀವನ ಅಂತ್ಯ!
ಕಳೆದ ಕೆಲವು ತಿಂಗಳುಗಳಿಂದ ಹರಿದಾಡುತ್ತಿದ್ದ ವಿಚ್ಛೇದನದ ವದಂತಿಗಳಿಗೆ ಈಗ ಅಧಿಕೃತ ತೆರೆ ಬಿದ್ದಿದೆ. ಇಬ್ಬರೂ ಪರಸ್ಪರ ಒಪ್ಪಂದದ ಮೂಲಕ ಬೇರೆಯಾಗಲು ನಿರ್ಧರಿಸಿದ್ದಾರೆ. ಬಾದ್ಶಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಷಯವನ್ನು ಅಧಿಕೃತವಾಗಿ ಹಂಚಿಕೊಂಡಿದ್ದಾರೆ.