Ishant Sharma

ಇಶಾಂತ್ ಶರ್ಮಾ 'ನೋ ಬಾಲ್‍ಗಳ ಸರದಾರ' ಅಂದ್ರೆ ತಪ್ಪಾಗದು, ಈ ವಿಡಿಯೋ ನೋಡಿ!
ಅಡಿಲೇಡ್ ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಐತಿಹಾಸಿ ಗೆಲುವು ಸಾಧಿಸಿದೆ. ಆದರೆ ಈ ಪಂದ್ಯದಲ್ಲಿನ ಕೆಲ ಘಟನೆಗಳು ಆಸ್ಟ್ರೇಲಿಯನ್ನರ ಕೆಂಗಣ್ಣಿಗೆ ಗುರಿಯಾಗಿದೆ.

ಟೀಂ ಇಂಡಿಯಾ ಟೆಸ್ಟ್ ಸರಣಿ ಸೋಲಿನ ಬೆನ್ನಲ್ಲೇ ಕನ್ನಡಿಗ ಕೆಎಲ್ ರಾಹುಲ್ ಎಡವಟ್ಟು, ಟ್ವೀಟರಿಗರಿಂದ ಮಂಗಳಾರತಿ!
ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯ ಸೋಲಿನೊಂದಿಗೆ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ ಕೈಚೆಲ್ಲಿದ್ದು ಈ ನಡುವೆ ಸೋಲಿನ ಬೆನ್ನಲ್ಲೇ ಟೀಂ ಇಂಡಿಯಾದ...

ಇಂಗ್ಲೆಂಡ್: 250 ಟೆಸ್ಟ್ ವಿಕೆಟ್ ಪಡೆದ ಮೂರನೇ ಭಾರತೀಯ ಆಟಗಾರ ಇಶಾಂತ್ ಶರ್ಮಾ!
ಭಾರತ ಕ್ರಿಕೆಟ್ ತಂಡದ ವೇಗಿ ಇಶಾಂತ್ ಶರ್ಮಾ ಹೊಸ ದಾಖಲೆ ನಿರ್ಮಿಸಿದ್ದು, ಟೆಸ್ಟ್ ಕ್ರಿಕೆಟ್ ನಲ್ಲಿ 250 ವಿಕೆಟ್ ಗಳನ್ನು ಪಡೆದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ವಿರೋಚಿತ ಸೋಲು: ಇಶಾಂತ್‌ಗೆ ಐಸಿಸಿ ದಂಡ ವಿಧಿಸಿದ್ದೇಕೆ!
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವಿರೋಚಿತ ಸೋಲು ಅನುಭವಿಸಿದ್ದು ಇದರ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್...

ಇಶಾಂತ್ ಶರ್ಮಾ ಮಾರಕ ಬೌಲಿಂಗ್ ಗೆ ಇಂಗ್ಲೆಡ್ ತತ್ತರ: 180 ಕ್ಕೆ ಸರ್ವಪತನ, ಭಾರತಕ್ಕೆ 194 ರನ್ ಗುರಿ
ಇಂಗ್ಲೆಂಡ್- ಭಾರತ ನಡುವಿನ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ನ 2 ನೇ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ತಂಡ 180 ಕ್ಕೆ ಸರ್ವಪತನ ಕಂಡಿದ್ದು ಭಾರತಕ್ಕೆ 194 ರನ್ ಗಳ ಗುರಿ ನೀಡಿದೆ.

ಇಶಾಂತ್ ಶರ್ಮಾ ಮಾರಕ ಬೌಲಿಂಗ್ ಗೆ ತತ್ತರಿಸಿದ ಇಂಗ್ಲೆಂಡ್: 2 ನೇ ಇನ್ನಿಂಗ್ಸ್ ನಲ್ಲಿ 7 ವಿಕೆಟ್ ಪತನ
ಇಂಗ್ಲೆಂಡ್- ಭಾರತ ನಡುವಿನ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ನಲ್ಲಿ ಭಾರತ ಇಂಗ್ಲೆಂಡ್ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ್ದು, ಇಶಾಂತ್ ಶರ್ಮಾ ಬೌಲಿಂಗ್ ದಾಳಿಗೆ ಇಂಗ್ಲೆಂಡ್ ಆಟಗಾರರು ತತ್ತರಿಸಿದ್ದಾರೆ.

ಭಾರತ-ಶ್ರೀಲಂಕಾ ದ್ವಿತೀಯ ಟೆಸ್ಟ್: ಭೋಜನ ವಿರಾಮದ ವೇಳೆ ಶ್ರೀಲಂಕಾ 47/2
ನಾಗ್ಪುರದಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ಎರಡನೇ ಟೆಸ್ಟ್ ಪಂದ್ಯದಲ್ಲಿ ಭೋಜನ ವಿರಾಮದ ವೇಳೆಗೆ ಒಟ್ಟು 27 ಓವರ್ ಗಳಲ್ಲಿ ಶ್ರೀಲಂಕಾ ಎರಡು ವಿಕೆಟ್ ಕಳೆದುಕೊಂದು 47 ರನ್ ಗಳಿಸಿದೆ.

ಹರಾಜಿನಲ್ಲಿ ಬಿಕರಿಯಾಗದ ಇಶಾಂತ್ ಶರ್ಮಾ ಪಂಜಾಬ್ ಇಲೆವನ್ ಪರ ಆಡಲಿದ್ದಾರೆ!
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯ ಹರಾಜಿನಲ್ಲಿ ಬಿಕರಿಯಾಗದ ಟೀಂ ಇಂಡಿಯಾದ ವೇಗಿ ಇಶಾಂತ್ ಶರ್ಮಾ ಇದೀಗ ಕಿಂಗ್ಸ್ ಇಲೆವನ್...

ಇಶಾಂತ್ ಶರ್ಮಾ ಜೊತೆ ಆರ್.ಆಶ್ವಿನ್ ಫೋಟೋ : ಟ್ಟಿಟ್ಟರ್ ನಲ್ಲಿ ಕಾಲೆಳೆದ ಅಶ್ವಿನ್ ಪತ್ನಿ
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ 75 ರನ್ ಗಳ ಗೆಲುವಿನ ನಂತರ ಟೀಂ ಇಂಡಿಯಾ ಆಫ್ ಸ್ಪಿನ್ನರ್ ರವಿ ಚಂದ್ರನ್ ಅಶ್ವಿನ್, ಇಶಾಂತ್

